ಚಲುವಿ ಚಲುವಿ ಚಂಪಕ್ಕಾ

ಚಲುವಿ ಚಲುವಿ ಚಂಪಕ್ಕಾ ಟೂವಿ ಟೂವಿ ಟಿಂವಕ್ಕಾ ||ಪಲ್ಲ|| ಹಳದಿ ಪತ್ಲಾ ಕೆಳದಿ ಕೊತ್ಲಾ ಕುಬ್ಸಾ ಕುಮಟಾ ಟೆಂಗಕ್ಕಾ ಟೊಂಕಾ ಟಾಂಗಾ ಬಿಂಕಾ ಬೋಂಗಾ ನೀನೀ ನೀನೀ ನಾಗಕ್ಕಾ ||೧|| ಎದಿಯಾ ಮ್ಯಾಗೆ ಕಳ್ಳೆ...

ತಾಯಿ-ಮಗು

ಹರಕಲು ಊಣ್ಣೆ ಬಟ್ಟೆ, ತಲೆಗೆ ಕುಲಾವಿ ಹಾಕಿದ ಪುಟ್ಟ ಮಗುವನ್ನು ಎತ್ತಿ ಕೊಂಡು "ರಂಗೋಲಿ ಬೇಕಾಮ್ಮಾ?" ಎಂದಳು. ರಂಗೋಲಿ ಖರೀದಿಸುವಾಗ ಮಗುವನ್ನು ನೋಡಿ ನನಗೆ ಕನಿಕರವಾಯಿತು. "ಮಗು ಊಟ ಮಾಡುತ್ತಾನಾ?" ಎಂದು ಕೇಳಿದೆ. "ಕೊಡಮ್ಮ...

ಗಳಿಗೆಬಟ್ಟಲ ತಿರುವುಗಳಲ್ಲಿ – ೧೧೨

ಸುತ್ತೆಲ್ಲ ಹಸಿವಿನ ನಿಗೂಢ ಕರಿ ಮೌನ ಆವರಿಸಿ ಪಸರಿಸಿದೆ ಭೀತಿಯನು ಹಸಿ ನೆತ್ತರಲಿ ಕಲೆಸಿ ದೈನ್ಯತೆಯೇ ಮೈವೆತ್ತು ಬೇಡುತ್ತದೆ ರೊಟ್ಟಿ ‘ಪ್ರಭು ಆಕಾಶ ಬೇಡ ನನಗೆ ಅರಳಲು ಬಿಡು ನೆಲದ ನಗೆಗೆ’ *****