ಬಂಗರ ಚಂದ್ರಾ ಮುಗಿಲಾ ಇಂದ್ರಾ

ಬಂಗರ ಚಂದ್ರಾ ಮುಗಿಲಾ ಇಂದ್ರಾ ಹೌವ್ವನೆ ನಕ್ಕಿದ್ದಾ|| ಏನ್ಚಂದಽಽ ಏನ್ಚಂದಽಽ ||ಪಲ್ಲ|| ಚಂಚಂದಾಗಿ ಆಡ್ಯಾಡ್ಯಾಡ್ತಾ- ನನ್ನನ್ರಾಗ ಇಲ್ಲಾಗಿ ಹೋದ ಬಂದೇನೆಂದು ಬ್ಯಾಸತ್ತಾನು ಹೇಳೇಳ್ರಾಗ ಗಳ್ಳನೆ ಹೋದ ||೧|| ಕಂಡ್‍ಕಂಡಾನು ಕಲ್ಲಾಬಿಲ್ಲಿ ಹೌವ್ವವ್ವಾರಿ ಸೆರಗಿಡಿರಾಗ ಕಣ್ಣಾರೆಪ್ಪಿ...

ಕೊಲೆಗೆಡುಕಿ

ಆಕೆ ಕಥೆಗಳನ್ನು ಬರೆಯುತಿದ್ದಳು. ಪಕ್ಕದಮನೆಯ ಕಾಲೇಜು ಹುಡುಗಿ ಆಕೆ ಬರೆದ ಕಥೆಗಳನ್ನು ಓದುತ್ತಿದ್ದಳು. ಇಂದು ಸುಖಾಂತವಾದ ಕಥೆ ಮಾರನೆಯ ದಿನ ಬದಲಾಯಿಸಿ ಪ್ರೀತಿಯ ಜೋಡಿಯಲ್ಲಿ ಒಬ್ಬರನ್ನು ಸಾಯಿಸುತ್ತಿದ್ದಳು. ಓದಿ ಬೇಸತ್ತ ಹುಡುಗಿ ಆಂಟಿಗೆ ‘ಕೊಲೆಗಡುಕಿ’...

ಗಳಿಗೆಬಟ್ಟಲ ತಿರುವುಗಳಲ್ಲಿ – ೧೨೨

ಹಸಿವು ಸೋಲುವುದಿಲ್ಲ ರೊಟ್ಟಿ ಗೆಲ್ಲುವುದಿಲ್ಲ ಪಂದ್ಯವೆಂಬ ಭ್ರಮೆ ಹಸಿವು ರೊಟ್ಟಿಗೆ. ಆದರಿಲ್ಲಿ ಸೋಲು ಗೆಲುವುಗಳಿಲ್ಲ ದಾಖಲಾಗುವುದಿಲ್ಲ ಚಕ್ರ ತಿರುಗುತ್ತದೆ ರೊಟ್ಟಿ ಹಸಿವು ಕೈ ಹಿಡಿದು ಸುತ್ತಬೇಕಿದೆ ಜೊತೆ ಜೊತೆಗೇ. *****