ನಮ್ಮ ಶತ್ರುವು ನಮಗೆ ಕಾಣುತ್ತಿಲ್ಲ ವಿಜಯವು ಹೇಗೆ.... ಇನ್ನು ವಿಜಯವು ಹೇಗೆ? ಕಾಣುವ ದಾರಿ ಕಂಡರೂ ತುಳಿಯುತ್ತಿಲ್ಲ ಮಾತುಗಳೇಕೆ.... ಇನ್ನು ಭವಿಷ್ಯ ಹೇಗೆ? //ಪ// ಭೂಮಿಗೆ ಇಲ್ಲ ಬರ; ಆದರೂ ಕೊಳೆಗೇರಿಗಳು ನದಿಗಳಿಗಿಲ್ಲ ಬರ;...
ನನ್ನಮ್ಮ ಬಂದಳು ನನ್ನಪ್ಪ ಬಂದರು ನನ್ನಣ್ಣ ತಮ್ಮದಿರು ನನ್ನಕ್ಕ ತಂಗೇರು, ನನ್ನವರು ಬಂದರೆಂದು ಸಂಭ್ರಮ ಪಡುವಂಗಿಲ್ಲ ಸ್ವತಂತ್ರವಾಗಿ ಒಂದು ಕರ್ರಂದು ಬೆಳ್ಳಂದು ಮಾಡಿಡುವಂಗಿಲ್ಲ ಕಷ್ಟ, ನಷ್ಟ ಅಂದರೆ ಕೈಲಾದ್ದ ಮಾಡುವಂಗಿಲ್ಲ ಆದರೂ... ಈ ಮನೆ,...
ಹಕ್ಕಿಯೊಂದು ಹಾರುತ್ತಿತ್ತು. ಮೇಲೆ ಮೇಲೆ ಏರುತ್ತಿತ್ತು ಇಹವ ಮರೆತು ನಲಿಯುತ್ತಿತ್ತು ಸ್ವಚ್ಛಂದವಾಗಿ ತೇಲುತ್ತಿತ್ತು. ಗಿಡುಗನೊಂದು ನೋಡುತ್ತಿತ್ತು ಹಿಡಿಯಲೆಂದು ಹೊಂಚುತ್ತಿತ್ತು ಹಿಂದೆ ಹಿಂದೆ ಅಲೆಯುತ್ತಿತ್ತು ಮೇಲೆರಗಲು ಕಾಯುತ್ತಿತ್ತು. ಹಕ್ಕಿಗಿಲ್ಲ ಇಹದ ಗೊಡವೆ ಮರೆತ ಮೇಲೆ ತನ್ನ...
ಸತ್ತಾಗ ನಾನು ಜಗಕೆಚ್ಚರವ ಸಾರುವುದು ಗಂಟೆಯ ವಿಷಣ್ಣ ದನಿ : "ಕೀಳುಲೋಕವಿದನ್ನು ಬಿಟ್ಟು ಓಡಿದ ತುಚ್ಛ ಕ್ರಿಮಿಜೊತೆ ಇರಲು" ಎಂದು; ದುಃಖಪಡಬೇಕಿಲ್ಲ ನೀನು ಈ ಸಾಲನ್ನು ನೋಡಿದರು ಸಹ; ಇವನು ಬರೆದಿಟ್ಟ ಕೈಯನ್ನು ನೆನೆಯಬೇಕಿಲ್ಲ...