ಡಾ. ರಾಜಕುಮಾರ್‌ ಜನರಿಗೆ ಕೊಟ್ಟಿದ್ದೇನು?

ಡಾ. ರಾಜಕುಮಾರ್‌ ಜನರಿಗೆ ಕೊಟ್ಟಿದ್ದೇನು?

ರಷ್ಯಾದ ಲೇಖಕ ಪ್ಲಖನೋವ್ ಒಂದು ಕಡೆ ಹೀಗೆ ಹೇಳಿದ್ದಾರೆ: ‘ಕಲಾಕಾರರು ಜನರಿಂದ ಮನ್ನಣೆಯನ್ನು ಬಯಸುತ್ತಾರೆ. ಜನರು ಕಲಾಕಾರರಿಂದ ಜವಾಬ್ದಾರಿಯನ್ನು ಬಯಸುತ್ತಾರೆ. ನಿಜ, ಯಾವುದೇ ಕಲಾಕಾರರು - ಸಾಹಿತಿ, ಕಲಾವಿದ ಯಾರೇ ಆಗಿರಲಿ - ಜನಗಳಿಗೆ...

ಕೆಂಪು ಹಾಡು

ನಡೆವ ಹಾದಿಯಲಿ ಇಡುವ ಹೆಜ್ಜೆಯಲಿ ಬೆಳಕು ಮೂಡುತಿರಲಿ ಕೆಂಪು ಪಯಣ ಬಿರುಬಿಸಿಲಿನಲ್ಲೂ ದಣಿವನ್ನು ಕಾಣದಿರಲಿ ಹೆಜ್ಜೆ ಹೆಜ್ಜೆ ಹತ್ಹೆಜ್ಜೆ ಕೂಡಲಿ ಧ್ವನಿಽ ಒಂದೆ ಇರಲಿ ದಾರಿ ನೂರು ಎಡಬಲದಿ ಸೆಳೆದರೂ ದಿಕ್ಕು ತಪ್ಪದಿರಲಿ ಭೂತದರಿವಿದೆ...

ನಮ್ಮವಳು

ನಮ್ಮವಳು ನಾನು ನನ್ನ ಮಕ್ಕಳ, ನಮ್ಮ ಬಾಳುವೆಯ ಚೆಂಬೆಳಕು .. ಚೆಂಬೆಳಕು .. ಚೆಂಬೆಳಕು. ಹೊತ್ತುಟ್ಟ, ಹೊತ್ತು ಮುಳುಗ, ನಮಗೆ ಅವಳಿರಬೇಕು ಅವಳಿರುವಳು ಎಂತಲೆ ಆಗಿದೆ ನೇರುಪ ನಮ್ಮ ಬದುಕು... ನಿಜ ಹೇಳುವುದಾದರೆ ನಮಗೇ...

ನೀನು ದೇವಾ ಒಳಗಣವನು…

ಬುಡವಿಲ್ಲದಿರೆ ಮರ ಫಲ ನೀಡುವುದೇನು? ತಳವಿಲ್ಲದಿರೆ ಶಿರ ಬಲ ಪಡೆವುದೇನು ? ಕೆಸರ ಬಸಿರಲ್ಲಿ ಕಮಲ ಉಸಿರಾಡಿದರೆ ಕುಂದೇನು? ಕಟ್ಟಕಡೆಯವ ದೀಪವಾಗಿ ದಾರಿ ತೋರಿದೊಡೆ ತಪ್ಪೇನು? ಅಡಿ ಮುಡಿಯೆಂಬ ಭೇದ ಲಿಂಗಕ್ಕೆ ಸಮ್ಮತವೇನು? ಕಿರಿ-ಹಿರಿದೆನ್ನದೆ...
ಅವನೊಬ್ಬನನ್ನೇ ಬಿಟ್ಟು ಹೋದ ರಾತ್ರಿ

ಅವನೊಬ್ಬನನ್ನೇ ಬಿಟ್ಟು ಹೋದ ರಾತ್ರಿ

‘ಯಾಕೆ ಇಷ್ಟು ನಿಧಾನವಾಗಿ ಹೋಗುತಿದ್ದೀರಿ? ಹೀಗೆ ಹೋದರೆ ನಿದ್ದೆ ಮಾಡಿಬಿಡತೇವೆ ಅಷ್ಟೆ. ಯಾಕೆ ಬೇಗ ಬೇಗ ಹೆಜ್ಜೆ ಹಾಕಬಾರದು?’ ಫೆಲಿಸಿಯಾನೂ ರುಯೆಲಾಸ್ ಮುಂದೆ ಇದ್ದವರನ್ನು ಕೇಳಿದ. ‘ನಾಳೆ ಬೆಳಿಗ್ಗೆ ಹೊತ್ತಿಗೆ ಅಲ್ಲಿರತೇವೆ,’ ಅವರು ಅಂದರು....

ಯಾರು….?

ನನ್ನ ಹಾದಿಯಲ್ಲಿ ಹೂವ ಚೆಲ್ಲಿ ಸ್ವರ್ಗದ ದಾರಿಯನು ಸುಗಮ ಗೊಳಿಸಿದವರಾರು? ಮೇಲೆ ಮೇಲೆ ನೀಲ ಗಗನಕ್ಕೇರಿಸಿ ಮಿನುಗುವ ತಾರೆ ಮಾಡಿದವರಾರು? ಈ ಹಕ್ಕಿಗೆ ಗುಟುಕನು ಕೊಟ್ಟು ಗೂಡ ಬಿಟ್ಟು ಮೇಲೆ ಹಾರಲು ರೆಕ್ಕೆಗಳಿಗೆ ಬಲವ...

ಪಯಣವೆತ್ತ?

ಅಂದು, ಸ್ವಾತಂತ್ರ್ಯ ಬೇಕೆಂದು ನಮ್ಮ ದೇಶ ನಮಗೇ ಬೇಕೆಂದು ಸ್ವದೇಶೀ ಚಳವಳಿಮಾಡಿ ಹೊರಗಟ್ಟಿದರು ವಿದೇಶೀಯರ ನಮ್ಮ ಹಿರಿಯರು, ದೇಶಕ್ಕಾಗೇ ಜೀವತೆತ್ತವರು. ಇಂದು, ವಿದೇಶಿ ಬಂಡವಾಳ ಹೂಡಿಕೆದಾರರ ನಾವೇ ಆಹ್ವಾನಿಸಿ ಹರಾಜು ಹಾಕಲು ಸಿದ್ಧರಾಗಿರುವೆವು ನಮ್ಮ...

ಹೇಳು, ಯಾವುದೊ ತಪ್ಪಿಗಾಗಿ ನನ್ನನು ನೀನು

ಹೇಳು, ಯಾವುದೊ ತಪ್ಪಿಗಾಗಿ ನನ್ನನು ನೀನು ದೂರಮಾಡಿದೆ ಎಂದು, ತಪ್ಟೊಪ್ಪಿಕೊಳ್ಳುವೆನು; ನನ್ನ ನ್ಯೂನತೆ ತಿಳಿಸು, ಅದರ ವಿರುದ್ಧ ಏನೂ ರಕ್ಷಣೆಗೆ ವಾದ ಹೂಡದೆ ತಿದ್ದಿಕೊಳ್ಳುವೆನು. ನನ್ನ ಬದಲಾವಣೆಯ ಬಯಸಿ ದೂರಲು ನೀನು ಮುಖಭಂಗವೇನಿಲ್ಲ ನನಗೆ,...