ವ್ಯಾಕರಣ ಮತ್ತು ದೇವರು

ವ್ಯಾಕರಣ ಮತ್ತು ದೇವರು

ವ್ಯಾಕರಣ ಇರೋವರೆಗೆ ದೇವರನ್ನು ಏನೂ ಮಾಡುವ ಹಾಗಿಲ್ಲ ಎಂಬ ಫ್ರೆಡರಿಕ್ ನೀತ್ಸೆಯ ಪಸಿದ್ಧವಾದೊಂದು ಹತಾಶೆಯ ಹೇಳಿಕೆಯಿದೆ (Twilights of the idols ದೈವಗಳ ಮುಸ್ಸಂಜೆ). ದೇವರು ಸತ್ತ ಎಂಬುದಾಗಿ ಹತ್ತೊಂಬತ್ತನೇ ಶತಮಾನದ ಮಧ್ಯಭಾಗದಲ್ಲಿ ಪ್ರವಾದಿ...

ವಿಗ್ರಹ

ಹೌದು, ನನಗವನು ಗೊತ್ತಿದ್ದ. ವರ್ಷಗಟ್ಟಲೆ ಅವನೊಡನೆ ಇದ್ದೆ. ಚಿನ್ನದಂಥ ಮನುಷ್ಯ, ಕಲ್ಲಿನಷ್ಟು ಗಟ್ಟಿ. ಸುಸ್ತಾಗಿದ್ದ. ಪೆರುಗ್ವೇಯಲ್ಲಿ ಅಪ್ಪ ಅಮ್ಮನನ್ನು ಬಿಟ್ಟು ಮಕ್ಕಳನ್ನು ಬಿಟ್ಟು, ಮಾವ ಚಿಕ್ಚಪ್ಪಂದಿರನ್ನು ಬಿಟ್ಟು ಹೊಸದಾಗಿ ಭಾವನಂಟರಾದವರನ್ನು ಬಿಟ್ಟು, ಮನೆ ಬಿಟ್ಟು,...

ನಮಿಸುವೆ ಶಾರದೆ

ನಮಿಸುವೆ ಶಾರದೆ ನಮೋ ನಮೋ ನಮಾಮಿತಂ | ಸಂಗೀತಸುಧಂ ನಾದಮಯ ಲೀಲಾಸಪ್ತಸ್ವರಾಂಕಿತಂ ಜ್ಞಾನಾರ್ಚಿತಂ | ಮಂಗಳಧಾರಿಣಿ ಮಂಗಳ ರೂಪಿಣಿ ಭಜಿಸುವೆನು ಪೂಜಿಸುವೆನು ಬಾ ಬಾ ತಾಯಿ || ಓಂಕಾರರೂಪಿಣಿ ಪರಬ್ರಹ್ಮ ಸ್ವರೂಪಿಣಿ ಪರಮಾನಂದ ರೂಪಿಣಿ...

ದಾಸರೆಂದರೆ ಪುರಂದರ ದಾಸರಯ್ಯ

ಸ್ವಾಮಿ ಪುರಂದರರೆ ಮಾತೆಲ್ಲ ಸ್ಫಟಿಕ ಮಣಿಮಾಲೆ ಎನ್ನಿಸುವಂತೆ ಉಪನಿಷತ್ತಿನ ತಿರುಳೆ ಅರಳಿತೆನ್ನಿಸುವಂತೆ ಚಳಿಯ ಕೆನ್ನೆಯ ಬಿಸಿಲು ನೇವರಿಸಿತೆಂಬಂತೆ ನುಡಿದ ಋಷಿವರರೆ ಎಲ್ಲಿ ಪಡೆದಿರಿ ನೀವು ಇದ್ದಕಿದ್ದಂತೆಯೇ ನಭದೆತ್ತರಕೆ ನುಡಿವ ಇಂಥ ವರವ ? ಹೇಗೆ...

ಯಾವಾಗಲೂ

ಯಾ ಯಾ ಯಾ ಯಾವಾಗಲೂ ಯಾವುದನ್ನೂ ಬಯಸದಂತೆ ಯಾರನ್ನೂ ನೋಯಿಸದಂತೆ ಯಾಕಾಗೂ ಕೊರಗದಂತೆ ಯಾರ ಮೇಲೂ ಒರಗದಂತೆ ಯಾ ಯಾ ಯಾ ಅಯ್ಯಾ ನಮ್ಮ ನಡೆಸೋ ಯಾವಾಗಲೂ ವಾದಕೆಂದೆ ವಾದಿಸದಂತೆ ವಾಲಗ ಸುಮ್ಮನೆ ಊದದಂತೆ...
ಅನುವಾದದ ಕ್ರಿಯಾಶೀಲತೆ

ಅನುವಾದದ ಕ್ರಿಯಾಶೀಲತೆ

ಕನ್ನಡದ ಆಧುನಿಕ ಸಾಹಿತ್ಯ ಅನುವಾದ ಕಾರ್ಯದಿಂದಲೇ ಆರಂಭಗೊಂಡು ಮುಂದೆ ಸ್ವತಂತ್ರ ಸಾಹಿತ್ಯ ಬೆಳೆಯಲು ಕಾರಣವಾಗಿದೆ. ಸಂಸ್ಕೃತ ಮತ್ತು ಆಂಗ್ಲ ಸಾಹಿತ್ಯ ಕನ್ನಡದಲ್ಲಿ ಅನುವಾದ ಕ್ರಿಯೆಯನ್ನು ವಿಶೇಷವಾಗಿ ಆಕರ್ಷಿಸಿದ್ದನ್ನು ನಾವು ಸಾಹಿತ್ಯ ಇತಿಹಾಸದ ಪುಟಗಳಲ್ಲಿ ಕಾಣುತ್ತೇವೆ....

ತಾಯತದ ಪ್ರಭಾವ

ಗುಂಡ : "ನೀವು ಕೊಟ್ಟ ತಾಯತದ ಪ್ರಭಾವ ಚೆನ್ನಾಗಿದೆ ಸ್ವಾಮಿ." ಶಾಶ್ತ್ರಿಗಳು : "ತಾಯತ ಕಟ್ಟಿದ ಮೇಲೆ ನಿಮ್ಮ ಹೆಂಡತಿಗೆ ಹಿಡಿದ ಭೂತ ಓಡಿ ಹೋಯಿತು ತಾನೆ" ಗುಂಡ : "ಇಲ್ಲ ಸ್ವಾಮಿಗಳೇ ನನ್ನ...

ಹೂವ ಕಂಡು ಗೋವ ಕಂಡು

ಹೂವ ಕಂಡು ಗೋವ ಕಂಡು ನಿನ್ನ ನೆನೆದನು ಮಾವು ಕಂಡು ಸಾವು ಕಂಡು ನಿನ್ನ ಕರೆದೆನು ||೧|| ನನ್ನ ಕಂದಾ ನನ್ನ ಬಗಲ ಬರಿದು ಮಾಡಿದೆ ಅವ್ವ ಅವ್ವ ಅವ್ವ ಎಂದು ಬಯಲು ಮಾಡಿದೆ...

ಮಗುವಿನ ಪುಟ್ಟ ಪ್ರಪಂಚ

ಉಧೋ ಉಧೋ, ಎಂದು ಮಳೆ ಹುಯ್ಯುತಿತ್ತು. ಮಗು ಹೊರಗೆ ಹೋಗಿ ಆಟ ಆಡಲು ಬಯಸಿ, ಅಮ್ಮನ ಕೇಳಿತು- "ಅಮ್ಮಾ! ರಿಮೋಟ್ ಕೊಡು ಮಳೆ, ಗುಡುಗನ್ನು ನಿಲ್ಲಿಸುತ್ತೇನೆ" ಎಂದಿತು. "ಪುಟ್ಟಾ ಇದು ನಿನ್ನ ರಿಮೋಟಿನ ಪುಟ್ಟ...