ಭಾವ ಬಂದು ತುಂಬಾ ದಿನಗಳಾದುವು. ವಾರದಲ್ಲಿ ಮೂರು ಸರ್ತಿ ಬಂದು ಹೋಗುತ್ತಿದ್ದರು. ಮೊದಲ ದಿನಗಳಲ್ಲಿ ಪ್ರತಿಸಂಜೆಯೂ ಅವರ ಸವಾರಿ ಬಂದು ಕೆಲಹೊತ್ತು ಇದ್ದು ಗಂಡ ಬಂದ ಕೆಲವೇ ಕ್ಷಣಗಳಲ್ಲಿ ಹೋಗುತ್ತಿತ್ತು. ಈ ಸಲ ಮಾತ್ರ...
ಮಧುರ ನೀರವ ಚಿಂತನೆಗಳ ಅಧಿವೇಶನಕೆ ಗತಘಟನೆ ಸ್ಮರಣೆಗಳನೆಲ್ಲ ಕರೆಕಳಿಸುವೆನು ; ಕುದಿವೆ ಬಯಸಿದ್ದೆಷ್ಟೊ ಅಲ್ಲಿ ಇಲ್ಲದ್ದಕ್ಕೆ, ಹಳೆವ್ಯಥೆಗೆ ಹಾಳಾದ ಕಾಲಕ್ಕೆ ಮರುಗುವೆನು. ಗಳಿಗೆ ದಿನ ಇರದ ಸಾವಿನ ಆಳರಾತ್ರಿಯಲಿ ಹುಗಿದ ಪ್ರಿಯಮಿತ್ರರಿಗೆ ಮರಮರಳಿ ಬೇಯುವೆನು....
ಮದುವೆಯಾಗಿ ಮೂರು ವರ್ಷಗಳ ಬಳಿಕ ಮಡದಿ ಮಗಳೊಂದಿಗೆ ಮೊನ್ನೆ ಲಾಲ್‌ಬಾಗ್ ನೋಡಲು ಹೋದಾಗ ಮಗಳನ್ನು ಆಡಲು ಬಿಟ್ಟು, ಮುದ್ದು ಮಡದಿಯೊಂದಿಗೆ ಜೋಡಿಯಾಗಿ ಕುಳಿತಿದ್ದಾಗ ಅನಿಸಿತು, ನಮ್ಮ ಬಾಳೇ ಒಂದು ರೀತಿ, ನಮಗೆ ನಮ್ಮದೇ ಒಂದು...