ಪಂಚ್ಮಿ ಬಂದೇತೆ ಪಂಚೇತ್ಯಾಗೇತೆ

ಪಂಚ್ಮಿ ಬಂದೇತೆ ಪಂಚೇತ್ಯಾಗೇತೆ ಪುಂಗಿ ತಂಗಿಲ್ಲಾ ||ಪಲ್ಲ|| ಮೋಸಂಬ್ವನದಾಕಿ ತೆಂಗಿನ್ ಬನದಾಕಿ ಇದ್ದಿದ್ಹಾಂಗ ಇಲ್ದಂಗಾದಿಯಾ ಗಿಣಿಮೂಗು ಚಲುವಾಕಿ ಹೊಳಿತುಂ ಜಡಿಯಾಕಿ ಅಗಸಿ ಆಚಿ ಚೊಗಚಿ ಆದಿಯಾ ||೧|| ಕಡೆಕಡೆ ಪಂಚ್ಮ್ಯಾಗಿ ಕಲ್ಲಂಗ್ಡಣ್ಣಾಗಿ ಗಲ್‍ಗಲ್ಲಂತ ಕಲ್‍ಕಲ್ಲಾದಿಯಾ...

ಹೇಗೆ?

ಶೀಲಾಳ ಗಂಡ ಸತ್ತು ಹೋಗಿದ್ದ. ಗೆಳತಿ ಮಾಲಾ ಸಾಂತ್ವನ ಹೇಳಲು ಬಂದಿದ್ಲು - ನಿನ್ನ ಗಂಡ ಹ್ಯಾಗೆ ಸತ್ತ...? ಅದಕ್ಕೆ ಶೀಲಾ ಹೇಳಿದ್ದು - ಒಂದು ತಿಂಗಳಿನಿಂದ ಕಾಲು ನೋವು ಸ್ವಲ್ಪ ಕಾಲು ಒತ್ತು...

ಯುದ್ಧ ಮತ್ತು ಶಾಂತಿ

ಸಾಕು ಸಮರದ ದಿನಗಳು ಕರಾಳ ಸಾವು ನೋವುಗಳು ಯುಗಯುಗಗಳ ಜೀವರಾಶಿಯನು ನಿಮಿಷಾರ್ಧದಲ್ಲಿ ನಿರ್ನಾಮ ಮಾಡುವ ಸಮರವನು ಸಾರುವದು ಬೇಡ. ನೋಡುತ್ತಿದೆ ಜಗತ್ತು ತತ್ತರಿಸಿ ಕಣ್ಣು ಬಿಟ್ಟು ಯುದ್ಧಭೀತಿಯಿಂದ. ನೋವಿನಿಂದ ಬಿಕ್ಕಳಿಸಿ ಅಳುತಿವೆ ನಕ್ಷತ್ರಗಳು. ಆಕಾಶವೆಲ್ಲ...

ಹೇಳಿ ಕೇಳಿ ಸಾವಯವವಾಗುವುದು ಹೇಗೆ ?

ಕೇಳುತ್ತ ನೋಡುತ್ತಲೋದುತ್ತಲೆಷ್ಟೊಂದು ತಿಳಿದೊಡಂ ಕಳಿತಾಗದದು ಸಾವಯವ ತಿಳಿ ಸಾರಿಗಾದೊಡಂ ಆ ತಿಳಿವು ಸಲ್ಲ ಕಳು ಮನವ ದಮನಿಸುತ ಮೈ ಬಳಲೆ ಬೆವರಿದರದುವೆ ಸಾವಯವ - ವಿಜ್ಞಾನೇಶ್ವರಾ *****