ವೇಣಿ ಪುಷ್ಪ

ಬಂದು ಹೋಗುವರೆ ಇಂತು ಪ್ರತಿದಿನವು ಹೇಳೆ ಎದೆಯ ಗೆಳತಿ ಹೋಗಿ ಮುಟ್ಟಿಸುವೆಯೇನೆ ಈ ವೇಣಿ ಪುಷ್ಪವನ್ನು ಗೆಳತಿ ? ಯಾರು ಕೊಟ್ಟರಿದ ಯಾವ ಮಧುವನದ ಪುಷ್ಪವೆಂದು ಕೇಳೆ ಹೇಳದಿರು ಮತ್ತೆ ಬೇರೆ ಏನನ್ನು ಕೇಳರೆನ್ನ...

ಕ್ಷಮಿಸು, ಕೇಳದೆ ನಿನ್ನ ಅನುಮತಿಯ

ಕ್ಷಮಿಸು, ಕೇಳದೆ ನಿನ್ನ ಅನುಮತಿಯ ಸೂರೆಗೊಂಡೆನು ನಿನ್ನ ಹೃದಯ ಕರುಣೆಯಿದ್ದರೆ ಅನುಮೋದಿಸು ಇದನು ಪ್ರೀತಿ ಬೆಲೆಯ ಅರಿತ ನೀನು/ಪ// ನಿನಗೇ ಗೊತ್ತು ಪ್ರೀತಿಯೇ ಎಲ್ಲ ಅದರ ಮುಂದೆ ಯಾವುದೂ ಇಲ್ಲ ಈ ತಿಳುವಳಿಕೆಗೆ ನೀ...
ಒಲಿದು ಬಂದವಳು

ಒಲಿದು ಬಂದವಳು

ಒಂದು ದಿನ ಪದ್ಮ ನಮ್ಮನೆಗೆ ಬಂದಿದ್ದಳು. "ಏನೋ ಮೋಹನ ಹೇಗಿದ್ದೀಯ" ಎಂದಳು. ಅವಳ ಧ್ವನಿಯಲ್ಲಿ ಮೊದಲಿನ ಲವಲವಿಕೆ ಇರಲಿಲ್ಲ. ನನ್ನ ಜೀವ ಚುರು ಗುಟ್ಟಿತು. ಅವಳು ಮುಂಚಿನ ಪದ್ಮಳಾಗಿರಲಿಲ್ಲ. ಕೃಶಳಾಗಿದ್ದಳು. ಕಾಂತಿಹೀನ ಕಣ್ಣುಗಳಿಂದ ಕೂಡಿದ್ದಳು....

ಇನ್ನೂ ಕೇಳಿರದ ಹಾಡು

ಕೀಟ್ಸ್ ಹೇಳಿದ್ದು ಸರಿ ಒದರಿತು ಕೈಲಿದ್ದ ಪುಸ್ತಕದ ಗರಿ ಕವಿತೆಯ ಹಾಳೆಗಳು ಕೈ ಬದಲಾಗುತ್ತಿದ್ದವು ಮೊದಮೊದಲು ಅಭಿಪ್ರಾಯ ಚರ್ಚೆ ಸಲಹೆ ತಿದ್ದು ಎಲ್ಲ ಕೇಳುತ್ತಿತ್ತು ಕವಿತೆಯ ಸಾಲು, ಈಗ ಕಣ್ಣು ಮುಚ್ಚಿ ಕುಳಿತಿದೆ ಸಿದ್ಧ...

ಯಾರ ಪ್ರತಿಭೆಗೆ ಸ್ಫೂರ್ತಿ ಚಿತ್ರಸ್ಥ ರೂಪಸಿಯೊ,

ಯಾರ ಪ್ರತಿಭೆಗೆ ಸ್ಫೂರ್ತಿ ಚಿತ್ರಸ್ಥ ರೂಪಸಿಯೊ, ಸೂರ್ಯ ಶಶಿ ಇಳೆ ಕಡಲು ಚೈತ್ರ ಪುಷ್ಪಗಳನ್ನು ಸ್ವರ್ಗವನ್ನೂ ಯಾರು ಬಣ್ಣನೆಗೆ ಕರೆವರೋ, ಸ್ವರ್ಗ ಬಳಸಿರುವ ಅಪರೂಪ ವಸ್ತುಗಳನ್ನು ತಾವು ಸ್ತುತಿಸುವ ಚೆಲುವಿನೊಡನೆ ಹೋಲಿಕೆ ಮಾಡಿ ಘನಜೋಡಿಗಳ...
ಪುಂಸ್ತ್ರೀ – ೨

ಪುಂಸ್ತ್ರೀ – ೨

ಹಸ್ತಿನೆಯನವ ಬಿಟ್ಟನೇತಕೆ ಅವಳ ಬಗ್ಗೆ ಮೊದಲ ಸುದ್ದಿ ತಂದದ್ದು ಒಬ್ಬ ವಾರ್ತಾವಾಹಕ. ಅವನಿಗೆ ಹಸ್ತಿನಾವತಿಯಾದ್ಯಂತ ಮಾರುವೇಷದಲ್ಲಿ ಸಂಚರಿಸುತ್ತಿದ್ದ ಗೂಢಚರರು ಸುದ್ದಿಮುಟ್ಟಿಸಿದ್ದರು. ಅದು ಅವಳ ಸ್ವಯಂವರದ ಸುದ್ದಿ. ಆರ್ಯಾವರ್ತದಲ್ಲಿ ಅದೆಷ್ಟೋ ಸ್ವಯಂವರಗಳು ನಡೆಯುತ್ತಿರುತ್ತವೆ. ಇದೊಂದು ಸುದ್ದಿ...