ಡಾಕ್ಟರಾ ನೀನೂ ಜೋಕುಮಾರಾ

ಡಾಕ್ಟರಾ ನೀನೂ ಜೋಕುಮಾರಾ ನಿನನಂಬಿ ನಾನೂ ಬಕಬಾರಾ ||ಪಲ್ಲ|| ನರಕದಾ ಕುಣಿಕಂಡೆ ಕುಣಿತುಂಬ ಹೆಣಕಂಡೆ ಹೆಣದಾಗ ಡಾಕ್ಟರ್‍ನ ಮನೆಕಂಡೆ ಇದ್ದೋವು ಸಾತ್ತಾವು ಸತ್ತೋವು ಎದ್ದಾವು ಹೆಣದಾಗ ಡಾಕ್ಟರ್‍ನ ಹಣಕಂಡೆ ||೧|| ಗಮ್ಮೆಂದು ನಾರ್‍ಯಾವು ಪಡ್ಡೆಂದು...

ಬಾಲೆಯ ಮನಸು

ಅವಳಿಗೆ ಎಂಟು ವರ್ಷಕ್ಕೆ ಬಾಲ ವಿವಾಹವಾಗಿತ್ತು. ಕತ್ತಿಗೆ ಬಿಗಿದ ಮಾಂಗಲ್ಯ ಅವಳಿಗೆ ಬೇಡವೆನಿಸಿ ಅವಳು ಅದನ್ನು ಆಡುತ್ತಾ ಸಮುದ್ರಕ್ಕೆ ಕಿತ್ತಿ ಎಸೆದಳು. ಅಲೆಯ ರಭಸ ಮಾಂಗಲ್ಯವನ್ನು ಅವಳ ಗಂಡನ ಕೈಗೆ ಮತ್ತೆ ತಂದು ಕೊಟ್ಟಿತು....

ಗಳಿಗೆಬಟ್ಟಲ ತಿರುವುಗಳಲ್ಲಿ – ೧೧೦

ಪರಸ್ಪರ ರೊಟ್ಟಿ ಹಸಿವುಗಳ ಅಂತರಂಗ ಅನಾವರಣಗೊಳದೇ ಅಪರೂಪದ ಸಮರಸವಿಲ್ಲ. ಮುಕ್ತಗೊಳದೇ ಅರಿವಿಲ್ಲ. ನದಿ ಮೌನವಾಗಿ ಹರಿಯುತ್ತದೆ ಎರಡೂ ದಡಗಳು ಸುಮ್ಮನೆ ಬಿದ್ದುಕೊಂಡಿರುತ್ತವೆ. *****