ವಚನ ವಿಚಾರ – ಸೋಂಕಿನ ಸೋಜಿಗ

ವಚನ ವಿಚಾರ – ಸೋಂಕಿನ ಸೋಜಿಗ

ಅರಿವಿನ ಬಲದಿಂದ ಕೆಲಬರು ಅರಿಯದವರ ಗೆಲಬೇಕೆಂದು ಬರುಮಾತಿನ ಉಯ್ಯಲನೇರಿ ಒದೆದು ಒರಲಿ ಕೆಡುವ ದರಿದ್ರರು ಅರಿವು ತೋರದೆ ಇರಬೇಕು ಕಾಯನಿರ್ಣಯ ನಿಃಪತಿಯೆಂಬಾತನು ಸೋಂಕಿನ ಸೋಜಿಗವೆಂಬ ಪರಿಣತೆ ಫಲಿಸಬೇಕು ಅರಿವು ತೊರೆದ ಎರಂಡೆಂಬ ಭಿನ್ನವೇಷವ ತೊಟ್ಟು...

ತಾಳೆಯ ಮರದಡಿ

೧ ತಾಳೆಯ ಮರದಡಿ ತಪವನು ಗೈಯುವ ತರುಣನೆ ಏಳಪ್ಪಾ! ಕಣ್ಣು ಮುಚ್ಚಿ ನೀ ಕಾಲವ ಕಳೆದರೆ ಕಾಣುವಿಯೇನಪ್ಪಾ ! ೨ ತಾಳೆಯ ಮರವಿದು ಬಾಳಲಿ ಬಹುದಿನ ಕೇಳುವರಾರಪ್ಪಾ! ಅರಳು ಮಲ್ಲಿಗೆಯು ಅರೆಚಣವಿರುವದು ಪರಿಮಳವೆಷ್ಟಪ್ಪಾ! ೩...

ಶ್ರಾವಣ

ಶ್ರಾವಣದ ಗುಬ್ಬಿ ಮಳೆಯ ನಡುವೆ ಆಗಾಗ ಬೀಸುವ ತಂಗಾಳಿ, ಮಲ್ಲಿಗೆ ಬಿಳಿ ನಕ್ಷತ್ರಗಳಂತೆ ಬಳ್ಳಿ ತುಂಬ ಹರಡಿ ಓಲಾಡಿದೆ, ಒಳಗೆ ಪುಟ್ಟ ಗೌರಿ ಅಲಂಕಾರವಾಗಿ ಕುಳಿತಿದ್ದಾಳೆ. ಅಮ್ಮನ ಕೈಗಳಿಗೆ ಹೊಸ ಚಿಕ್ಕೀ ಬಳೆ ಕಳೆ...

ಪ್ರೀತಿ ಎಂಬ ಹೂದೋಟದಲ್ಲಿ

ಪ್ರೀತಿ ಎಂಬ ಹೂದೋಟದಲ್ಲಿ ನನ್ನ ಭಾವನೆಗಳ ಎಳೆ‍ಎಳೆಯಲ್ಲಿ ಬಾನ ರವಿಕಿರಣ ಚೆಲ್ಲಿದ ಬೆಳಕಿನಲ್ಲಿ ನನ್ನ ಹೂವುಗಳು ಅರಳಿದವು ಧನ್ಯವಾದ ಅವನಿಗೆ ಅವನು ನೀಡಿದ ಚೈತನ್ಯಕೆ ನಮಿಸುವೆನು ಸದಾ ಅವನ ದಿವ್ಯ ಚರಣಕೆ ಅವನ ಕೃಪೆಯು...

ಪರಿವರ್‍ತನೆ

ಗ್ರೀಷ್ಮ ಋತು ತಾಪದ ಪ್ರಖರತೆಯ ಪ್ರತೀಕ ಜಗದ ಜೀವಿಗಳಿಗೆ ಬೇಕ ಮರಗಿಡ ಬಳ್ಳಿಗಳಾಶ್ರಯ ದಾಹವ ನೀಗಿಸಿಕೊಳ್ಳಲು ಸರ್‍ಪದ ಹೆಡೆಯ ನೆರಳಲಿ ಕಪ್ಪೆಯೊಂದು ವಿರಮಿಸಿದಂತೆ ಶತೃಮಿತ್ರರೊಂದಾಗುವರು ಇದುವೇ ಗ್ರೀಷ್ಮನ ಪ್ರಭಾವ ಮಾವು ಬೇವು ಚಿಗುರೊಡೆದು ಉಸಿರಿಗೆ...
ವಾಗ್ದೇವಿ – ೩೭

ವಾಗ್ದೇವಿ – ೩೭

ಸೂರ್ಯನಾರಾಯಣನಿಗೆ ಚಂಚಲನೇತ್ರರು ಸನ್ಯಾಸವನ್ನು ಕೊಟ್ಟು ತನ್ನ ಉತ್ತರಾಧಿಕಾರಿಯಾಗಿ ನೇಮಿಸುವರೆಂಬ ಜನ್ಯವು ದಶದಿಕ್ಟುಗಳಲ್ಲಿಯೂ ತುಂಬಿತು. ವೇದವ್ಯಾಸ ಉಪಾಧ್ಯನ ಕಿವಿಗೂ ಅದು ಬೀಳದೆ ಹೋಗುವ ದುಂಟೇ!। ವಾಗ್ದೇವಿಯು ತನ್ನ ಪತ್ನಿಯನ್ನು ಜರದು ಮಾತಾಡಿದ ಸಿಟ್ಟು ಅವನ ಒಡಲನ್ನು...

ಅದು ಅದುವೆ ಯುಗಾದಿ

-೧- ನೆತ್ತಿಗೆ ಎಣ್ಣೆ ಮೀಯಲು ಬಿಸಿ ನೀರು ಕುದ್ದರೆ ಒಬ್ಬಟ್ಟಿನ ಸಾರು ಅದು ಅಡವೆ ಯುಗಾದಿ ಮನೆಗೆ ಸುಣ್ಣ ಬಾಗಿಲಿಗೆ ತೋರಣ ಎಲೆಯೊಳಗೆ ಹೊರಳಿದರೆ ಹೂರಣ ಅದು ಅದುವೆ ಯುಗಾದಿ ರಟ್ಟೆಯ ತುಂಬಾ ಕೆಲಸ...

ಬೇಡವೆನಗಿನ್ನೇನು!

ಮಾಲಕಂಸ ಒಡೆಯ ನಿನ್ನಾಶೆಯೊಳೆ ತೊಡಕಿ ನಾ ಮಿಡುಕುತಿರೆ ಹಡೆದಮ್ಮ ಕೂಗಿದಳು: "ಹುಡುಗಿ ಇಲ್ಲಿಗೆ ಬಾರೆ!" ಜಡಭಾವದಿಂದ ಎಳೆದಿಡುತಲಡಿಗಳನು ನಡೆದು ಅವಳೆಡೆಗೆ ಕೇಳಿದೆ: "ಕರೆದುದೇನು?" ಕಿರುನಗೆಯ ನಗುತಮ್ಮ ಹೊರಮನೆಗೆ ಕರೆತಂದು "ನಿರುಕಿಸೆಲ್ಲವ ನಿನ್ನದಿರುವುದಿದು” ಎಂದೊರೆದು ಹರಡಿರುವ...

ನಾನು ನಿನಗೆ ಋಣಿಯಾಗಿ

ನಾನು ನಿನಗೆ ಋಣಿಯಾಗಿರಲೇ ಬೇಕು ನನ್ನದೆಂಬುದೇನಿದೆ ಇಲ್ಲಿ! ಎಲ್ಲಾ ನಿನ್ನಯಾ ಒಡೆತನದಲ್ಲಿರುವಾಗ ಹರಿಯೇ|| ನೀನೇ ನಮ್ಮೆಲ್ಲರ ಕೃಪಾಪೋಷಕನಾಗಿರುವಾಗ| ನೀನು ನಮ್ಮೆಲ್ಲರ ತಿದ್ದಿ ತೀಡಿ ರೂಪಿಸುತ್ತಿರುವಾಗ| ಜೀವ ಜಂಗುಳಿಗೆ ಅನ್ನಾದಿಗಳ ಸೃಷ್ಟಿಸುತಿರವಾಗ|| ಹರಿ ನೀನೆ ಎಲ್ಲರ...

ಕೆಂಡದ ಹಾಡು

ಕತ್ತಲೆಲ್ಲ ಬೆತ್ತಲಾಗಿ ಬೆತ್ತಲೆಲ್ಲ ಬೆಳಗಾಗಿ ಕೆಂಪಾಗಲಿ ಕಪ್ಪು ನೆಲ. ಛಿದ್ರ ಛಿದ್ರವಾಗಲಿ ಬೇರು ಬೂದಿಯಾಗಲಿ ತುಳಿದು ನಗುವ ಜಾಲ. ಗುಡಿಸಲಿನ ಗರಿಗಳಿಂದ ಮನೆ ಮನೆಯ ಮನಸಿನಿಂದ ಹಾದಿ ಹೂಲದ ಎದೆಗಳಿಂದ ಹುಟ್ಟಿ ಬರಲಿ ಇಲ್ಲಿ...