ಎಲೆ ಚೆಲುವ ದುಂದುಗಾರನೆ ಏಕೆ ವ್ಯಯಿಸುವೆ ಪಡೆದ ಸ್ವತ್ತನ್ನೆಲ್ಲ ಬರಿದೆ ನಿನಗಾಗೇ? ನಿಸ್ಪೃಹಳು, ಪ್ರಕೃತಿ ನೀಡುವುದೆಲ್ಲ ಸಾಲವೇ, ಅದನು ಸಹ ನೀಡುವಳು ಕೇವಲ ಉದಾರಿಗೆ. ಎಲೆ ಜಿಪುಣ ಚೆನ್ನಿಗನೆ ದಾನಮಾಡಲು ಇತ್ತ ಭಾರಿ ಕೊಡುಗೆಯ...
ಡಾ. ಬೆಸಗರಹಳ್ಳಿ ರಾಮಣ್ಣ ೧೯೯೮ ಜುಲೈ ೧೩ರಂದು ನಮ್ಮನ್ನು ದೂರ ಸರಿಸಿ ಕೊನೆಯದಾರಿ ಹಿಡಿದೇಬಿಟ್ಟರು. ಅದು ನಾವು ಕಾಣದ ದಾರಿ, ಕಾಣದ ಸತ್ಯಗಳನ್ನು ಹುಡುಕುತ್ತ, ಹಿಡಿದಿಡುತ್ತ, ಕತೆ ಕಟ್ಟುತ್ತಿದ್ದ ಈ ಗೆಳೆಯ, ಸಾವಿನ ಸತ್ಯವನ್ನು...
ಸಂಸಾರವೆಂಬುದೊಂದು ನೀರಿನ ತೊಟ್ಟಿ ತುಂಬಲು ಒಂದೇ ನಲ್ಲಿ ಖಾಲಿ ಮಾಡಲು ಹಲವು. ತುಂಬಲು ದೊಡ್ಡ ನಲ್ಲಿ ಖಾಲಿ ಮಾಡಲು ಸಣ್ಣ ನಲ್ಲಿಗಳು ಅವು ಭಾರಿ ಚುರುಕು ಕ್ಷಣದಲ್ಲಿ ತೊಟ್ಟಿ ಖಾಲಿ. ಎಲ್ಲೆಡೆ ಹಾಗೇ ಅಲ್ಲ....
ಲೇಖಕನ ತಡೆ (Writer's block) ಎನ್ನುವುದು ಸಾಮಾನ್ಯವಾಗಿ ಎಲ್ಲಾ ಸೃಜನಶೀಲ ಲೇಖಕರೂ ಒಂದಲ್ಲ ಒಂದು ಕಾಲದಲ್ಲಿ ಅನುಭವಿಸುವ ಸಂಕಟ. ಇಲ್ಲಿ ಲೇಖಕ ಏನೋ ಬರೆಯಬೇಕೆಂದಿದ್ದಾನೆ, ಅಥವಾ ಬರೆದುದನ್ನು ಮುಂದುವರಿಸಬೇಕೆಂದಿರುತ್ತಾನೆ. ಆದರೆ ಹೇಗೆಂದು ಮಾತ್ರ ಆತನಿಗೆ...