ಕವಿತೆ ರತುನ ದಿಂದೆ ರತುನ ಕಂಡೆ ಹನ್ನೆರಡುಮಠ ಜಿ ಹೆಚ್ July 6, 2021January 3, 2021 ರತುನ ದಿಂದ ರತುನ ಕಂಡೆ ಕುತನಿ ಗಾದಿ ಕಂಡೆನೆ ತಂಪು ತನನ ಸಂಪು ಪವನ ನಿವುಳ ಹವುಳವಾದೆನೆ ||೧|| ಮುಗಿಲ ಗಾನ ನಗೆಯ ಯಾನ ಹಗೆಯ ಹೊಗೆಯ ನಂದಿಸಿ ನೆಲದ ತಾಳ ಪಕ್ಷಿ ಮೇಳ... Read More
ಹನಿ ಕಥೆ ಸ್ವಾತಂತ್ರ ಪರಿಮಳ ರಾವ್ ಜಿ ಆರ್ July 6, 2021January 1, 2021 ಹೆಂಡತಿ ತರುಣಿ ಯಾಗಿದ್ದಾಗ ಅವಳು ಅವನ ಜೊತೆಯಲ್ಲೇ ಇರಬೇಕಿತ್ತು. ಎಲ್ಲಿಗೂ ಒಬ್ಬಳನ್ನೇ ಹೋಗಲು ಬಿಡುತ್ತಿರಲಿಲ್ಲ. ಯೌವ್ವನ ಧಾಟಿ ವೃದ್ಯಾಪ್ಯಕ್ಕೆ ಬಂದೊಡನೆ "ಈಗ ನೀನು ಸ್ವಾತಂತ್ರಳು" ಎಂದ ಪತಿ. ಸ್ವಾತಂತ್ರ್ಯ ಏನು ಎಂದು ತಿಳಿಯದ ಮುದುಕಿ... Read More
ಹನಿಗವನ ಗಳಿಗೆಬಟ್ಟಲ ತಿರುವುಗಳಲ್ಲಿ – ೧೨೭ ರೂಪ ಹಾಸನ July 6, 2021December 2, 2020 ಹಸಿವು ರೊಟ್ಟಿಗಳು ಒಂದಕ್ಕೊಂದು ಪೂರಕ ಹೀಗೆಂದೇ ಒಂದನ್ನೊಂದು ನಿಯಂತ್ರಿಸುತ್ತವೆ. ರೊಟ್ಟಿ ಅಪೂರ್ಣವಾದರೆ ಹಸಿವೂ ಅಪೂರ್ಣ ಹಸಿವು ಪೂರ್ಣವಾದರೆ ರೊಟ್ಟಿ ಪರಿಪೂರ್ಣ. ***** Read More