ಡೊಂಬರಾಟ!

ಡೊಂಬರಾಟ ! ಡೊಂಬರಾಟ ! ಧನಿಯಮುಂದೆ ಡೊಂಬರಾಟ ! ಕೋಟೆಗೋಡೆ ಮಧ್ಯದಲ್ಲಿ ಕಾಡುಕಿಚ್ಚು ಬಿಸಿಲಿನಲ್ಲಿ ಹೊಟ್ಟೆ ಹಸಿದ ಹೊತ್ತಿನಲ್ಲಿ ಒಳಗೆ ಒಳಗೆ ಒಡಲಿನಲ್ಲಿ ! ಡೊಂಬರಾಟ ! ಡೊಂಬರಾಟ ! ಧನಿಯಮುಂದೆ ಡೊಂಬರಾಟ !...

ನೀಲಿ ಆಕಾಶ

ಪ್ರತಿನಿತ್ಯ ಒಂದು ಹೊಸ ಅನುಭವ ಹೊತ್ತ ಸೂರ್ಯ ಹುಟ್ಟಿ, ಜಗದ ಜನರ ನೆರೆ ಕೂದಲ ಮಧ್ಯೆ ಒಂದು ನಗೆ, ಒಂದು ಹಾಡು, ಮಲ್ಲಿಗೆ ಅರಳುತ್ತವೆ ಘಮ್ಮಗೆ. ಒಲ್ಲದ ಮನಸ್ಸು ರಾತ್ರಿ ಕಳೆದು, ಬಿಳಿ ಹಕ್ಕಿ...

ನನ್ನವಳು ಬರುವಾಗ

ನನ್ನವಳು ಬರುವಾಗ ಹಸಿರುಟ್ಟ ಹಾದಿಯಲ್ಲಿ ಇಬ್ಬನ ಹನಿಗಳು ಮುತ್ತಿನ ರಾಶಿಯಾಗಿ ಹೊಳೆದಿತ್ತು ಜಾಣೆ ಅವಳು ಚೈತ್ರದರಸಿ ಧಾರೆ ಎರೆದಾಳೆ ಮನತಣಿಸಿ ಹೊನ್ನಗೆಂಪು ಹೂವು ಮೆರವಣೆಗೆಯಲಿ ಅವಳ ಪ್ರೀತಿ ಸಂದೇಶ ನೀಡಿತ್ತು ಹೊಲದ ಹಾದಿಯಲ್ಲಿ ನಡೆದು...

ಸಾಧನೆಯ ದಾರಿ

ದೇವರಲಿ ನಿನಗಿರಲಿ ವಿಶ್ವಾಸ ಅಚಲ ಆಗದಿರಲಿ ನಿನ್ನ ಮನಸ್ಸು ಚಂಚಲ ಶುದ್ಧ ಮನವೇ ಆತ್ಮದ ಪ್ರತಿರೂಪ ನಿನ್ನಲ್ಲೆ ಉದಯಿಸುವದು ಪುಣ್ಯ ಪಾಪ ಮನ ಧ್ಯಾನದಲ್ಲಿರಲಿ ಸದಾ ಪರಿಪಕ್ವತೆ ಮಾಡದಿರು ಇನ್ನೋರ್ವರಲಿ ಅಪಖ್ಯಾತಿ ಸಾಧನೆಯ ದಾರಿಯಲಿ...
ವಾಗ್ದೇವಿ – ೩೪

ವಾಗ್ದೇವಿ – ೩೪

ವಾಗ್ದೇವಿಗೆ ಭೀಮಾಜಿಯ ಅನುಗ್ರಹದಿಂದ ಶಾಬಯ್ಯನ ಕಟಾಕ್ಷವು ಪರಿಪೂರ್ಣವಾಗಿ ದೊರಕಿತು. ಅವಳು ಮನಸ್ಸಿನಲ್ಲಿ ಮಾಡಿಕೊಂಡ ಪ್ರಧಾ ನವಾದ ಸಂಕಲ್ಪಸಿದ್ಧಿಗೆ ಆ ಇಬ್ಬರು ಅಧಿಕಾರಸ್ತರ ಕೃಪೆಯೇ ಮುಖ್ಯವಾದ ದ್ಹೆಂದು ಮುಂದಿನ ಚರಿತ್ರೆಯಿಂದ ವಾಚಕರಿಗೆ ತಿಳಿಯುವದು. ಕೆಪ್ಪಮಾಣಿ ಯುಮಾಡಿದ...

ವಿಶ್ವಾವತಾರ

ಒಂದು ಬಿನ್ನಾಣವಿಹುದು ಸುಸಮಾಧಿ ಸುಪ್ತ ಸೂರ್‍ಯನಂತೆ. ಹೃದಯಗುಹೆಯಲ್ಲಿ ಹಿಗ್ಗು ಹೊತ್ತಿಹುದು ಅನ್ನಿಸತ್ವದಂತೆ. ಹೃದಯ ಹೃದಯ ಮಿಲಿತೈಕ್ಯದಂಥದಿದೆ ಒಂದೆ ಹೃದಯಲೋಕ. ಸುಪ್ರಮೋದ ಪರ್‍ವತದ ಅಗ್ರಕಿದೆ ಭವ್ಯಮೌನ ಮೂಕ. ಶಾಂತಿ ತೊಡೆಯ ತೊಟ್ಟಿಲದಲಾಡಿಸುವಳಲ್ಲಿ ದೈವಶಿಶುವ ನೆಲದ ದುಗುಡ...