ಪ್ರಗತಿ ಅಥವಾ ದಾಸ್ಯವಿಮೋಚನೆ – ೧೪ನೆಯ ಖಂಡ – ದೈವೀಭಾವನೆ

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೪ನೆಯ ಖಂಡ – ದೈವೀಭಾವನೆ

"ಸತ್ಯಂವದ, ಧರ್‍ಮಂಚರ; ಆಚಾರ್‍ಯದೇವೋಭವ, ಮಾತೃ ದೇವೋಭವ, ಪಿತೃದೇವೋಭವ" ಮೊದಲಾದ ಉಪನಿಷದ್ವಾಕ್ಯಗಳು ಪ್ರಗತಿಪರನಿಗೆ ಕೇವಲ ಮಾರ್‍ಗದರ್‍ಶಕಗಳಾಗಿವೆ. ಪ್ರತಿಯೊಬ್ಬ ಮನುಷ್ಯನು ಪ್ರಗತಿಯನ್ನು ಹೊಂದುವಾಗ ದೈವೀಭಾವನೆಯುಳ್ಳವನಾಗಿರೆಬೇಕು. ದೈವೀಭಾವವಿಲ್ಲದೆ ಪ್ರಗತಿಹೊಂದುವದೆಂದರೆ, ನಾಯಿಯ ಬಾಲವನ್ನು ಕೊಳವೆಯಲ್ಲಿ ಹಾಕಿ ಸರಿಮಾಡಹೋದಂತೆಯೇ ಸರಿ. ಗುರುವು...

ಭಕ್ತಿ ತರಂಗಗಳು

ದಿನೆ ದಿನೆ ಬಾಳನ್ನು ಹಸನಗೊಳಿಸು ಭಕ್ತಿಯೆಂಬ ಮಕರಂದದಲಿ ಮುಳುಗು ತನುವಿನ ದಿಕ್ಕು ದಿಕ್ಕಿನಲ್ಲಿ ದೇವ ಅನುಭವಿಸು ಮನದ ಮೂಲೆ ಮೂಲೆಯಲ್ಲಿ ಆತ್ಮ ಬೆಳಗು. ಮಾನವ ತನ್ನ ತಾನು ನೆಟ್ಟಗೆ ನಿಲ್ಲಲಾರನೆ ಹಾಗೆಂದರೆ ಅವನೆಂಥ ಕ್ಷುಲಕ...

ಬದುಕು ಒಂದು ರುದ್ರವೀಣೆ

ಬದುಕು ಒಂದು ರುದ್ರವೀಣೆ ನಡೆಸುವವನು ನುಡಿಸು ನೀನು ಬೆರಸಿ ನಿನ್ನ ತನು ಮನವನು|| ಕಲಿಸಿ ಎಲ್ಲಾನಡೆಸುತಿರಲವನು ಭಯವದೇಕೆ ಬದುಕುವುದಕೆ?|| ನಾಳೆಯ ಚಿಂತೆಯ ಬಿಟ್ಟುನೀನು ಮುಗಿಸು ಇಂದಿನ ಕಾರ್ಯದಲ್ಲಿ ಮಗ್ನನಾಗಿ| ನಾಳೆಕೊಡುವನು; ಉಳಿದೆಲ್ಲವ ಕೊಟ್ಟೇಕೊಡುವನು| ನಾಳೆಗಾಗಿ...

ಕಾವಲಗಾರ ಕಂಭ

ಅವನಿಗೆ ಪುಟ್ಟ ಡಬ್ಬ ಅಂಗಡಿಯಾದರು ಹಾಕಿ ಕೊಳ್ಳುವ ಕನಸಿತ್ತು. ತನ್ನ ಚಪ್ಪಲಿ ರಿಪೇರಿಗೆ ಕೆಲಸಕ್ಕೆ, ಹೊಂಗೆ ತಂಪಿನ ಸೂರು ಕಾವಲುಗಾರ ಕಂಭ ಸಿಕ್ಕಮೇಲೆ ಅವನ ಕನಸು ನನಸಾದಂತೆ ಆಯಿತು. ರಾತ್ರಿ ಹೊತ್ತು ತನ್ನ ಅಂಗಡಿ...

ಗೋಡೆಯ ಬರಹ

ಕುಣಿಯುತ ಬಂತೈ ಕೆನೆಯುತ ಬಂತೈ ಐದೂರ್ಷದ ಬಯಕೆ ಅಪರೂಪದ ನೆನಪು ಹಲ್ಗಿಂಜುವ ರೂಪು ಕೈ ಒಡ್ಡಿತು ಜನಕೆ. ಏನಬ್ಬರ ಏನುಬ್ಬರ ಸಿಹಿ ಸ್ವರ್ಗದ ಸಾರ! ಮೈದುಂಬಿದ ಬಾಯ್ದುಂಬಿದ ಬೊಜ್ಜಿನ ಪರಿವಾರ. ‘ಪ್ರಜೆಯೇ ಪ್ರಭುವು ಪ್ರಜೆಯೇ...
ಪಾಪ ಮತ್ತು ಪ್ರಾಯಶ್ಚಿತ್ತದ ಸುತ್ತ – ಎಸ್ ಟಿ. ಕೋಲೆರಿಡ್ಜ್ ನ The Rime of the Ancient Mariner

ಪಾಪ ಮತ್ತು ಪ್ರಾಯಶ್ಚಿತ್ತದ ಸುತ್ತ – ಎಸ್ ಟಿ. ಕೋಲೆರಿಡ್ಜ್ ನ The Rime of the Ancient Mariner

ದಿನನಿತ್ಯದ ಬದುಕಿನಲ್ಲಿ ಇಂದಿಗೂ ಕೆಲವು ವಿಚಾರಗಳು "ಇದಂಮಿತ್ತಂ" ಎಂದು ನಿರ್ಣಯಿಸಲಾಗದ ಗೊಂದಲಕ್ಕೆ ನಮ್ಮನ್ನು ನೂಕುತ್ತವೆ. ವೈಜ್ಞಾನಿಕ ಯುಗದಲ್ಲಿಯೂ ಕಾಡುವ ಕೆಲವು ಅಗೋಚರ ಅನುಭವಗಳು ಪ್ರತಿಯೊಬ್ಬ ವ್ಯಕ್ತಿಗೂ ಸರ್ವೇಸಾಮಾನ್ಯ. ಪಾಪಕರ್ಮಗಳು ಮತ್ತು ಪ್ರಾಯಶ್ಚಿತ್ತ ಎಂಬ ವಿಚಾರಗಳು...

`ನಾನು’ ಹೋದರೆ…

ವ್ಯಾಸಮಠದ ಶ್ರೀವ್ಯಾಸರಾಯರು ಹಲವು ಶಿಷ್ಯರನು ಹೊಂದಿದ್ದವರು ದಾಸಕೂಟದ ಕನಕ ಪುರಂದರ ದಾಸರ ಹೆಚ್ಚಿಗೆ ಮೆಚ್ಚಿದ್ದವರು ಶಿಷ್ಯ ಸಮೂಹದ ಗೊಷ್ಠಿಯಲೊಮ್ಮೆ ಪ್ರಶ್ನೆ ಕೇಳಿದರು ನಗೆ ಚೆಲ್ಲಿ- ’ಮೋಕ್ಷ ಹೊಂದಿ ವೈಕುಂಠಕೆ ಹೋಗುವ ವ್ಯಕ್ತಿ ಯಾರಿಹರು ನಮ್ಮಲ್ಲಿ?’...

ಬೆರಳ ಕೇಳಿದರೆ ಕೈಯ ಕೊಡುವವನು

ಬೆರಳ ಕೇಳಿದರೆ ಕೈಯ ಕೊಡುವವನು ಕೈಯ ಕೇಳಿದರೆ ಕೊರಳನೆ ಕೊಡುವವನು ನಮ್ಮ ಏಕಲವ್ಯ ಕೊರಳ ಕೇಳಿದರೆ ಒಡಲನ ಕೊಡನೆ ತನ್ನ ಪ್ರಾಣವ ತೆರನೆ ಹೇ ಗುರು ದ್ರೋಣ ಆ ಶಿಷ್ಯನಿರುವಂಥ ಗುರುಗಳೆ ಗುರುಗಳು ಆ...
ವಾಗ್ದೇವಿ – ೨೩

ವಾಗ್ದೇವಿ – ೨೩

ವೇದವ್ಯಾಸ ಉಪಾಧ್ಯನ ಮನವಿಯನ್ನು ಇತ್ಯರ್ಥಿಸಲಿಕ್ಕೆ ನೇಮಿಸೋ ಣಾದ ದಿವಸವು ಬಂದಿತು. ಚಂಚಲನೇತ್ರರ ಕಡೆಯಿಂದ ಪಾರುಪತ್ಯಗಾರ ವೆಂಕಟಪತಿ ಆಚಾರ್ಯನು ಸಕಾಲದಲ್ಲಿ ಬಂದು ಸಭೆಯ ಮುಂದೆ ಕೂತು ಕೊಂಡನು. ಬಾಲಮುಕುಂದಾಚಾರ್ಯನು ಅಗ್ರಸ್ಥಾನದಲ್ಲಿ ಕುಳಿತನು. ವೇದವ್ಯಾಸ ಉಪಾಧ್ಯನು ಬಂದ...