ಹನಿಗವನ ಸೇವಾರ್ಥವೋ, ಜಾಹೀರಾತೋ? ನಂನಾಗ್ರಾಜ್ August 13, 2022January 9, 2022 ಬೆಳಗಿತ್ತು ದೇಗುಲದಲ್ಲಿ ಟ್ಯೂಬ್ ಲೈಟ್ ಸೇವಾರ್ಥದಾರರ ಹೆಸರು ವಿಳಾಸ, ವಿವರಗಳ ಹೊತ್ತು ಬೆಳಕಿಗಿಂತ ಹೆಚ್ಚಾಗಿ ಮಾಹಿತಿ ಚೆಲ್ಲಿತ್ತು. ***** Read More
ಅನುವಾದ ಪ್ರಭುದೃಷ್ಟಿ ಹರಿದು ಗಿರಿತುದಿಗೆ ಹೆಮ್ಮೆಯನೆರೆದು ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್ August 13, 2022March 13, 2022 ಪ್ರಭುದೃಷ್ಟಿ ಹರಿದು ಗಿರಿತುದಿಗೆ ಹೆಮ್ಮೆಯನೆರೆದು, ಹೊನ್ನ ತುಟಿಯೊತ್ತಿ ಹಸಿರೆದೆಗೆ ಮುತ್ತನು ಸುರಿದು, ಮಂಕುತೊರೆಮೈಗೆ ಬಂಗಾರ ರಸವನು ಬಳಿದು, ಹೊಳೆವ ಬೆಳಗಿನ ಚೆಲುವ ನೋಡಿರುವೆ ಮೈಮರೆದು. ಥಟ್ಟನೇಳುವುವು ಕೆಳಗಲೆವ ಕಾರ್ಮೋಡಗಳು ದಿವ್ಯಮುಖ ಮರೆಸಿ ಕರಿತೆರೆಯಾಗಿ ತೇಲುವುವು,... Read More
ಕಾದಂಬರಿ ಪುಂಸ್ತ್ರೀ – ೧೧ ಪ್ರಭಾಕರ ಶಿಶಿಲ August 13, 2022August 20, 2022 ಕುವರಿ ಮಿಂದಳು ನೈಜ ಪ್ರೀತಿಯಲಿ ಸರೋವರದ ಬಲಪಾರ್ಶ್ವದಲ್ಲೊಂದು ಪುಟ್ಟ ಗುಡ್ಡ. ಅದರಲ್ಲಿ ಅಲ್ಲಲ್ಲಿ ಗುಡಿಸಲುಗಳನ್ನು ಕಂಡ ಅಂಬೆಗೆ ತೀವ್ರ ನಿರಾಶೆಯಾಯಿತು. ಋಷ್ಯಾಶ್ರಮವಿರಬಹುದೆಂದು ಭಾವಿಸಿ ಬಂದವಳಿಗೆ ಚಿತ್ರವಿಚಿತ್ರ ವೇಷಭೂಷಣಗಳ ಜನರು ಕಾಣಿಸಿದರು. ಅವಳು ಒಂದು ಕ್ಷಣ... Read More
ಹನಿಗವನ ಜೇಬು ಪರಿಮಳ ರಾವ್ ಜಿ ಆರ್ August 13, 2022December 19, 2021 ಹಣದ ಜೇಬು ಒಂದು ಝಣ ಝಣ ವಾದ್ಯ ಎಚ್ಚರಿಕೆ ವಹಿಸಬೇಕು ಶೃತಿ, ಲಯ, ತಾಳದ ನಡೆಯ ಕಾಪಾಡಲು. ***** Read More