ವೈದ್ಯಕೀಯ ಬರಹಗಳ ಅಕ್ಷಯ ಬಂಢಾರ

ವೈದ್ಯಕೀಯ ಬರಹಗಳ ಅಕ್ಷಯ ಬಂಢಾರ

ಇಂದು ಜಗತ್ತಿನಾದ್ಯಂತ ಪ್ರತಿವರ್ಷ ವೈದ್ಯಕೀಯ ವಿಷಯಗಳಿಗೆ ಸಂಬಂಧಿಸಿದ ಸು. ೨೦ ಲಕ್ಷ ಬರಹಗಳು ನಾನಾ ವೈದ್ಯಕೀಯ ನಿಯತ ಕಾಲಿಕೆಗಳಲ್ಲಿ ಪ್ರಕಟವಾಗುತ್ತಿವೆ. ಈ ಎಲ್ಲ ಕಾರಣಗಳಿಂದಾಗಿ ವೈದ್ಯರು ಮತ್ತು ಆಸ್ಪತ್ರೆಗಳು ವೈದ್ಯಕೀಯಕ್ಕೆ ಸಂಬಂಧಪಟ್ಟ ಬರಹಗಳ ಬಗ್ಗೆ...

ಹಣ್ಣ ಬಂದಾವ ಹಣ್ಣ

ಹಣ್ಣ ಬಂದಾವ ಹೆಣ್ಣಾ ಮಗಿಯ ಮಾವಿನಽ ಹಣ್ಣ ಜಾಣಿ|| ಹಣ್ಣ ಕೊಳತೇವ ಹಣ್ಣಿನ ಬಿಲಿವಯ ಹೇಳ ಜಾಣಿ ||೧|| ಬೆಲಿಯ ಹೇಳುಽವ ಜಾಣಾ ಮಲ್ಲಾಡ ದೇಶಕ್ಹೋಗಿದನಲ್ಲೋ ಜಾಣಾ || ತಿಳಿಯಲಾರಽದ ಬೆಲಿಯ ನಾ ಏನ್ಹೇಳಾಲೊ...

ಎತ್ತ ಸಾಗಿದೆಯೊ ಕನ್ನಡ ರಥವು

ಎತ್ತ ಸಾಗಿದೆಯೊ ಕನ್ನಡ ರಥವು ತಿಳಿಯುತಿಲ್ಲವಲ್ಲ ಹಿಂದಕೊ ಮುಂದಕೊ ಬೆಟ್ಟಕೊ ಕಡಲಿಗೊ ಅಯೋಮಯವು ಎಲ್ಲ || ಪ || ಕನ್ನಡಕ್ಕೇಳು ಜ್ಞಾನಪೀಠಗಳು ಬೀಗುತಿರುವೆವಲ್ಲಾ ಕುಸಿಯುತಲಿರುವ ನೆಲವು ಕಣ್ಣಿಗೆ ಕಾಣುತಿಲ್ಲವಲ್ಲ ಕವಿಗಳು ದಾಸರು ಶರಣರು ಸಂತರು...

ನಿನ್ನೆದೆಗೆ ನಾನೇನ ತಂದೆ?

ನನಗಾಗಿ ತೆರೆವ ನಿನ್ನೆದೆಗೆ ನಾನೇನ ತಂದೆ?- ಅದರಿರುವೇ ಮರೆತೆ ಇದ್ದರೂ ಅದರ ಆದರ ನಿಯಮ ಬಾಹಿರ ವೆಂದೆ ಬಗೆದೆ ನನಗಾಗಿ ತೆರೆವ... ನಾನು ನಕ್ಕಾಗ ನಕ್ಕು ಅತ್ತಾಗ ಅತ್ತು ಪಕ್ಕಾಗಿ ನಿಂತ ನಿನ್ನ ತುತ್ತು...

ದರುಶನ

ಕತ್ತಲೆಯ ಕೊಂಬೆ ಸವರಿ ನಕ್ಷತ್ರ ಎಲೆಗಳನೊಟ್ಟಿ ರಾಶಿಯಾಗಿಸಿ ಹಾದಿ ಬೀದಿಯ ಸೂರ್ಯನಂತೆ ಬೆಳಗಿದ. ಕಪ್ಪು ಮುಖ, ಕೆಂಡಗಣ್ಣು ಹಳದಿ ಹಲ್ಲು, ತಲೆಯೋ ಹೊರೆ ಹುಲ್ಲು ಶಂಖ ಚಕ್ರ ಗದಾಪದ್ಮ ?... ಅಲ್ತಲ್ತು ಅಲ್ತಲ್ತು ಗೋರೆ,...
ಆಮಿಷ

ಆಮಿಷ

ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ? ತಾನು ಮಾಡಿದ್ದು ಎಂಥಾ ಘೋರ! ಅಸಹ್ಯ...

ಮಲ್ಲಿಗಿ

ನಾ ಹೋಗಿ ಸೇರುವ ಅಂಗಳದಲಿ ಅರಳಿ ಆ ಮನೆಗೆ ಬೆಳಕ ಚೆಲ್ಲುವೆ ನಾ ಬೆಳೆದು ಹಾಡಿ ಕುಣಿದು ಉಲಿದು ನಲಿದು ಆ ಮನೆಯ ಹೆಸರ ಉಳಿಸುವೆ ಅವ್ವ ಅಪ್ಪನ ತೆಕ್ಕೆಯಲಿ ಪಡೆದ ಪ್ರೀತಿಯನ್ನೆರೆಯುವೆ ಆ...

ಮನಸ್ಸು-ಕಡಲು

ಹುಟ್ಟು ಎಲ್ಲೊ ಹರಿವುದೆಲ್ಲೂ ಸೇರುವುದೊಂದೆ ಕಡಲಿಗೆ ನೀರು ಯಾವ ನದಿಯದಾದರೇನು ಕಡಲ ಒಡಲಿಗಿಲ್ಲ ಭೇದಭಾವ ಹರಿದು ಬಂದುದೆಲ್ಲ ಸ್ವಾಹಾ! ಹುಟ್ಟುವಾಗ ಎಲ್ಲರೊಂದೆ ಬೆಳೆಯುವಾಗ ಹಲವು ಜಾತಿ ಹಲವು ಮತ ಸತ್ತ ಮೇಲೆ ಒಂದೇ ಕಾಟ...