ನಾಚಿಕೆ

ಜೀವನಪುರಿ ೧ ಪಾಪಿ ನಾ, ತಿಳಿಗೇಡಿ ಅಂದು ಅರಿಯದೆ ಹೋದೆ, ನಾಚಿಕೆಗೆ ಮೈಮಾರಿ ಮನದಳಲಿಗೀಡಾದೆ. ಕೈಯ ಹಿಡಿವಾನಿಯ, ಕುಲದೋಜ ನಗೆಯಲ್ಲಿ ಮೈಯ ಹಿಡಿದಲುಗಿ ಹೇಳಿದರು "ನೋಡೇ ಇಲ್ಲಿ, ಚೆನ್ನಾಗಿ ಕಂದೆರೆದು ನಿನ್ನವನ ಮೊಗನೋಡು!" ಎನ್ನುತಿರೆ...

ಸಾಯಿ ರಾಮ್

ಸಾಯಿ ರಾಮ್ ಸಾಯಿ ರಾಮ್|| ಸರ್ವರ ಮಾಲೀಕನೇ ಸಾಯಿ ರಾಮ್| ಶ್ರದ್ಧಾ ಭಕ್ತಿಯ ಭಕ್ತರ ಸಲಹೊ ಸ್ವಾಮಿಯೇ ಸಾಯಿ ರಾಮ್| ಸತ್ಯ ಅಹಿಂಸೆಯ ರಕ್ಷಿಪ ಅವಧೂತನೇ ಸಾಯಿ ರಾಮ್|| ಶಾಂತಿಯ ದೂತನೆ ಸಾಯಿ ರಾಮ್...

ಜೀವಗಾಳಿ

೧ ಭೂಮಿ ಬಿರುಕು ಬಿಟ್ಟಿತು ನಾಡಿನ ನರಗುಂದದಲ್ಲಿ ನಾಡಿ ಮಿಡಿತ ಕೇಳಿ ಹೂತು ಹೋದ ಹೆಣಗಳೆಲ್ಲ ಬರಡು ನೆಲದ ಕಣಗಳೆಲ್ಲ ಪುಟಪುಟಿದು ಸೆಟೆದವು, ಬೀಸಿ ಜೀವಗಾಳಿ. ನೆಲದೊಳಗೆ ಭೋರ್ಗರೆತ, ಸುಳಿಸುತ್ತುವ ಸೆಳೆತ ಸಿಟ್ಟಿನ ಸುಳಿ...
ಭವಿಷ್ಯದ ಚಿಂತೆ

ಭವಿಷ್ಯದ ಚಿಂತೆ

ಸುತ್ತಲೂ ನೆಲೆಸಿರುವ ಸಾಮಾಜಿಕ, ರಾಜಕೀಯ ಪರಿಸ್ಥಿತಿಯನ್ನು ನೋಡುವಾಗ ಹೆದರಿಕೆಯಾಗುತ್ತದೆ. ನಿರಾಸೆಯೂ ಆಗುತ್ತದೆ. ಸುತ್ತಲೂ ಕಂಡು ಬರುತ್ತಿರುವ ಹಿಂಸೆ ನಮ್ಮ ಜೀವಿಸುವ ಆಸ್ಥೆಯನ್ನೇ ಕಬಳಿಸುತ್ತಿದೆ. ನಾವೆತ್ತ ಸಾಗುತ್ತಿದ್ದೇವೆ ಎನ್ನುವ ಪ್ರಶ್ನೆ ನಮ್ಮನ್ನು ಹಿಡಿದು ಅಲುಗಾಡಿಸಿದಂತಾಗುತ್ತದೆ. ಎಲ್ಲಿ...

ಅಂತರಾರಾಮ

ಹೃದಯದಾಕಾಶವಿದು ಅದುರಿ ಗಡ ಗದ್ದರಿಸಿ ಪ್ರೇಮವಂಕುರಿಸಿ ಸೌರಭವು ಹಾರಿ ಭೇದಿಸುತ ಸಪ್ತತಲ ಇಂದ್ರಚಂದ್ರರ ಲೋಕ ಪಾರ ಅಪರಂಪಾರ ದೂರ ಸೇರಿ ಆವ ಲೋಕವ ಕಾಣೆ-ದಿವ್ಯಜ್ಯೋತಿಯ ಕಂಡೆ ಕಣ್ಣರಳಿ ಬಂತಾಗ ಭವ್ಯದೃಷ್ಟಿ ಆವ ಆಶೆಯ ಪಾಶವೆಸಗಿಲ್ಲ...

ನೇಗಿಲು

ನೆಲದ ರಸವನ ಹಿಂಡಿ ನೇಗಿಲಿನ ಮೊನೆಯಿಂದ ಅನ್ನಮಂ ಪಡಯುವರು ಮಣ್ಣಿನಿಂದ- ಜೋಡೆತ್ತುಗಳ ಕಟ್ಟಿ ಜೀವದೆಳೆಗಳ ತಂದು ಲೋಕಮಂ ಸಲಹುವುದು ಮೋದದಿಂದ- ಕೆರೆದೆಳೆದು ಸಾರಮಂ ಸಾಲಿನಲಿ ನಿಲಿಸುವುದು ಹಸನೆಸಗಿ ಸವಿಯೂಡಿ ಸುಲಭದಿಂದ- ತೆರೆದು ಬೇರಿಗೆ ದಾರಿ...

ಮುಕ್ತಿ ಮಂತ್ರ

ಗಟ್ಟಿಯಾಗದೇ ಬದುಕು ದಕ್ಕದುನ್ನು ಕೆರೆ ಬಾವಿಗಳ ಪಾಲು ಆಗದಿರು ಹಗ್ಗದ ಉರುಳಿಗೆ ನಿನ್ನ ಕೊರಳ ನೀಡದೇ ಸುತ್ತಲೂ ಕಟ್ಟಿದ ಉಕ್ಕಿನ ಗೋಡೆ ಬೆಂಕಿಯ ಜ್ವಾಲೆಗೆ ದೂಡುವ ಕೈಗಳನ್ನು ಕತ್ತರಿಸಲು ಝಳಪಿಸುವ ಖಡ್ಗವಾಗು. ಶತ್ರುಗಳ ಸೆಣಸಿ...

ಗಾಂಧಿ

ಇಲ್ಲವೆಂದರೂ ಇಲ್ಲವಾಗುವುದೇ? ನೆನಪು- ಹುಲ್ಲು ಗರಿಕೆಯಂತೆ ಹಸಿರಾಗಿದೆ. ಆ ಚಿತ್ರ ಅವನದೇ ಮಳೆಬಿಲ್ಲಿನಂತೆ ಭರತ ಖಂಡದ ಮೇಲೆ ಬಾಗಿದೆ ತಂಗಾಳಿ ಅದನು ತೂಗಿದೆ. ಕಣೋಳಗಿನ ಮಿಂಚು ಭೂಮಂಡಲವ ಬೆಳಗಿದೆ ನಿಸ್ವಾರ್ಥ ನಗೆ ಮೂಲೆ ಮೂಲೆಯನೂ...
ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಬಹಳಷ್ಟು ಜನ ಮೂತ್ರಕೋಶದ ಮತ್ತು ಕಂಡದ ಕ್ಯಾನ್ಯರಿಗೆ ತುತ್ತಾಗಿ ಬಳಲುತ್ತಿರುವುದನ್ನು ಕಾಣುತ್ತೇವೆ. ಇಂಥವರಿಗೆ ರಾಮಬಾಣವೆಂದರೆ ದಿನನಿತ್ಯದ ಆಹಾರದಲ್ಲಿ ಕಾಲಿಪ್ಲವರ್ ಮತ್ತು ಕ್ಯಾಬೇಜ್‌ಗಳನ್ನು ಹೆಚ್ಚಾಗಿ ಉಪಯೋಗಿಸಿದರೆ ಈ ಕಾಯಿಲೆಯಿಂದ ಗುಣವಾಗ ಬಹುದು ಎಂದು ಬರ್‍ಕ್ಲೆಯ, ಕ್ಯಾಲಿಪೋರ್ನಿಯಾ...