ಶುದ್ಧ ರಕ್ತಕ್ಕೂ ಬರ ಬರಬಹುದೆ?

ಶುದ್ಧ ರಕ್ತಕ್ಕೂ ಬರ ಬರಬಹುದೆ?

ಜಾಗತಿಕ ಹತೋಟಿಗೆ ಯಾವುದೇ ವ್ಯಾಪಾರಿ ನಿರ್ಬಂಧಗಳಿಲ್ಲದಿರುವುದರಿಂದ ಕೀಟನಾಶಕಗಳು ಪರಸ್ಪರ ದೇಶ- ವಿದೇಶಗಳಿಗೆ ರಫ್ತಾಗುತ್ತಲೇ ಇರುತ್ತವೆ. ಇದರ ದುಷ್ಪರಿಣಾಮ ಮೊದಲಿಗೆ ಅಷ್ಟೇನೂ ಕಂಡು ಬಂದಿಲ್ಲವಾದರೂ ಈದೀಗ ವಿಶ್ವಸಂಸ್ಥೆಯ ಆರೋಗ್ಯ ಘಟಕವು ಈ ಕೀಟನಾಶಕಗಳಿಂದ ಜೀವರಾಶಿಗಳ ಮೇಲೆ...

ಒಂದೆ ತರ್ಕದಳೆಯೊಳಗೆಲ್ಲ ವಿಷಯಗಳಿರುವುದೆಂತು ?

ಒಂದು ಕವನಕಿನ್ನೊಂದು ಕವನಕುಂ ತರ್ಕ ಸಂಬಂಧವಿಲ್ಲದೊಡದೆನ್ನ ದೋಷವಿರಬಹುದಾದೊ ಡಂ ಪ್ರಕೃತಿಯೊಳಿಂಥ ತರ್ಕ ದೋಷಗಳಿರುತಿರಲು ಒಂದೆ ಸೂತ್ರದೊಳೆಲ್ಲ ಮರ, ಗಿಡ, ಬಳ್ಳಿ, ಕಳ್ಳಿ, ಕಳೆ ಕಂಟಿಗಳಿಲ್ಲದಿರುತಿರಲೆನ್ನ ದೋಷವನಿವಾರ್‍ಯ ಸಂಗತಿಯು - ವಿಜ್ಞಾನೇಶ್ವರಾ *****

ಇಲ್ಲ! ಬರಲಿಲ್ಲ!

ಇಲ್ಲ ! ಬರಲಿಲ್ಲ ಆ ದಿನ ಬರಲಿಲ್ಲ. ಸಾಲು ಸಾಲು ಮೇಘ, ಮಾರುತಗಳ ಬರಳೊರಳಿಸಿ ಗುಡುಗು, ಮಿಂಚುಗಳ ಬಾಣ, ಬಿರುಸಿನ ಮಾಲೆ ಹೊತ್ತಿಸಿ ಗಿಡ, ಮರಗಳ ಬುಡ ನಡುಗಿಸಿ ತಲೆ ಕೊಡವಿಸಿ ಏಕಕಾಲಕೆ ಗಲಿಬಿಲಿ,...
ಅವಳೊಬ್ಬಳು ಅಹಲ್ಯೆ

ಅವಳೊಬ್ಬಳು ಅಹಲ್ಯೆ

ಅವಳು ಕಿಟಕಿಯಿಂದ ಹೊರಗಿನ ಕತ್ತಲನ್ನು ನೋಡುತ್ತಿದ್ದಳು. ಮನೆಯ ಲೈಟನ್ನು ಆರಿಸಿ ಕತ್ತಲಲ್ಲಿ ನಿಂತು ಕತ್ತಲನ್ನು ನೋಡುವುದನ್ನು ಅವಳು ಅಭ್ಯಾಸ ಮಾಡಿಕೊಂಡಿದ್ದಳು. ಹೊರಗಿನ ಕತ್ತಲೆಯಿಂದ ಎದ್ದು ಬಂದವನೊಬ್ಬ ಒಳಗಿನ ಕತ್ತಲೆಯನ್ನು ಹೋಗಲಾಡಿಸಬಾರದೇ ಎಂದು ಹಂಬಲಿಸುತ್ತಿದ್ದಳು. ಮದುವೆಯಾಗಿ...

ಭುವನ ಸುಂದರಿ

ಎಲ್ಲರೂ ಬೆಚ್ಚಗೆ ಹೊದ್ದು ಮಲಗಿರಲು ಇವಳು ಎದ್ದು ಜಿಮ್‌ನಲ್ಲಿ ಬೆವರು ಸುರಿಸುತ್ತಾ ಕಸರತ್ತು ಮಾಡುವಳು ಎಲ್ಲರೂ ಹಾಲು ತುಪ್ಪದಲ್ಲಿ ಕೈತೊಳೆದರೆ- ಇವಳು ಹಣ್ಣು-ತರಕಾರಿ ಒಣಗಿದ ಚಪಾತಿಯ ಮೇಲೆಯೇ ಜೀವಿಸುವಳು ಎದುರಿಗೆ ಯಾರೂ ಇಲ್ಲ ಆದರೂ...
ನವಿಲುಗರಿ – ೧೩

ನವಿಲುಗರಿ – ೧೩

ಕಮಲಮ್ಮ ರಂಗನೊಂದಿಗೆ ಮನೆಯಲ್ಲಿ ಕಾಲಿಟ್ಟಾಗ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ಕಾವೇರಿ ಒಬ್ಬಳು ಮೂಲೆಯಲ್ಲಿ ಕೂತು ಮ್ಲಾನವದನಳಾಗಿದ್ದಳು. ಒಬ್ಬರಿಗೊಬ್ಬರು ನಗೆಚಾಟಿಕೆಯಲ್ಲಿ ತೊಡಗಿದ್ದವರಿಗೆ ಒಳಬಂದ ತಾಯಿ ಮಗನನ್ನು ನೋಡಿ ಕ್ಷಣ ತಳಮಳ, ತಟ್ಟನೆ ಪ್ರತಿಭಟನಾ ವೇದಿಕೆ ಸಿದ್ಧ...

ಹೊಲೆಯ

ಶುಚಿಯು ನಗುತಲೆ ಹಿಂದೆ ಬರ್‍ಪಳು ಉಚಿತ ಮಾರ್‍ಗವು ತನಗಿದೆನುತಲೆ ಸಚಿವ! ಹೊಲೆಯನು ಹಿರಿಯ ಪೊರೆವನು ಹೊರಟು ನಿಂದೆಡೆಗೆ. ಸಚಿವ ಬಾ ಧರೆಯೆಲ್ಲವಳೆಯುವ....... ಶುಚಿಯ ಜಾನ್ಹವಿ ಹರಿದು ಶ್ರೀ ಹರಿ ಗುಚಿತದಾಸನವಾಗಲೀಧರೆ ಪರೆಯ ಬಾ ಧೊರೆಯೆ!...
ಅವನತಿ, ಪುರೋಗತಿ ಮತ್ತು ವಿಸ್ಮೃತಿ

ಅವನತಿ, ಪುರೋಗತಿ ಮತ್ತು ವಿಸ್ಮೃತಿ

ಹಣದುಬ್ಬರ ಹೆಚ್ಚಾದಾಗ ಹಣದ ಮೌಲ್ಯ ಕಡಿಮೆಯಾಯಿತು ಎನ್ನುತ್ತೇವೆ; ಇದರ ಅರ್ಥ ವಸ್ತುಗಳ ಬೆಲೆ ಜಾಸ್ತಿಯಾಗುತ್ತಿದೆ ಎಂದು. ಹೀಗೆ ನಿಯಂತ್ರಣ ತಪ್ಪಿ ಹಣದುಬ್ಬರ ಉಂಟಾಗುವುದು ಯಾವುದೇ ದೇಶದ ಆರ್ಥಿಕ ವ್ಯವಸ್ಥೆಗೆ ಒಳಿತಲ್ಲ. ಇದರಿಂದ ದೇಶದ ಅಭಿವೃದ್ದಿ...