ಸಮುದ್ರದಾ ಮ್ಯಾಗೆ

ಸಮುದ್ರದಾ ಮ್ಯಾಗೆ ಅಲೆಗಳು ಎದ್ದಾವೋ ಎದ್ದು ಬಂದು ನಿನ್ನ ಮುಟ್ಟಿದವೊ| ಕನ್ನಡತಿ ಪಾದಗಳ ಮೇಲೇರಿ ಮರಳಿದವೋ| ನಿನ್ನ ಪಾದಗಳ ಮೇಲೇರಿ ಮರಳಿದವೋ //ಪ// ಹೊಂಬಾಳೆಗಳು ತೂಗಿ ಬನದ ಬಾಳೆಯು ಬಾಗಿ ತಂಪಾದ ಹೂಗಾಳಿ ಬೀಸಿದವೊ|...
ಬಿಡುಗಡೆ

ಬಿಡುಗಡೆ

ಇಂದು ಯೋಚನೆ ಕೊನೆಯಿಲ್ಲದೆ ಸಾಗಿತ್ತು. ಯಾವ ದಿಕ್ಕನ್ನೂ ಗುರುತಿಸಲು ಸಾಧ್ಯವಾಗದ ರೀತಿಯಲ್ಲಿ ಯೋಚಿಸುತ್ತಿದ್ದಂತೆ ವಿಷಯ ಹೆಚ್ಚು ಸಂಕೀರ್ಣಗೊಂಡಂತೆ ಯೋಚನೆಗೆ ಯಾವ ಸ್ವರೂಪವೂ ಬರುತ್ತಿರಲಿಲ್ಲ. ಈಗ ಅನೇಕ ದಿನಗಳಿಂದ ಮನಸ್ಸಿನಲ್ಲಿ ಉಂಟಾಗಿರುವ ಅಸ್ವಸ್ತತೆಗೆ ಕಾರಣವನ್ನು ಶೋಧಿಸುವುದರಲ್ಲಿ...

ವಿಧವೆಯೊಬ್ಬಳ ಕಣ್ಣು ಒದ್ದೆಯಾದೀತೆಂದು

ವಿಧವೆಯೊಬ್ಬಳ ಕಣ್ಣು ಒದ್ದೆಯಾದೀತೆಂದು ಭಯವೆ, ಒಬ್ಬಂಟಿ ಬದುಕನ್ನೇಕೆ ತೇಯುವೆ ? ಸಂತಾನ ಭಾಗ್ಯವಿಲ್ಲದೆ ನೀನು ಸತ್ತಂದು ಜೊತೆ ಕಡಿದ ಹೆಣ್ಣಂತೆ ಈ ಲೋಕ ನರಳದೆ ? ಉಳಿದ ವಿಧವೆಯರೆಲ್ಲ ತಮ್ಮ ಮಕ್ಕಳ ಕಣ್ಣ ನೋಟದಲ್ಲೇ...
ಸ್ವಪ್ನ ಮಂಟಪ – ೩

ಸ್ವಪ್ನ ಮಂಟಪ – ೩

ಮಂಜುಳ ಮೊದಲ ದಿನವೇ ತರಗತಿ ತೆಗೆದುಕೊಂಡಳು. ಮಕ್ಕಳಿಗೆ ಪಾಠ ಮಾಡುವಾಗ ಆಕೆಗೆ ಆದ ಆನಂದ ಅಸಾಧಾರಣವಾದದ್ದು. ಏನೋ ಸಾರ್ಥಕತೆಯ ಸಂತೋಷ ಸಂಭ್ರಮ! ಎಲ್ಲರ ಮನಸೂ ಮಗುವೇ ಆಗಿದ್ದರೆ ಅದೆಷ್ಟು ಚನ್ನ! ಮುಗ್ಧ ಕುತೂಹಲಾಸಕ್ತಿಗಳ ನೆಲೆಯಾದ...

ದಾನವ

ಕಲಿಯುಗದಲಿ ಸಾಗಿದೆ ನಿತ್ಯದ ಜೀವನ ಸ್ಥಾನ ಮಾನಗಳಿಗಾಗಿಯೇ ಹೋರಾಟ ಜೀವ ಹೋದರೂ, ಜೀವ ತೆಗೆದರೂ ಸಹ ನಡೆಯುತ್ತಿದೆ ನಿತ್ಯವೂ ಬಡಿದಾಟ || ಕಲಿಗಾಲ ಇದು ಕೊಲೆಗಾಲ || ಮಾನವೀಯತೆಯ ಮಮಕಾರವಿಲ್ಲ ಸಂಬಂಧಗಳ ಸಹವಾಸವಿಲ್ಲ ಕೂಗಿಕೊಂಡರೂ...

ಅಂತರ

ಎಂಭತ್ತರ ಹರೆಯದ ದುರಗವ್ವ ಮೊಮ್ಮಗನ ಬಲವಂತಕ್ಕೆ ಮೊದಲ ಬಾರಿಗೆ ಬಾಳಲ್ಲಿ ಸಿನಿಮಾ ನೋಡಲು ಹೊರಟಳು ರುಕ್ಕುಂಪೇಟೆಯ ಕಣಿವೆ ಕುಂಬಾರಪೇಟೆಯ ಅಗಸೆ, ಎಲ್ಲ ಹತ್ತಿಳಿದು ಹೈರಾಣಾದ ಮುದುಕಿ ಸುರಪುರ ಪೇಟೆ ತಲುಪಿದಾಗ ಸಮಯ ಸಂಜೆ ಸವಾ...