ಬೇಡ…

ಭಯ ಹುಟ್ಟಿಸಬೇಡ... ಬೆಂಕಿಯ ಮುಟ್ಟಿ ನೋಡುತ್ತೇನೆ ತಡೆಯಬೇಡ... ಕಡಲೊಳಗೆ ಧುಮುಕಿ ಈಜುತ್ತೇನೆ ನಗಬೇಡ... ಬಿಸಿಲುಗುದುರೆಯನೇರಿ ಹೋಗುತ್ತೇನೆ ಅಣಕಿಸಬೇಡ... ಮರಳೊಳಗೆ ಗೂಡು ಕಟ್ಟುತ್ತೇನೆ ಎಚ್ಚರಿಸಬೇಡ... ಮೊಟ್ಟೆಗೆ ಕಾವಿಟ್ಟು ಮರಿ ಮಾಡುತ್ತೇನೆ ಮುನಿಯಬೇಡ... ಮಾರನಿಗೊಲಿದು ಮೈ ಮರೆಯುತ್ತೇನೆ...
ಮುಸ್ಸಂಜೆಯ ಮಿಂಚು – ೪

ಮುಸ್ಸಂಜೆಯ ಮಿಂಚು – ೪

ಅಧ್ಯಾಯ ೪ ವೃದ್ಧ ದಂಪತಿಗಳ ಆತ್ಮಹತ್ಯೆ ಗುಂಪಾಗಿ ನಿಂತು ಎಲ್ಲರೂ ಮಾತಾಡಿಕೊಳ್ಳುತ್ತಿದ್ದಾರೆ. ಕುತೂಹಲ ಕೆರಳಿ ಗುಂಪಿನತ್ತ ನಡೆದಳು. ತನುಜಾಳನ್ನು ಕಂಡಕೂಡಲೇ ಸಮೀರ್, "ಮೇಡಮ್ ವಿಷಯ ಗೊತ್ತಾಯ್ತಾ? ಮೊನ್ನೆ ಮಗನನ್ನು ಹುಡುಕಿಕೊಂಡು ಬಂದಿದ್ರಲ್ಲ ಆ ಮುದುಕರು...

ಒಲೆಗಳು ಬದಲಾಗಿವೆ

ಒಲೆಗಳು ಬದಲಾಗಿವೆ ಹೊಸ ರೂಪ, ಆಡಂಬರದ ಬಿಂಕ ಬಿನ್ನಾಣ ಮೈತೆತ್ತು ಉರಿ ಬದಲಾಗಿದೆಯೇ? ಜ್ವಾಲೆಗೆ ಹಳದಿ ಕೆಂಪು ಮಿಶ್ರಿತ ಹೊಳಪು ಕಂದಿದೆಯೇ? ಕಳೆಕುಂದಿದರೆ ಬೇಯಿಸುವ ಕೈಗಳು ಕೆಲಸ ಕಳೆದುಕೊಳ್ಳುತ್ತದೆ ಕೈಬಳೆಯ ನಿಟ್ಟುಸಿರ ಗಾಳಿಯೂ ದೀರ್ಘವಾಗುತ್ತದೆ....