ಬುದ್ಧ ಕವಿತೆ

೧ ಮಹಾಯಾನ ತಾನು ತುಂಬಾ ಸಣ್ಣವನು ಅಂದುಕೊಂಡವನು ಬೃಹತ್ ಬುದ್ಧನನು ಕೆತ್ತಿದ ಆಹಾ! ಏನು, ಆಳ, ಅಗಲ, ವಿಸ್ಕಾರ- ಆಕಾಶದೆತ್ತರ! ಗುಲಾಬಿ ಮೃದು ಪಾದಗಳನ್ನು ಕೆತ್ತುತ್ತಾ, ಕಿತ್ತುತ್ತಾ ಕಣ್ಣು, ತುಟಿ, ಮೂಗು ಮುಂಗುರುಳ ಅರಳಿಸುತ್ತಾ...
ನವಿಲುಗರಿ – ೯

ನವಿಲುಗರಿ – ೯

ಪದೆಪದೆ ಕೈ ಕೊಡುವ ಸ್ಕೂಟಿಯನ್ನು ಮಾರಿದ ಉಗ್ರಪ್ಪ ಮಗಳಿಗೆ ಹೊಸ ಕಂಪನಿಯ ಕೆಂಬಣ್ಣದ ಸ್ಕೂಟಿ ಕೊಡಿಸಿದ. ತನ್ನ ಮಗಳು ನಡೆದು ಬರುವುದರಿಂದ ತನಗಾಗುವ ಅಪಮಾನಕ್ಕಿಂತ ಅವಳಿಗಾಗುವ ನೋವೇ ಆತನನ್ನು ಕಂಗೆಡಿಸಿದ್ದರಿಂದ ಹೊಸ ಸ್ಕೂಟಿಯನ್ನೇ ಮನೆಯ...

ನಾವಿಕರು

|| ನಾವಿಕರಾವಿಹವೆವು ಜೀವಾರ್ಣವದಲ್ಲಿ ತೇಲುತ್ತಿಹೆವು || ನಾವು ಜನುಮದ ನಾವೆ ಯೇರ್‍ದೆವು ಸಾವು ನೋವನು ದೂರಲಿರುವೆವು ಜೀವಕಕ್ಷರ ಭಾವ ಹೊಳೆಯಲಿ -ಜಾವ ಜಾವಕೆ ನಾಡನೆನಹಲಿ- ಅಲ್ಲಿತೆರೆ ಕೊರೆ ಕಲ್ಲು ಸುಳಿಯಿವೆ! ಇಲ್ಲಿ ಹೂಡಿರಿ! ದೋಣಿಯೆನ್ನುತ...
ಅಧ್ಯಾಪಕರಿಲ್ಲ, ಜಾಗ್ರತೆ!

ಅಧ್ಯಾಪಕರಿಲ್ಲ, ಜಾಗ್ರತೆ!

ಅಧ್ಯಾಪಕರನ್ನು ಕೇವಲ ಬಾಯಿಮಾತಿನಲ್ಲಲ್ಲದೆ ನಿಜವಾಗಿಯೂ ಗೌರವಿಸದ ಸಮಾಜದಲ್ಲಿ ಅಧ್ಯಾಪಕರ ಕೊರತೆ ತಲೆದೋರಿದರೆ ಅದರಲ್ಲಿ ಆಶ್ಚರ್ಯವೇನಿಲ್ಲ. ಭಾರತದ ಸದ್ಯದ ಸ್ಥಿತಿ ಅಂತೆಯೇ ಆಗಿದೆ. ಒಳ್ಳೆಯ ಅಧ್ಯಾಪಕರೇ ಇಲ್ಲ! ವಾಸ್ತವದಲ್ಲಿ ಇದೊಂದು ಜಾಗತಿಕ ಸಮಸ್ಯೆ. ಆದರೂ ಭಾರತೀಯರು...

ಹೃದಯವೆ ದೇವಾಲಯವಿಲ್ಲಿ

ಹೃದಯವೆ ದೇವಾಲಯವಿಲ್ಲಿ ದೇವರು ಒಬ್ಬರೂ ಇಲ್ಲಿಲ್ಲ ಇರುವುದು ದೇವತೆ ಮಾತ್ರ-ಆ ದೇವಿಗೆ ಭಕ್ತ ನಾ ಮಾತ್ರ /ಪ// ಎದೆ ಬಡಿತವೆ ಘಂಟಾನಾದ ಕಣ್ಣೋಟದಲೆ ಆರತಿ ತುಟಿ ಮಿಡಿತವೆ ಮಂಗಳಸ್ತೋತ್ರ ಇದಕ್ಕೆ ಪ್ರಸನ್ನ ಮೂರುತಿ ಹೊರಟರೆ...

ಹದಿನಾರರ ಹರೆಯ

ಹದಿನಾರರ ಹರೆಯ ಬೆಡಗಿ ನೀನು ಮಾನಸಕಂಡ ಗೆಳತಿ ನಿನ್ನ ಮನದ ಪಯಣವೆಲ್ಲಿಗೆ? ನಾಲ್ಕು ದಿಕ್ಕು ನಾಲ್ಕು ದೋಣಿ ಬದುಕಿದು ಮಹಾಸಾಗರ ಯಾವ ದಿಕ್ಕು ಯಾವ ದೋಣಿ ಎತ್ತ ನೋಡೆ ಸುಂದರ || ಕನಸು ಕಟ್ಟಿ...

ಕವನ

ಮೈ ತಪ್ಪೆ ಮನ ತಪ್ಪೆ? ಎರಡೂ ಕೂಡಿ ಕುಣಿದ ಗಣಿತದ, ತಿಂದ ಸಿಹಿ ಖಾರ ಬೇರಿಗೆ ಜಾರಿ ಚೀರಿದ ಚಿಲುಮೆಯ ಸುಖ ತಪ್ಪೆ ? ಭಗವದ್ಗೀತೆಯ ಹಿಂದೆ ಮುಂದೆಯೇ ನೂರು ಹಗರಣ ಸಮತೆ ಶಾಂತಿ...

ಹೇಳಿರಲಿಲ್ಲವೇ

ಹಲ್ಲಿ ಲೊಚಗುಟ್ಟಿದಂತೆ ಕೇಳಿದ ಸದ್ದು ಏನೆಂದು ನನಗೆ ಗೊತ್ತಾಯಿತು. ರಾತ್ರಿ ನನ್ನವನನ್ನು ಕೇಳಿದೆ ಈ ಕೃಷ್ಣ ತುಂಬಾ ಕಳ್ಳ ಅಲ್ಲವೇ? ಅವನು ಹೇಳಿದ, ನಾನು ಮೊದಲೇ ಹೇಳಿರಲಿಲ್ಲವೇ ಮಾರನೆ ದಿನ ಅವಳನ್ನು ಕೇಳಿದೆ, ಹೇಗಿತ್ತು?...

ಮನುಷ್ಯರೆಲ್ಲರು

ಒಂದೇ ಒಂದೇ ಒಂದೇ ಮನುಷ್ಯರೆಲ್ಲರು ಒಂದೇ ಒಂದೇ ಭೂಮಿ ಒಂದೇ ನಿಸರ್ಗ ಮನುಷ್ಯರಿಗಿರುವುದು ಒಂದೇ ಸ್ವರ್ಗ ಒಂದೇ ಜಾತಿ ಒಂದೇ ವರ್ಗ ಉಳಿದುದಲ್ಲವೂ ಅಳಿವಿನ ಮಾರ್ಗ ಒಂದೇ ಗಾಳಿ ಒಂದೇ ನೀರು ಒಂದೇ ಹುಟ್ಟು...