ಮೂರನೇ ಮದಿವಿ ಮಹಾಸಂಕಟ

ಮೂರನೇ ಮದಿವಿ ಮಹಾಸಂಕಟ

(ಮುಂದಿನ ಸಲ ಮದುವೆಯಾಗಲು ಸಿದ್ಧನಾದ ಮುದಿ ಮದುಮಗನೊಬ್ಬನು ತನ್ನ ಜೊತೆಯ ರಾಯರಾಡಿದ ಮಾತಿಗೆ ಉತ್ತರರೂಪವಾಗಿ ಮಾತನಾಡುವನು.) ....ನೀವೀಗೇನ್‌ ಮಾತಾಡಿದಿರ ರಾಯರಽ ಬರಾಬ್ಬರೀ ನೋಡಿರಿ...! ನಾನೂ ನಿಮ್ಮ ಮತದಂವನಽ ಏನ್ರೆಪಾ! ಇಷ್ಟು ವಯಸ್ಸಾದ ಮ್ಯಾಲ ಲಗ್ನ...

ಹೀಗಿರಲಿ ಭಕ್ತಿ

ಹರಿಯೇ ಹೀಗಿರಲಿ ಎನ್ನ ಭಕ್ತಿ ಆ ಭಕ್ತಿಯಲಿ ಕಿಂಚಿತ್ತು ಸ್ವಾರ್ಥ ವಿರದಿರಲಿ ಸ್ವಾರ್ಥವೇನಾಂದರೂ ನನ್ನಿದಾಗಿದ್ದರೆ ಅದು ನಿನ್ನ ಪಡೆಯುವ ಹುನ್ನಾರವಿರಲಿ ಹರಿಯೇ ಹೀಗಿರಲಿ ಎನ್ನ ಭಕ್ತಿ ಮೀರಾ ನಿನಗಾಗಿ ಹುಚ್ಚಳಾದಂತಿರಲಿ ವಿಷವಾಕೆ ಅಮೃತದ ಸೇವಿಸಿದಂತಿರಲಿ...

ಕರುಣೆ ತೋರು ನೀನೆನಗೆ

ಕರುಣೆ ತೋರು ನೀನೆನಗೆ ನನ್ನ ಬಾಳ ಏಳಿಗೆಗೆ | ದಾರಿದೀಪವಾಗೆನಗೆ ನನ್ನ ಬಾಳ ಈ ಹಾದಿಗೆ || ಗುರುನೀನೇ ಗುರಿತೋರಿಸು ನೀನೇ ಇನ್ನಾರಿಹರೆನಗೆ ನೀನಲ್ಲದೀಬಾಳಿಗೆ| ಬದುಕ ಬವಣೆಯ ಬಿಡಿಸು ಬಾಳ ಮಹಿಮೆಯ ತಿಳಿಸು|| ಏಕೆ...

ಶ್ರೀಮಂತ

ಅವನೊಬ್ಬ ರಾಜಕೀಯ ಪುಢಾರಿ, ಮಂತ್ರಿಪದವಿಯಲ್ಲಿ ಸಂಪಾದಿಸಿದ ಕೋಟಿ ಕೋಟಿ ಹಣದ ಅಪಾರ ಸಂಪತ್ತು ಇತ್ತು. ಚಿನ್ನ, ಬೆಳ್ಳಿ, ಅಲ್ಲದೆ ತನ್ನದೇ ಆದ ಹೆಲಿಕ್ಯಾಪ್ಟರ್‌, ಸ್ವಂತ ವಿಮಾನ ಇಟ್ಟು ಕೊಂಡಿದ್ದ. ಅವನ ಹುಟ್ಟಿದ ಹಬ್ಬಕ್ಕೆ ಅತ್ಯಂತ...

ಕಟ್ಟಿದವರು

ಯಾರು ಕಟ್ಟಿದರೊ ಈ ಭವ್ಯ ದೇಗುಲ ಕೋಟಿ ಜನ ಹೊಗಳುವ ಈ ಕೋಟೆಕೊತ್ತಲ? || ಯಾವ ಚರಿತೆಯು ಬರೆಯಲಿಲ್ಲ ಶಿಲಾಶಾಸನ ಕೊರೆಯಲಿಲ್ಲ ತಾಳೆಗರಿಗಳು ಮಿಡಿಯಲಿಲ್ಲ ತಾಮ್ರಪಟಗಳು ಹೊಗಳಲಿಲ್ಲ || ಕಟ್ಟಿಸಿದಾತನು ಪಟ್ಟದ ಮೇಲೆ ಅಟ್ಟಹಾಸದಲಿ...
ಶ್ರೇಷ್ಟ ಚಿಂತಕ- ಅಮೇರಿಕಾದ ವಾಲ್ಟ ವಿಟ್ಮ್ಯಾನ್ ಬದುಕು ಬವಣೆ

ಶ್ರೇಷ್ಟ ಚಿಂತಕ- ಅಮೇರಿಕಾದ ವಾಲ್ಟ ವಿಟ್ಮ್ಯಾನ್ ಬದುಕು ಬವಣೆ

ಭಾಗ-೧ ಒಬ್ಬ ಶ್ರೇಷ್ಠ ಕವಿಯಲ್ಲಿ ಅಲ್ಪ ಗುಣಗಳು ವಿರಳ. ಆತ ಗ್ರಹಿಸಿದ ಸಂಗತಿಗಳನ್ನು ಜಗತ್ತಿನ ಬದುಕಿನೊಂದಿಗೆ ಸಮೀಕರಿಸುವ, ವೈಭವೀಕರಿಸುವ ಆತನ ಅಂತಃಚಕ್ಷುವಿನಿಂದ ಆತನೊಬ್ಬ ಪ್ರವಾದಿಯಾಗಬಲ್ಲ. ಪರಿಪೂರ್ಣತೆಗೆ ಆತ ಸಾಕ್ಷಿ. ಉಳಿದವರ ತನ್ನಂತೆ ಪರಿಗಣಿಸುವುದು ಅವನಿಗೆ...

ಹಾಸಿಗೆ

ಹಾಸಿಗೆ ಹಾಸಿದೆ ನೆಲದಾಗೆ ಅದು ಹಾಸದ ತಳವಿಲ್ಲ ಜಗದಾಗೆ || ಪ || ಹಸುಗೂಸು ಉರುಳಾಡಿ ಕೈಮೈಯಿ ತಿಕ್ಕಾಡಿ ಹೇಸಿಗೆ ಮಾಡಿದ್ದು ಹಾಸಿಗೆ ಹಸನಾಗಿ ಹಾಸಿದ್ದ ಗಸಬಸ ಕೆಡಿಸ್ಯಾಡಿ ರಸದಲ್ಲಿ ಉರುಳಿದ್ದು ಹಾಸಿಗೆ ||...
ಬೇಕಾದ ಬಣ್ಣಬಣ್ಣದ ಹೂಗಳನ್ನು, ಹತ್ತಿಯನ್ನು ಸೃಷ್ಟಿಸುವ ತಂತ್ರಜ್ಞಾನ

ಬೇಕಾದ ಬಣ್ಣಬಣ್ಣದ ಹೂಗಳನ್ನು, ಹತ್ತಿಯನ್ನು ಸೃಷ್ಟಿಸುವ ತಂತ್ರಜ್ಞಾನ

ಸಾಮಾನ್ಯವಾಗಿ ಇದುವರೆಗೆ ಗುಲಾಬಿ ಹೂಗಳನ್ನು, ಕೆಂಪು, ನೆರಳೆ, ಹಳದಿ ಬಣ್ಣಗಳಲಿ ಕಾಣುತ್ತ ಬಂದಿದ್ದೇವೆ. ಹಾಗೆ ಹತ್ತಿಯನ್ನು ಸಹ ಶ್ವೇತ ವರ್ಣದಲ್ಲಿ ಕಾಣುತ್ತ ಬಂದಿದ್ದೇವೆ. ಆದರೆ ನಮಗಿಷ್ಟವಾದ ಬಣ್ಣಗಳಲ್ಲಿ ಹೂವು ಹತ್ತಿಯನ್ನು ಜೈವಿಕ ತಂತ್ರಜ್ಞಾನದಿಂದ ಪಡೆಯಬಹುದೆಂದು...