ಆತ್ಮರತಿ ಅಪಾಯಕಾರಿಯಾದದ್ದು. ನಮ್ಮಲ್ಲಿ ಆತ್ಮರತಿ ಮತ್ತು ಆತ್ಮ ವಿಶ್ವಾಸಗಳನ್ನು ಒಂದೇ ಎಂಬಂತೆ ನಂಬಿಸುವ ಆತ್ಮರತಿ ರೋಗಿಗಳು ಇದ್ದಾರೆ. ಆತ್ಮವಿಶ್ವಾಸವು ಮನುಷ್ಯನ ಮಾನಸಿಕ ವಿಕಾಸಕ್ಕೆ ಬೇಕಾದ ಸ್ಥೈರ್‍ಯವನ್ನು ತಂದುಕೊಟ್ಟರೆ, ಆತ್ಮರತಿ ಸ್ವಪ್ರಶಂಸೆ ಗೀಳಿನಲ್ಲಿ ಮಾನಸಿಕ ವಿಕಾಸವನ್ನು...
ಇಬ್ಬರು ಕಳ್ಳರು ಊರನ್ನು ದೋಚಿದರು. ರೈತರ ಕತ್ತು ಮುರಿದರು. ಒಬ್ಬ ಹಸಿದ ತೋಳದಂತೆ ತೆಳ್ಳಗಿದ್ದ. ಇನ್ನೊಬ್ಬ ಜಗದ್ಗುರುವಿನಂತೆ ದಪ್ಪಗಿದ್ದ. ಇಬ್ಬರು ಕಳ್ಳರಲ್ಲಿ ಅಷ್ಟೇಕೆ ವ್ಯತ್ಯಾಸ? ಅವರಲ್ಲೊಬ್ಬ ಒಡೆಯ, ಇನ್ನೊಬ್ಬ ಗುಲಾಮ. ಒಡೆಯ ಕೆನೆಹಾಲು ಕುಡಿಯುತ್ತಿದ್ದ...