Day: March 28, 2021

ಬಿಸಿಲ ನಾಡಿನ ಬೇಸಿಗೆ

ಆಡಿ ಹಗುರವಾಗಲೇನಲ್ಲ! ನಿಜ! ಕೇಳಿ ಬಿಸಿಲ ನಾಡಿನ ಬವಣೆ. ರವಿ ಹತ್ತಿರವೆ ಸರಿದವನಂತೆ ಉದಯಾಸ್ತಗಳಲಿ ಒಗ್ಗರಣೆಗೆ ಸೌಮ್ಯನಾಗಿ ಉಳಿದಂತೆ ಬೆಂಕಿ ಬಿಸಿಲನು ಕಾರಿ ಕಾಲಗಳ ಕತ್ತು ಹಿಸುಕಿ […]

ಪ್ರಕೃತಿಬಲ

ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು […]