ಕಾಲೇಜು ವಿದ್ಯಾರ್ಥಿ

ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿ ನಾನು ಯಾವುದೋ ಒಂದು ತರಗತಿಯಲ್ಲಿ ಓದುತ್ತಿದ್ದೇನೆ. ಅಲ್ಲ ಅಲ್ಲ ಯಾವುದೋ ಒಂದು ತರಗತಿಯಲ್ಲಿ ಇದ್ದೇನೆ. ಅದೂ ಅಲ್ಲ ಯಾವುದೋ ಒಂದು ತರಗತಿಯಲ್ಲಿ ನನ್ನ ಹೆಸರಿದೆ. ತರಗತಿಗೆ ಹೋಗಲು ನನಗೆಲ್ಲಿ ಸಮಯ?...
ಕೋಮು ಸೌಹಾರ್ದದ ಸಂಕೇತ ಸ್ವಾಮಿ ವಿವೇಕಾನಂದ

ಕೋಮು ಸೌಹಾರ್ದದ ಸಂಕೇತ ಸ್ವಾಮಿ ವಿವೇಕಾನಂದ

ಜನವರಿ ೧೨ ವಿವೇಕಾನಂದರ ಜನ್ಮದಿನ; ೨೦೧೩ಕ್ಕೆ ೧೫೦ ವರ್ಷಗಳು ತುಂಬಿದ ಕಾಲ ಘಟ್ಟ. ಹೀಗಾಗಿಯೇ ಈ ವರ್ಷದ ಜನ್ಮದಿನಕ್ಕೆ ವಿಶೇಷ ಮಹತ್ವ. ಇಷ್ಟು ವರ್ಷಗಳ ಅವಧಿಯಲ್ಲಿ ವಿವೇಕಾನಂದರು ಯಾರಾರಿಗೆ ಹೇಗೆ ಕಂಡರು ಹೇಗೆ ಉಳಿದರು,...

ಶಬ್ದ ಸತ್ತಿತು ವಾಕ್ಯ ಸತ್ತಿತು

ಶಬ್ದ ಸತ್ತಿತು ವಾಕ್ಯ ಸತ್ತಿತು ಕಾವ್ಯ ಸತ್ತಿತ್ತು ಅಳಿಯಿತು ಸತ್ತಿತೆಂಬಾ ಶಬ್ದ ಸತ್ತಿತು ಸತ್ಯ ಮಾತ್ರವೆ ಉಳಿಯಿತು ||೧|| ತಿಳಿಯ ತಿಂಗಳ ಹೊಳೆಯ ಅಂಗಳ ತಂಪು ತನನನ ನುಡಿಯಿತು ಆತ್ಮ ಗೋಪುರ ಮೌನ ರೂಪುರ...

ಕಾರಣ

ಜನಪ್ರಿಯ ಸಿನಿಮಾ ನಟಿಯನ್ನು ಪತ್ರಿಕೆಯವರು ಸಂದರ್ಶನ ಮಾಡಿದರು: "ಎನಮ್ಮ ಸಣ್ಣ ಪುಟ್ಟ ಪಾತ್ರ ಮಾಡುತ್ತಿದ್ದ ನೀನು ಈಗ ಹೀರೋಯಿನ್ ಹೇಗಾದೆ?" ನಟಿ: "ಕಷ್ಟಪಟ್ಟು ನಟಿಸುವುದ ಬಿಟ್ಟು ಜಗಳವಾಡುವುದನ್ನು ಜಾಸ್ತಿ ಮಾಡಿದೆ." *****

ಸ್ವಾತಂತ್ರ ಗೀತೆ

ನನ್ನ ದೇಶದ ವಿಶಾಲ ಹೂದೋಟದಿಂದ ವಿವಿಧ ಹೂಗಳ ಒಂದುಗೂಡಿಸಿ, ಒಂದು ಹೂದಾನಿ ಅಲಂಕರಿಸಿ, ಮೇಜಿನ ಮೇಲಿಟ್ಟು ಜಗತ್ತಿಗೇ ತೋರಿಸಿ ಹೇಳಿದೆ- ನೋಡಿ ಇಲ್ಲಿ ಕಾಶಿ, ಮಥುರಾ, ಅಜಮೀರ, ಅಮೃತಸರ್ ಕಾಶ್ಮೀರ್, ಕನ್ಯಾಕುಮಾರಿಯ ಸುಂದರ ಹೂಗಳಿವೆ-...

ಯುದ್ಧದುಳಿಕೆ ಗೊಬ್ಬರವನಿಟ್ಟವರು ಜಾಣರೇ?

ಪೆದ್ದನಾರಂಭ ಗೊಬ್ಬರದೊಳೆಂದೆಂಬ ಪ್ರ ಸಿದ್ಧ ಹಳ್ಳಿ ಮಾತುಂಟಾದೊಡಂ ಜಾಣರೆಲ್ಲರು ಪ್ರ ಬುದ್ಧವೆಂದೆನುತಾ ಪೇಟೆ ಸೇರುತಲಾ ಗೊಬ್ಬರಕೆ ಕೃದ್ಧ ರೂಪವ ಕೊಟ್ಟು ಪೇಳ್ವರಲಾ ಗದ್ದೆ ಗಿದನೆಸೆಯ ಪೆದ್ದ ತಾ ಬುದ್ಧನಪ್ಪನೆಂದೆನುತಾ - ವಿಜ್ಞಾನೇಶ್ವರಾ *****

ಭಾವ ತುಂಬಿದ ಉಸಿರು ಅಲ್ಲೆಲ್ಲ ಹರಡಿತು, ಅಲ್ಲಲ್ಲೆ ಬಿದ್ದಿತ್ತು

ಜೋಲು ಮೋರೆಯ ಮಾಡಿ ಕಲ್ಲ ಮೇಲೆಯೆ ಕುಳಿತ ನಲ್ಲೆಯೊಬ್ಬಳು - ಬಳಿಯೆ ಹೂವು ಚೆಲ್ಲಿತ್ತು. ಯಾರಿಲ್ಲ ಬಳಿಯಲ್ಲಿ, ಮೇರು ವ್ಯಥೆ ಮನದಲ್ಲಿ ಯಾರದೋ ವ್ಯಸನ, ಆವದೋ ಚಿಂತನ ಮಾರುತನ ಮಂದ ಅಲೆ ತುಂಬುತಿದೆ ಮನ...
ಪಾಳಯಗಾರರು – ಭೂಮಿಯ ಹಿಡುವಳಿ ವಿಧಾನ

ಪಾಳಯಗಾರರು – ಭೂಮಿಯ ಹಿಡುವಳಿ ವಿಧಾನ

ಯೂರೋಪ್ ಖಂಡದ ಫೂಡಲ್ ಸಂಸ್ಥೆಯ ಹಿಡುವಳಿ ಸಿಸ್ತು ಹೇಗೆ ಹುಟ್ಟಿತೋ ನಮ್ಮ ಭರತಖಂಡದಲ್ಲಿಯೂ ಹಾಗೆಯೇ ಹುಟ್ಟಿದಂತೆ ಇದೆ. ಫ್ರಾನ್ಸ್ ದೇಶ ದೊಳು ೫ ನೇ ಶತಮಾನದಿಂದ ಎಂಟನೇ ಶತಮಾನದವರೆಗೆ ಆಳಿದ ದೊರೆಗಳ ಕಾಲದಲ್ಲಿ ಆಯಾ...