“ನೀನು ಪ್ರೀತಿಸದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ” ಎಂದ ಹುಡುಗ. ಹುಡುಗಿ ನಂಬಿ ತನುಮನ ಅರ್ಪಿಸಿದಳು. ಹುಡುಗನಿಗೆ ತೃಪ್ತಿಯಾಯಿತು. “ಮದುವೆಯಾಗು” ಎಂದು ಕೇಳಿದಳು ಹುಡುಗಿ. “ನೋಡು, ಈ ಹುಡಿಗಿಯನ್...

ಅಂದುಕೊಳ್ಳುವುದೊಂದು ಆಗುವುದು ಮತ್ತೊಂದು| ಆಸೆಪಡುವುದೊಂದು ನಿರಾಸೆ ತರುವುದಿನ್ನೊಂದು|| ಮನ ಬಯಸುವುದೊಂದು ವಿಧಿ ನೀಡುವುದಿನ್ನೊಂದು| ಹೀಗೆಯೇ ಜೀವನ ಆ ವಿಧಿಯ ವಿದಿವಿಧಾನ| ಅದರೂ ಭಯಪಡದೆ ಬಾಳಸಾಗಿಸಬೇಕು ಗುರಿ ಸಾಧಿಸುವ ಛಲವಿರಬೇಕು|| ದೇವರು, ಧ...

“ನಾನು ಕುಳ್ಳಾಗಿದ್ದೇನೆ, ಇನ್ನಷ್ಟು ಎತ್ತರವಿದ್ದರೆ ಎಷ್ಟು ಚೆನ್ನ?” ಎಂದು ಕುಳ್ಳರು ಅನೇಕ ಬಾರಿ ಅಂದುಕೊಂಡಿರುತ್ತಾರೆ. ಅಲ್ಲವೇ ಆದರೆ ವ್ಯಕ್ತಿಯ ದೇಹದ ಉದ್ದ ಅಥವಾ ಗಿಡ್ಡಗೊಳ್ಳುವ ಕ್ರಿಯೆ ನಡೆದು ನಿಲ್ಲುವುದು ೧೮ ನೇ ವರ್ಷದೂಳಗೆ...

ಕಾಲಕಾಲಕೆ ಕಂಡೆನ್ನ ನೋಟಕೊದಗಿದ ಬೀಜ ಗಳನಲ್ಲಲ್ಲೇ ಹೆಕ್ಕಿ ಸುರಿದಿಹೆನಿಲ್ಲಿ ನಲಿವಿನಲಿ ಕ್ಷುಲ್ಲವಿದು ಕಾಳಲ್ಲ ಕಾಸಿನಾ ಮರವಲ್ಲವೆನ್ನದಿರಿ ಬಲ್ಲಿರಾದೊಡೆಲ್ಲ ಹಸುರಿಂಗು ಬೆಲೆಯಿಕ್ಕು ಜಲದ ಕಣ್ಣಲ್ಲಿ ಮೆಲ್ಲ ಮೆಲ್ಲನೆ ಬಕ್ಕು – ವಿಜ್ಞಾನೇಶ...

ಶಿಶುಗಿಳಿಯಂತ ಹಸುಗೂಸ ಏನೇ ಕಾರಣ ವಿರಲಿ ಅನ್ಯರು ಅವರು ಯಾರೇ ಇರಲಿ ಎಂತಹವರಿರಲಿ ಅವರ ತೆಕ್ಕೆಗೆ ಸರಿಸಿ ಹಾಲು, ಹಣ್ಣು ಉಣಿಸಿ ನುಡಿಗಲಿಸಿ, ನಡೆಗಲಿಸಿ ಸಾಕುವ ವ್ಯವಸ್ಥೆ ಮಾಡಿದ ಮಾತ್ರಕ್ಕೆ ಪ್ರೀತಿ ಕೊಟ್ಟಂತಾಗುವುದೇ? ನಸುಕಿಗೆ ಎದ್ದ ಪಕ್ಷಿಗಳು ...

ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು ತೋರಿಸಿದವು! ಸುಧಾ ಕಸಪೊರಕೆಯಿಂದ ಕಸ ಗೂಡಿಸುತ್ತಿದ್ದಳ...

ಕೋವಿಯಲಿ ಜೀವ ಅಂಕುರಿಸುವ ಮೊದಲು… ಮನುಷ್ಯನ ಮಮಕಾರದ ಹಲ್ಲು ಉದುರುವುದು ಎದೆಯು ಕಲ್ಲಾಗುವುದು ಮೈಯೊಳಗೆ ರಕ್ತ ಪ್ರವಾಹವು ಹಿಮ್ಮುಖವಾಗಿ ಏರುವುದು ತೋಳುಗಳ ಮಾಂಸ ಖಂಡಗಳು ಸೊಕ್ಕಿ ಕುಣಿಯುವವು ಮೂಗಿನ ಹೊಳ್ಳೆಗಳು ಬಿರಿದು ಕಣ್ಣುಗಳು ನಿಚ್ಚಳ...

ಅಧ್ಯಾಯ ೮ ‘ನಮ್ಮ ಮನೆ’ಯ ಕಥೆ ಸ್ವಾರ್ಥವಿಲ್ಲದ ಜೀವನ ಇಷ್ಟೊಂದು ನೆಮ್ಮದಿ ತರಬಹುದೇ ಎಂಬ ಪ್ರಶ್ನೆ ಹಲವಾರು ಬಾರಿ ವಸುವಿನಲ್ಲಿ ಮೂಡಿ ಮರೆಯಾಗುತ್ತಿತ್ತು. ಆದರೆ ವೆಂಕಟೇಶನ ವರ್ತನೆ ಅವಳನ್ನು ಸಾಕಷ್ಟು ಕುಗ್ಗಿಸುತ್ತಿತ್ತು. ಎಂಥ ಉದಾತ್ತ ವ್ಯಕ್ತಿ ...

1...9394959697...111

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...