ಮದುವೆಗೆ ಕಾತುರವಾಗಿದ್ದ ಆ ಹುಡುಗಿಗೆ ದೂರದ ಸಂಬಂಧಿ ಯೊಬ್ಬರು, "ನೋಡು! ಇದು ಹುಡುಗನ ಮೊಬೈಲ್ ನಂಬರ್, ಮಾತನಾಡಿ ನೋಡು, ನಿನಗೆ ಸರಿಯಾಗಬಹುದು", ಎಂದರು. ಹುಡುಗ ಹುಡಿಗಿ ದಿನವು ಗಂಟಗಟ್ಟಲೆ ಮಾತನಾಡಿ ಮೆಚ್ಚಿಕೊಂಡು ಮೊಬೈಲ್ ರೊಮಾನ್ಸ್...
ಏಕೆ ದೂಷಿಸುವೆ ಎನ್ನ? ಎರಡನೆಯದು ಹೆಣ್ಣಾಗಿರುವುದಕೆ| ಹೆಣ್ಣು ಗಂಡು ಬೇಧ ಬಾರದೆನಗೆ ತಾಯಿಯಾಗೆನ್ನ ಪ್ರೀತಿಸುಧೆಯ ಹರಿಸುವೆ ಸದಾ ಹೀಗೆ|| ನಮ್ಮಿಬ್ಬರ ಹಡೆದವಳು ಹೆಣ್ಣಲ್ಲವೇನು? ಹಸಿದು ಅಳುವಾಗ ಕಣ್ಣಕಂಬನಿವರೆಸಿ ಹಾಲುಣಿಸಿ ಹಸಿವ ತಣಿಸಿ ಪ್ರೀತಿಯುಣಿಸಿದವಳು ಹೆಣ್ಣಲ್ಲವೇನು||...
ಸಾಗರದ ಕ್ಷಾರ ನೀರಿನಲ್ಲಿ ಇಂದ್ರನಗರಿಯಂತೆ ಕಾಣಿಸುತ್ತವೆ ಹವಳ ದಿಬ್ಬಗಳು. ಇವನ್ನು ನಿರ್ಮಿಸಿದುದು ಪ್ರಾಣಿಲೋಕದ ಕ್ಷುಲ್ಲಕ ಜಲಚರ ಜೀವಿಗಳು. ಪ್ರತಿಯೊಂದು ಹವಳವು ಸಾವಿರಾರು ಸಿಲಿಂಟರೇಟ್ ಪ್ರಾಣಿಗಳ ಸಮೂಹವಾಗಿದೆ. ಸುಮಾರು ಎರಡು- ಮೂರು ಸೆಂಟಿಮೀಟರ್ ನಷ್ಟು ಉದ್ದದ...
ಬೆಳಗದಿರು ಕದಿರ ನನ್ನವಳು ಬಳಿಯಿಲ್ಲ ನಿನ್ನ ಬೆಳಗು ಹಾಯಿ ತರುವುದಿಲ್ಲ. ಯಾಕೆ ದಣಿಯುವೆಯೋ ಮಾರುತ ನನ್ನವಳು ಬಳಿಯಿಲ್ಲ ನೀನು ಹೇಗೆ ಬೀಸಿದರೂ ನನ್ನ ಮನವರಳುವುದಿಲ್ಲ. ತರುಲತೆಗಳೇ ನಿಮ್ಮದೇ ಭಾಗ್ಯ ವಿರಹವೆಂಬುದಿಲ್ಲ ಮುಕ್ಕಾಗದೆಂದೂ ನಿಮ್ಮ ಅಪ್ಪುಗೆ...
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು ದಿನ ತಮ್ಮ ತೋಟವನ್ನು ನೋಡಲಿಕ್ಕೆ ಹೋದಾಗ...
ಅವಳನ್ನು ಹುಚ್ಚಿ ಎಂದು ಎಲ್ಲರು ದೂರವಿಟ್ಟಿದ್ದರು. ಇವಳೊಂದು ನಮ್ಮ ವಂಶದಲ್ಲಿ ಕಪ್ಪು ಚುಕ್ಕೆ ಎಂದು, ಯಾರ ಕಣ್ಣಿಗೆ ಬೀಳದಂತೆ ದೂರದ ಅನಾಥಾಶ್ರಮದಲ್ಲಿ ಬಿಟ್ಟಿದ್ದರು. ಮರುಮದುವೆ ಮಾಡಿಕೊಂಡ ಹೊಸ ಹೆಂಡತಿಯೊಂದಿಗೆ ಗಂಡ ಸುಖವಾಗಿದ್ದ. ಅವಳಿಗಾಗಿ ಪರಿತಪಿಸುತಿದ್ದ...