ಚುನಾವಣೆ, ಕೋಮು ಗಲಭೆ-ಇಂಥ ಕೆಲವು ಮುಖ್ಯ ಸಂದರ್ಭಗಳಲ್ಲಿ ನಮ್ಮ ಜನರ ಕಲ್ಪನಾಶಕ್ತಿಗೆ ಮೇರೆಯೇ ಇರುವುದಿಲ್ಲ. ಎಲ್ಲಾ ರೀತಿಯ ವದಂತಿಗಳನ್ನು ಹುಟ್ಟು ಹಾಕುತ್ತಾ, ಹಬ್ಬಿಸುತ್ತ, ವಾತಾವರಣವನ್ನೇ ತಬ್ಬಿಬ್ಬು ಮಾಡುತ್ತಾ ಕೆಲವರು ತಮ್ಮ ಪ್ರತಿಭಾ ಶಕ್ತಿಯನ್ನು ಪ್ರದರ್ಶಿಸುತ್ತಾರೆ....
ಜಗತಿನಲ್ಲಿ ಈಗ ಎಲ್ಲಿ ಯಾರೇ ಅಳುತ್ತಿರಲಿ, ಕಾರಣವಿಲ್ಲದೆ ಅಳುತ್ತಿದ್ದರೆ, ನನಗಾಗಿ ಅಳುತಿದ್ದಾರೆ. ಜಗತ್ತಿನಲ್ಲಿ ಈಗ ಎಲ್ಲಿ ಯಾರೇ ನಗುತ್ತಿರಲಿ, ಕಾರಣವಿಲ್ಲದೆ ನಗುತ್ತಿದ್ದರೆ, ನನ್ನ ಕಂಡು ನಗುತ್ತಿದ್ದಾರೆ. ಜಗತಿನಲ್ಲಿ ಈಗ ಎಲ್ಲಿ ಯಾರೇ ಹೋಗುತ್ತಿರಲಿ, ಕಾರಣವಿಲ್ಲದೆ...