ಬಾಂಧವ್ಯದ ನಗೆ ಇರಲಿ ಭಾಯಿ ಭಾಯಿಗಳ ಬಾಯೊಳಗೆ ಭಾಯಿ ಭಾಯಿ ಅಪ್ಪುಗೆ ಭಾವೈಕ್ಯತೆಯ ಒಪ್ಪಿಗೆ ಆತ್ಮೀಯತೆ ಸಂಗಮದಲಿ ಸಂಬಂಧಗಳು ಬೆಸೆಯುತಲಿ ನಾವು ನೀವು ಎನ್ನುವುದು ನಮ್ಮ ಬಿಟ್ಟು ತೊಲಗಲಿ ಸಹೋದರತೆಯ ಸಾರವು ಸಕಲರಲ್ಲಿ ಮೊಳಗಲಿ ಎಲ್ಲ ಹಬ್ಬಗಳು ಇರುವುದ...

ನನ್ನ ಪರಿಚಯ ಮಾಡಿಕೊಡುವೆ, ಸಹನೆ ಇದ್ದರೆ ಕೇಳಿ. ಕಾಲೇಜಿನಲ್ಲಿ ಕಲಿಯುತ್ತಿರುವ ಬಡ ವಿದ್ಯಾರ್ಥಿ ನಾನು. ಎಲೆಮರೆಯ ಕಾಯಿಯಂತೆ ಬದುಕ ಬಯಸುವೆ ನಾನು. ಕಾಲೇಜಲೆಲ್ಲೆಲ್ಲೂ ಎದ್ದುಕಾಣುವ, ಚರ್ಚೆ, ಸಮಾರಂಭ, ಸಮ್ಮೇಳನಗಳಲ್ಲಿ ಭಾಷಣ ಬಿಗಿಯುವ ವಾಗ್ಮಿ ನಾ...

ಕೆಲವು ವರ್ಷಗಳ ಹಿಂದಿನ ಮಾತು. ನಮ್ಮ ಪ್ರಸಿದ್ಧ ಲೇಖಕರಾದ ದಿ. ಚದುರಂಗ ಅವರು ಬೆಂಗಳೂರಿನ ಸಭೆಯೊಂದರಲ್ಲಿ ಮಾತನಾಡುತ್ತ ಒಂದು ಪ್ರಸಂಗವನ್ನು ಹೇಳಿದರು : “ನಾಲ್ವಡಿ ಕೃಷ್ಣರಾಜ ಒಡೆಯರ್ ಜನಪರವಾಗಿ ಚಿಂತನೆ ಮಾಡಿದ ರಾಜರು. ಅವರು ಜನಗಳ ಜೊತೆ ...

ಗಗನ ನಿನ್ನದು ಭೂಮಿ ನಿನ್ನದು ಶಿವನೆ ಸಕಲವು ನಿನ್ನದು ಕಡಲು ನಿನ್ನದು ಕಾಡು ನಿನ್ನದು ನಿನ್ನದೆಲ್ಲವು ನನ್ನದು ನೀನು ನೀಡಿದ ಶ್ರೇಷ್ಠ ಉಡುಗರೆ ಯಾರು ನೀಡಲು ಬಲ್ಲರು ನೀನು ಮಾಡಿದ ಶ್ರೇಷ್ಠ ಪ್ರೀತಿಯ ಯಾರು ಮಾಡಲು ಬಲ್ಲರು. ಜನುಮ ಜನುಮದ ಗೆಳೆಯ ನೀ...

ಕಾಲವೊಂದಿತ್ತಂದು ತಿಪ್ಪೇಶನೆಂಬೊಬ್ಬ ದೇವನಿರುತಿ ರಲು ಉತ್ತು ಬಿತ್ತಿ ಬೆಳೆವನ್ನದುದ್ಯೋಗದೊಳು ಎಲ್ಲರಿಗೂ ವಿಹಿತದಾಸಕ್ತಿ ಆದಾಯವಿರುತ್ತಿತ್ತು ಬಲ್ಲಿದರವರಿಗವರೇ ಮಾಲಿ, ಹಮಾಲಿ, ಜಾಡಮಾಲಿ ಮಾಲಿಕರಾಗಿರಲನ್ನದೊಳು ಅನುರಾಗವಡಗಿತ್ತು – ವಿಜ್ಞ...

ಹಾರು ಹಾರೆಲೆ ಚೆಲುವಕ್ಕಿ ಹಾರು, ಬದುಕಿನ ದಿನಗಳ….. ಮರೆತು ಮುಗಿದಿತು ಕಾಲವು ಚೆಲುವಿನ ಕ್ಷಣಗಳ ಮಾಗಿಹ ಮಾವಿನ ಕೊಂಬೆಗಳ, ಊರಿಂದೂರಿಗೆ ಅಲೆಯುವ ಬವಣೆಯ ಅರಿಯಲು ಜೀವನ ಸೆಳಕುಗಳ ಹೆರವರ ಊರಿದು ತಿಳಿಯೆಲೆ ಹಕ್ಕಿಯೆ! ಎರವಿನ ಬಾಳಿದು ತಾಸುಗಳ...

1...4748495051...147

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...