
೧ ಸಮಯವಿದೆಯೆ ಪಪ್ಪಾ? ಆಚ ಗುಡ್ಡದಾಚೆ ಇದ ನದಿ ಆಹಾ! ಎಷ್ಟು ಚಂದ ಅದರ ತುದಿ ಅಬ್ಬಾ… ಎಷ್ಟು ದೊಡ್ಡ ಸುಳಿ ಹೇಗೋ ಪಾರಾದೆ ನುಸುಳಿ ಸರ್ರೆಂದು ಜಾರುವುದು ನುಣ್ಣನೆಯ ಹಾವು ಎದೆಯೆತ್ತರಕೂ ಹಾರುವುದು ಪುಟಾಣಿ ಮೀನು ಬಾ ಪಪ್ಪಾ ತೋರಿಸುವನು̷...
ಅಧ್ಯಾಯ ೨೪ ರಿತುವಿನ ಪ್ರೇಮಋತು ಆಶ್ರಮದಲ್ಲೀಗ ಅಲ್ಲೋಲಕಲ್ಲೋಲ, ಈ ವಯಸ್ಸಿನಲ್ಲಿ ಇವರಿಗೇನು ಬಂದಿತು? ಸಾಯುವ ವಯಸ್ಸಿನಲ್ಲಿ ಮದುವೆಯೇ ಎಂದು ‘ನಮ್ಮ ಮನೆ’ಯಲ್ಲಿ ಚರ್ಚೆಯೇ ಚರ್ಚೆ. ರಿತುವಿಗೂ ಇದು ಅನಿರೀಕ್ಷಿತವೇ. ಆದರೆ ಇದು ಅಸಹಜವೆಂದು ಅನ್ನಿಸದೆ...
ಎಷ್ಟು ಸವರಿದರೂ ಮತ್ತೆ ಮತ್ತೆ ಮುಟ್ಟಬೇಕೆನ್ನಿಸುವ ಆತನ ಕದಪುಗಳ ತಟ್ಟಿ ಮುತ್ತಿಕ್ಕಿದಾಗಲೆಲ್ಲ ಅಕ್ಷರಗಳು ನನ್ನೊಳಗಿನ ಆತ್ಮದಂತೆ ಹರಿದಾಡುತ್ತವೆ. ಆತನ ತುಟಿಗಳ ಮೇಲೆ ಬೆರಳಾಡಿಸಿದಾಗೆಲ್ಲ ಅನೂಹ್ಯವಾದ ಬೆಸುಗೆ ಕರುಳ ಕೊಂಡಿಯಂತೆ ಒಳಗೊಳಗೆ ಬಲಿಯುತ...
ಇರುಳ ಹೊಲದ ಮೇಲೆ ಬೆಳಕಿನ ಬಿತ್ತನೆ ನಡೆಯುತ್ತಿದೆ… ಅವಳು ದೀಪ ಹಿಡಿದು ಬದುವಿನಲ್ಲಿ ನಿಂತಿದ್ದಾಳೆ *****...
ನನ್ನ ಗೆಳೆಯನೊಬ್ಬ ಸೈನ್ಯಕ್ಕೆ ಸೇರಿದ. ಆತ ಯುದ್ಧದ ಬಗ್ಗೆ ಹೇಳುತ್ತಿದ್ದ ವಿವರಗಳು ನಿಜಕ್ಕೂ ಕುತೂಹಲಕಾರಿ ಯಾಗಿದ್ದವು; ಅಷ್ಟೇ ಅಲ್ಲ. ಆತಂಕಕಾರಿಯೂ ಆಗಿದ್ದವು. ನಾವು ಸಾಮಾನ್ಯವಾಗಿ ನಮ್ಮ ಸೈನ್ಯದ ಬಗ್ಗೆ ಎಲ್ಲಿಲ್ಲದ ಅಕ್ಕರೆ, ಅಭಿಮಾನ ಹೊಂದಿರುತ...
ಹದುಳವಿಲ್ಲದ ಬದುಕು ಬಹಳ ಕಂಡಿದ್ದೇನೆ. ನಗು ನಗುತ್ತ ಹರಿವ ನದಿಯ ಉಸಿರು ಕಟ್ಟಿ ಒಣಗಿತ್ತು, ನಳನಳಿಸುವ ಎಲೆ ವ್ಯರ್ಥ ಉದುರಿ ಬಿದ್ದು ಒಣಗಿತ್ತು, ಹುಮ್ಮಸ್ಸಿನ ಮಣಕದ ಕಾಲು ಮುರಿದಿತ್ತು, ನಿಶ್ಚಲ ಮಧ್ಯಾಹ್ನದ ತೂಕಡಿಕೆಯಲ್ಲಿ ಪ್ರತಿಮೆ ನಿಂತಿತ್ತು,...
ನೀ ಬರುವ ದಾರಿಯಲಿ ನಿನ್ನ ನೆನಪುಗಳೇ ಸುಳಿದಾಡೋ ಗಾಳಿಯಲಿ ತಂಪೆರೆವ ಹನಿಗಳೇ || ಮನದ ಕೂಗು ಕೇಳದೆ ಮನದಿಂದ ಹಾಡುವ ತುಡಿತದ ನೋವುಗಳೇ ಎನ್ನ ಕಾಡುವ ದನಿಗಳೇ || ಕಲ್ಲು ಮನಸ್ಸು ನಿನ್ನದು ಕರಗದು ನಿನ್ನ ಮನವು ಮರುಗದು ನಾ ನಿನಗೆ ಮನವ ನೀಡಿ ಸೋತು ಹೋ...















