ಹೂವಂತೆ ಹೆಣ್ಣು

ಹೆಣ್ಣು ಹೂವ ಮುಡಿಯಲೆಷ್ಟು ಚಂದ ಅರಳುವುದು ಅವಳ ಮುಖಾರವಿಂದ ಹೂವು ಮುಡಿ ಸೇರಲು ಅದೇನೋ ಬಂಧ ಅರಳಿದ ಹೂವಿಗೆ ಎಲ್ಲಿಯದೋ ಆನಂದ ಹೆಣ್ಣು ಹೂವು ಮುಡಿವಳೇಕೆಂದು ಹೇಳಲೇ? ತಾನೂ ಒಂದು ಹೂವೆಂದು ತೋರಲಿಕ್ಕೇನೆ! ಹೂವು...

ನಾಟಕ

ನಾಟಕ! ನಾಟಕ! ಇಂದು ಸಂಜೆ ನಾಟಕ ಸರ್ವರಿಗೂ ಸುಸ್ವಾಗತ ನೀವೆಲ್ಲರೂ ಬಂದು ನೋಡಿ ಅತ್ಯಂತ ಮನೋಹರ ಸಹಜ ನಾಟಕ ಯಾವ ಆಡಂಬರವಿಲ್ಲ ನಿಯೋಜಿತ ಸ್ಥಳವಿಲ್ಲ ಬಹಳ ನೈಜ ನಾಟಕ. ಎಷ್ಟು ನೈಜತೆಯೆಂದು ತಿಳಿಯ ಬಯಸುವಿರೇನು?...
ಒಳ್ಳೆಯ ಸಾಹಿತ್ಯ ನಮ್ಮನ್ನು ಮತ್ತೆ ನಮ್ಮ ಜಗತ್ತಿಗೇ ಮರಳಿಸುತ್ತದೆ

ಒಳ್ಳೆಯ ಸಾಹಿತ್ಯ ನಮ್ಮನ್ನು ಮತ್ತೆ ನಮ್ಮ ಜಗತ್ತಿಗೇ ಮರಳಿಸುತ್ತದೆ

ಇಂಗ್ಲಿಷ್ ಕವಿ ವಿಲಿಯಮ್ ವರ್ಡ್ಸ್‌ವರ್ತ್‌ ನಿಸರ್ಗದ ಕವಿ ಎಂದು ಪ್ರಸಿದ್ಧ. ಆದರೆ ಆವನು ಮನುಷ್ಯರ ಕುರಿತಾಗಿ, ಅದೂ ಮುದುಕರ, ಮಕ್ಕಳ, ಅನಾಥರ ಕುರಿತಾಗಿ ಬರೆದಷ್ಟು ಕವಿತೆಗಳನ್ನು ಬಹುಶಃ ಅವನ ಕಾಲದ ಇತರರು ಯಾರೂ ಬರೆದಿರಲಾರರು....