ನೋವಿನ ಬೆಳಕು

ನನ್ನ ನುಂಗುತಿಹ ನೋವುಗಳೇ ಬಾಳ ತುಂಬುತಿಹ ಬೇವುಗಳೇ ಕಾಳ ರಾತ್ರಿಯಲಿ ಕಾಡಾಗದಿರಿ ಬಾಳ ಬೀದಿಯಲಿ ಹಾವಾಗದಿರಿ ಮೋಡದ ಮುಸುಕ ಮೆಲ್ಲನೆ ಸರಿಸಿ ನಗುವ ಚಂದ್ರ ಬೇಕು ಕಾಡುವ ಕತ್ತಲ ಕತ್ತನು ತರಿದು ನೆಗೆವ ಸೂರ್ಯ...
ಬಂಡಾಯ ಸಾಹಿತ್ಯ : ಅಂದು-ಇಂದು

ಬಂಡಾಯ ಸಾಹಿತ್ಯ : ಅಂದು-ಇಂದು

ಒತ್ತಾಸೆ : ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಂಡಿಸಿದ ಪ್ರಬಂಧ. ಕನ್ನಡದ ಪರಂಪರೆಯಲ್ಲಿ ಬಂಡಾಯ ಸಂವೇದನೆ ಯಾವತ್ತೂ ಜೀವಂತವಾಗಿದೆ. ಆದರೆ ಅದರ ವಿನ್ಯಾಸಗಳು ಮಾತ್ರ ಕಾಲದಿಂದ...

ಕನ್ನಡದ ಬಾವುಟ

ಏರಿಸಿ, ಹಾರಿಸಿ, ಕನ್ನಡದ ಬಾವುಟ! ಓಹೊ ಕನ್ನಡನಾಡು, ಆಹ್ ಕನ್ನಡನುಡಿ! ಹಾರಿಸಿ, ತೋರಿಸಿ, ಕೆಚ್ಚೆದೆಯ ಬಾವುಟ! ಗಾಳಿಯಲಿ ಫಟಪಟ, ದಾಳಿಯಲಿ ಚಟಚಟ, ಉರಿಯಿತೋ ಉರಿಯಿತು ಹಗೆಯ ಹಟ ಮನೆ ಮಟ, ಹಾಳ್ ಹಾಳ್ ಸುರಿಯಿತು...
ವಾಗ್ದೇವಿ – ೧೩

ವಾಗ್ದೇವಿ – ೧೩

ಅವಮರ್ಯಾದೆಯ ದೆಸೆಯಿಂದ ಸಂತಾಸಗ್ರಸ್ಮಳಾಗಿಗುವಾಗ ವಾಗ್ದೇ ವಿಗೆ ತಿಪ್ಪಾಶಾಸ್ತ್ರಿಯ ನೆನಪು ಬಂತು. ಅಹಾ! ಸಂತೋಷಪ್ರಾಪ್ತಿಸಿದಾಗ ಮರೆಯದೆ ಕರೆಸಿಕೊಂಡರೆ ಮುಂದಿನ ವೃದ್ಧಿಯ ಉಪಾಯವನ್ನೆಲ್ಲ ಹೇಳುವೆ ನೆಂದು ಅನುರಾಗ ಪೂರ್ವಕವಾಗಿ ವಾಗ್ದತ್ತಮಾಡಿದ ಆಪ್ತನನ್ನು ಮರೆತು ಬಿಟ್ಟ ಸಂಬಂಧ ಈ...

ವಂಚಿತೆ

ನಾಳೆ ಬೆಳೆ ಅಂದರೆ.... ಇವತ್ತೇ ಬೆಳೆದೆನಮ್ಮಾ ಹೆಣ್ಣಾಗಿ ನಿಂತೆನಮ್ಮಾ... ಹೆಣ್ಣಾಗಿ ನಿಂತೆನಮ್ಮಾ.! ಒಳ್ಳೆದಿರಲಿ ಕೆಟ್ಟದ್ದಿರಲಿ ಕಾಲ ಎಂಗೆ ನಿಲ್ಲುತ್ತಮ್ಮಾ! ಕಾಲ ಎಂಗೆ ನಿಲ್ಲುತ್ತಮ್ಮಾ! ಏನೇನೋ ತೊಳಕೆ ಏನೇನೋ ಕನಸು ಇನ್ನಂತಾಕಾಲ ಇನ್ನೆಲ್ಲಿ ಬರಬೇಕಮ್ಮಾ... ಇನ್ನೆಲ್ಲಿ...

ಬುರ್ಖಾ ಬಿಟ್ಟು ಹೊರಗೆ ಬಾರವ್ವ

ಬುರ್ಖಾ ಬಿಟ್ಟು ಹೊರಗೆ ಬಾರವ್ವ - ಓ ತಂಗಿ ಹೊಸಿಲ ದಾಟಿ ಲೋಕ ನೋಡವ್ವ ತಲೆಯ ಮ್ಯಾಗಿನ ಸೆರಗ ತೆಗಿಯವ್ವ - ಓ ತಂಗಿ ಅದನ್ನೆತ್ತಿ ಸೊಂಟಕೆ ಸಿಕ್ಕಿಸವ್ವ ನೀನು ಬಣ್ಣದ ಗೊಂಬಿ ಅಲ್ಲವ್ವ...
ಎರಡು ರೆಕ್ಕೆಗಳು

ಎರಡು ರೆಕ್ಕೆಗಳು

ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ ಕೋಟೆಯ ಬಂಡೆಯ ಮೇಲೆ ಕುಳಿತ ಸರ್ವದಾ...