ಯಾಕೆ ಬಂದೆ ಯಾಕೆ ನಿಂದೆ ಕಿಟಕಿಯಲ್ಲಿ ಚಂದಿರ ಸನ್ನೆ ಮಾಡಿ ಕರೆಯಬೇಡ ಬೆಣ್ಣೆ ಮಾತಾಡಬೇಡ ಹೋಗಿ ಬಿಡು ಚಂದಿರ ಪಕ್ಕದಲ್ಲಿ ಗಂಡನಿರುವ ತೊಟ್ಟಿಲಲ್ಲಿ ಕಂದನಿರುವ ಅಕ್ಕಪಕ್ಕ ನೋಡಿಯಾರು ನೂರು ಕತೆಯ ಕಟ್ಟಿಯಾರು ಹೋಗಿ ಬಿಡು...
ಬ್ಯಾಸ್ಕೆಟ್‌ಬಾಲ್ ಪಂದ್ಯಾವಳಿಯ ಫೈನಲ್‌ಗೆ ನಿರೀಕ್ಷೆಯನ್ನು ಮೀರಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸೇರಿದ್ದರು. ರಂಗನ ತಂಡ ಗೆಲ್ಲುವ ಬಗ್ಗೆ ಬೆಟ್ಸ್ ಶುರುವಾಗಿತ್ತು. ಲೆಕ್ಚರರ್‌ಗಳಲ್ಲೂ ಯಾವ ಅನುಮಾನವಿರಲಿಲ್ಲ. ಆಟ ಆರಂಭವಾಗುತ್ತಲೇ ಶೀಟಿ ಚಪ್ಪಾಳೆಗಳು ಮೊಳಗಿದವು. ರಂಗನಲ್ಲಿದ್ದ ಹಾರ್ಸ್ ಸ್ಟ್ರೆಂಥ್...
ಕಾಡಿನಲ್ಲಿರುವವರು ಕಾಡಿನಲ್ಲೇ ಇರಲಿ, ಪಾಪ, ಅವರು ಆ ಪರಿಸರಕ್ಕೆ ಓಗ್ಗಿದ್ದಾರೆ. ಅವರಿಗೆ ಅಲ್ಲಿಗೇ ಮೂಲಭೂತ ಅಗತ್ಯಗಳನ್ನು ಒದಗಿಸಿದರೆ ಸಾಕು.. ಮೂಲಭೂತ ಅಗತ್ಯಗಳೆಂದರೆ? ಮನೆ, ನೀರು, ವಿದ್ಯುತ್, ಟೆಲಿಫೋನು, ಟೀವಿ, ಆಸ್ತತ್ರೆ, ಶಾಲೆ, ಅಂಗಡಿಗಳು, ಪತ್ರಿಕೆಗಳು,...
ನಿನ್ನ ನೆನಪು ನಿನ್ನ ಕರುಣೆ ನಿನ್ನ ಪ್ರೀತಿ ನಿನ್ನ ಭಾವ ನನಗೆ ಮುದವ ನೀಡಿದೆ || ನಿನ್ನ ಬಾಳು ನಿನ್ನ ಬವಣೆ ನಿನ್ನ ಮನಸು ನಿನ್ನ ಹೊಸತು ಮಾದರಿಯಾಗುಳಿದಿದೆ || ನಿನ್ನ ಸ್ನೇಹ ನಿನ್ನ...
ಮುಕ್ಕಣ್ಣಶೆಟ್ಟಿ ದಯವಿಟ್ಟು ಕೊಟ್ಟ ಅಕ್ಕಿಯಲ್ಲಿ ಚಿಕ್ಕ ಚಿಕ್ಕ ಸಹಸ್ರ ಲಿಂಗಗಳು; ಅಕ್ಕಿಯಷ್ಟೆ ಬಿಳಿ ಉಕ್ಕಿನಷ್ಟು ಭಾರ ಬಿಕ್ಕಿದರೆ ಹೇಗೆ ಚಿಕ್ಕ ಆಲಿಕಲ್ಲನ್ನು ಮುಗಿಲು ಹಾಗೆ ಮಣಿಹರಳು! ಶೆಟ್ಟಿ ಶಿವಭಕ್ತ ಜೊತೆಗೆ ಕವಿರಕ್ತ ಈಗ ಸರ್ಕಾರವೂ...