ಒಂದು ಮನೋವೈಜ್ಞಾನಿಕ ವಿಶ್ಲೇಷಣೆ : ಹಿಂಸಾತ್ಮಕ ಕ್ರಿಯೆಗೆ ಸಿರೋಟೋನಿನ್ ಅಭಾವವೇ ಕಾರಣ

ಒಂದು ಮನೋವೈಜ್ಞಾನಿಕ ವಿಶ್ಲೇಷಣೆ : ಹಿಂಸಾತ್ಮಕ ಕ್ರಿಯೆಗೆ ಸಿರೋಟೋನಿನ್ ಅಭಾವವೇ ಕಾರಣ

ಜಗತ್ತಿನಲ್ಲಿ ದಿನನಿತ್ಯ ಹಿಂಸಾತ್ಮಕ ಕ್ರಿಯೆಗಳು ನಡೆಯುತ್ತಲೇ ಇರುತ್ತವೆ. ಒಬ್ಬ ವ್ಯಕ್ತಿ ನಿರ್ಧಯಿಯಾಗಿ ಅನೇಕ ವ್ಯಕ್ತಿಗಳನ್ನು ಕೊಲೆಗೈದು, ಅತ್ಯಾಚಾರವೆಸಗಿ, ರಕ್ತ ಪಿಪಾಸಿಯಾಗಿ ನಿರಂತರವಾಗಿ ನಡೆದುಕೊಳ್ಳುತ್ತಲೇ ಇರುತ್ತಾನೆ. ಇವನಲ್ಲಿ ಕರುಣೆ, ವಾತ್ಸಲ್ಯ, ಮಾನವತಾವಾದಗಳೆಲ್ಲ ಬತ್ತಿ ಕೇವಲ ಕ್ರೌರ್ಯ,...

ಪೂಜ್ಯ ತಟ್ಟೆಯೊಳಿದೇನು ಶಬ್ದ?

ಪೂಜಾರಿ ತನದೊಳಾನು ಅನ್ನದ ಬಯಕೆಯೊಳ್ ರಜವಿರದೆ ಮಾಡಿಹೆನು ಪ್ರಕೃತಿ ಸೇವೆಯನು ಮಜಕೆಂದೆನ್ನನುಭವವನಿಲ್ಲಿ ಬರೆದಿಹೆನು ಭಜವೆಂದವರಿವರು ಮೆಚ್ಚಿ ನುಡಿದೊಡೆ ನಿಜ ಭಜಕನೊಂದಷ್ಟು ತಟ್ಟೆ ಕಾಣಿಕೆಯಿತ್ತಂತೆ - ವಿಜ್ಞಾನೇಶ್ವರಾ *****

ನಾನಿಲ್ಲವಾಗುವೆ !

ಪಾಪು! ನಿನ್ನೆದುರಿನಲಿ ನಾನಿಲ್ಲವಾಗುವೆ; ಸಂಭ್ರಮಿಸುವೆ ತಾಯಿಯಂತೆ. ನಿನ್ನ ಮುದ್ದು, ಮೊದ್ದು ಮಾತುಗಳು ಸೋಲಿಸುವವು; ನಾನೀಸೂ ದಿನ ಆಡಿದ ಮಾತುಗಳ. ನಿನಗೆ ನಾನು ಮಣ್ಣು ಕುಂಬಾರನಿಗೆ ಒಪ್ಪಿಸಿಕೊಳ್ಳುವಂತೆ ಒಪ್ಪಿಸಿಕೊಂಡು ಸಂತಸದ ಐರಾಣಿಯಾಗುವೆ. ನನಗೆ ನೀನು ಆತ್ಮ...
ಬೇಡಾದವನು

ಬೇಡಾದವನು

ನನಗಿಂತಹ ಪರಿಸ್ಥಿತಿ ಬರುತ್ತದೆಂದು ಕನಸಲ್ಲೂ ಅಂದುಕೊಂಡವನಲ್ಲ. ಎಲ್ಲರೂ ನನ್ನ ಸಾವನ್ನು ಬಯಸುತ್ತಿದ್ದಾರೆ; ನಾನೇ ಸಾವನ್ನು ಬಯಸುತ್ತಿದ್ದೇನೆಯೇ; ನನಗರ್ಥವಾಗುತ್ತಿಲ್ಲ. ಯಾರಿಗೆತಾನೆ ಸಾಯಲು ಇಷ್ಟ? ಅಷ್ಟಕ್ಕೂ ನನಗಿನ್ನೂ ಅರವತ್ತರ ಹತ್ತಿರ ಹತ್ತಿರ, ರಿಟೈರ್ ಆಗಿ ಎರಡು ವರ್ಷ...

ಬೀಜ ಯಜ್ಞ

ಮರುಳ... ‘ಕುಡಿ’ಹಣ್ಣೆಂದು ಮೆಟ್ಟಿದೆಯಾ? ಹೆಂಗೂಸೆಂದು ಅಟ್ಟಿದೆಯಾ? ನಾನು ತಾಯಿಯಲ್ಲ ನಾನು ಹೆಂಡತಿಯಲ್ಲ ನಾನು ಮಗಳಲ್ಲ ತೊಲಗಾಚೆ ಇನ್ನು ನಾ ನಿನ್ನ ಪೊರೆವವಳಲ್ಲ... ನಾನು ಮಮತಯಲ್ಲ ನಾನು ಸಹನೆಯಲ್ಲ ನಾನು ಶಾಂತಿಯಲ್ಲ ತೊಲಗಾಚೆ ಇನ್ನು ನಾ...
ಮುಸ್ಸಂಜೆಯ ಮಿಂಚು – ೧೦

ಮುಸ್ಸಂಜೆಯ ಮಿಂಚು – ೧೦

ಅಧ್ಯಾಯ ೧೦ ಅಡುಗೆ ಭಟ್ಟರ ಅವಾಂತರ "ವಾಸು, ಇದೇನು ಮಾಡ್ತಾ ಇದ್ದೀರಿ? ಸಾಮಾನು ಕಡಿಮೆ ಇದೆ ಅಂತ ಅಡುಗೆಯವರು ಹೇಳ್ತಾ ಇದ್ದಾರೆ. ನೀವು ಮಾತ್ರ ಬಿಲ್ ಸರಿಯಾಗಿ ಕೊಡ್ತಾ ಇದ್ದೀರಿ, ಯಾಕೆ ವಾಸು?" ಗಂಭೀರವಾಗಿ...

ಇಂದು ನಿನ್ನೆಯಂತಿಲ್ಲ

ಗೆಳೆಯ ರಹೀಮನ ಮನೆಯಲ್ಲಿ ಕುಟ್ಟಿದ ಮೆಹಂದಿಗೆ ಹಪಾಹಪಿಸಿ ಕಾಡಿ ಬೇಡಿ ಇಸಿದುಕೊಳ್ಳುತ್ತಿದ್ದೆ. ಕೈಬಣ್ಣ ಕೆಂಪಗಾದಷ್ಟು ಗುಲಾಬಿ ಅರಳುತ್ತಿತ್ತು ಮನದಲ್ಲಿ. ಪತ್ರ ಹೊತ್ತು ತರುವ ಇಸೂಬಸಾಬ್ ಬಂದಾಗಲೆಲ್ಲಾ ಚಾ ಕುಡಿದೇ ಹೋಗುತ್ತಿದ್ದ.. ಅಂಗಳದ ತುಂಬೆಲ್ಲಾ ಅತ್ತರಿನ...