ಓಯಸಿಸ್

ಜೀವನದ ಮುಸ್ಸಂಜೆಯಲಿ ಜವಾಬ್ದಾರಿಗಳೆಲ್ಲವ ಕಳೆದು ನಾವೇ ನಾವಾಗಿರಬೇಕೆಂದು ನಾವೇ ಕಟ್ಟಿದ ಗೂಡಲ್ಲಿ ನೆಲೆಯೂರಿದಾಗ ನಮ್ಮನ್ನು ನಾವು ಕಳಕೊಂಡಿದ್ದೆವು. ಎದುರಿಗಿದ್ದ ಮರುಭೂಮಿಯಲಿ ಹುಡುಕಹೊರಟಾಗ ಸಿಕ್ಕಿದ್ದೆಲ್ಲ ಬರೆ ಮರುಳು! ಪ್ರೀತಿಯ ಹಸಿರಿರಲಿಲ್ಲ ಒಲವಿನ ಹೂವಿರಲಿಲ್ಲ ಅರಿವಿನ ಸಿಂಚನವಿರಲಿಲ್ಲ...

ಯಾಕೆನ್ನ ಕಾವ್ಯ ಹೊಸ ಮಿಂಚಿರದೆ ಬರಡಾಯ್ತು ?

ಯಾಕೆನ್ನ ಕಾವ್ಯ ಹೊಸ ಮಿಂಚಿರದೆ ಬರಡಾಯ್ತು ? ಯಾಕಾಯ್ತು ದೂರ ವೈವಿಧ್ಯ ನಾವೀನ್ಯಕ್ಕೆ ? ಹೊಸ ಕಾಲಗತಿಗೆ ಧೋರಣೆಗೆ ಶ್ರುತಿಗೊಡದಾಯ್ತು, ಹೊಸ ಶೈಲಿ ತಂತ್ರ ಗಮನಿಸಲಿಲ್ಲ ಯಾತಕ್ಕೆ ? ಇಂದಿಗೂ ಹಿಂದಿನಂತೊಂದೆ ಥರ ಹಾಡುವುದು....
ರಾವಣಾಂತರಂಗ – ೬

ರಾವಣಾಂತರಂಗ – ೬

ಶಾಪಗಳ ಸುಳಿಯಲ್ಲಿ "ಛೇ ಎಂತಹ ಕೆಲಸವಾಯಿತು ನಾನಲ್ಲಿಗೆ ಹೋಗಬಾರದಿತ್ತು ಎಂದೂ ಮಾತಾಡದ ಮಂಡೋದರಿ, ಈ ದಿನ ಇಷ್ಟೊಂದು ಮಾತಾಡಿದಳಲ್ಲ. ಈ ಹೆಂಗಸರೇ ಇಷ್ಟು! ಅಸೂಯೆಗೆ ಮತ್ತೊಂದು ಹೆಸರು, ಗಂಡನಾದವನು ಅವಳ ಕಣ್ಣೆದುರಿಗೆ ಹೇಳಿದಂತೆ ಕೇಳಿಕೊಂಡು...

ತಂಗಿಗೆ

ನಿನ್ನ ಕಣ್ಣ ಹನಿ ನನ್ನ ಮನಕೊರೆದು ತತ್ತರಿಸಿ ಬಿಡುವುದಮ್ಮ ಬೇಡ ಹಾಕದಿರು, ತಡೆದು ಹಿಡಿತಾಯಿ ಕಣ್ಣೀರ ಮುತ್ತನಮ್ಮ ಒಂದೆ ಹೊಟ್ಟೆಯಲಿ ಹುಟ್ಟ ಬಹುದಿತ್ತು ಎಂತೊ ತಪ್ಪಿತಕ್ಕ ಆದರೇನು ನಾವಣ್ಣ ತಂಗಿಯರು ಆಗಿ ಇರುವದಕ್ಕ ಹುಟ್ಟಿನಲ್ಲೇನು...