ನನ್ನ ಗೆಳೆಯನೊಬ್ಬ ಸೈನ್ಯಕ್ಕೆ ಸೇರಿದ. ಆತ ಯುದ್ಧದ ಬಗ್ಗೆ ಹೇಳುತ್ತಿದ್ದ ವಿವರಗಳು ನಿಜಕ್ಕೂ ಕುತೂಹಲಕಾರಿ ಯಾಗಿದ್ದವು; ಅಷ್ಟೇ ಅಲ್ಲ. ಆತಂಕಕಾರಿಯೂ ಆಗಿದ್ದವು. ನಾವು ಸಾಮಾನ್ಯವಾಗಿ ನಮ್ಮ ಸೈನ್ಯದ ಬಗ್ಗೆ ಎಲ್ಲಿಲ್ಲದ ಅಕ್ಕರೆ, ಅಭಿಮಾನ ಹೊಂದಿರುತ್ತೇವೆ....
ಹದುಳವಿಲ್ಲದ ಬದುಕು ಬಹಳ ಕಂಡಿದ್ದೇನೆ. ನಗು ನಗುತ್ತ ಹರಿವ ನದಿಯ ಉಸಿರು ಕಟ್ಟಿ ಒಣಗಿತ್ತು, ನಳನಳಿಸುವ ಎಲೆ ವ್ಯರ್ಥ ಉದುರಿ ಬಿದ್ದು ಒಣಗಿತ್ತು, ಹುಮ್ಮಸ್ಸಿನ ಮಣಕದ ಕಾಲು ಮುರಿದಿತ್ತು, ನಿಶ್ಚಲ ಮಧ್ಯಾಹ್ನದ ತೂಕಡಿಕೆಯಲ್ಲಿ ಪ್ರತಿಮೆ...