
ಈ ಸಂಜೆಯ ಕೌನೆರಳು, ಬಾಗಿಲ ಬಳಿ ಅವನ ಕಾಲ ಸಪ್ಪಳ, ದೇವರ ಮುಂದಿನ ನೀಲಾಂಜನದಲಿ ಬೆಳಕು ಮಂದವಾಗಿ ಹಾಸಿ, ಯಾರು ಶುರುವಿಟ್ಟುಕೊಂಡಿದ್ದಾರೆ ಭಜನೆಯ ಧ್ಯಾನ, ಮಳೆ ಇಲ್ಲದೇ ಬಿರಿದ ನೆಲದ ಮಣ್ಣಿನ ವಾಸನೆ ಹರಡಿ, ಅಂವ ಬಂದ ಹೊತ್ತು, ಅವಳ ಕಣ್ಣುಗಳಲಿ ನೀರ ...
ನಾದ ವೇದಗಳ ಶಿವೆ ಭರತ ಮಾತೆಯ ಓಂಕಾರಗೀತೆಯ ಶಿರೋಮಣಿಗಳ ಮಾಲೆಯೆ ನಿನಗೆ ವಂದನೆ ನಿನಗೆ ವಂದನೆ ಶಿವೆ ||ನಾ|| ಆನಂದಾನುರಾಗದ ಪದ್ಮ ಮುಕುಟ ಶೋಭೆಯೆ ಸುರನರ ಸೇವಿತೆ ಸುಂದರಿ ಮಾಧವಿ ಲಾವಣ್ಯಕಲಾವಲ್ಲಭೆ ನಿನಗೆ ವಂದನೆ ಶಿವೆ ||ನಾ|| ಸಂಗೀತ ಸಾಹಿತ್ಯ ಪ...
ನಾ ಎತ್ತೆತ್ತ ನೋಡಲಿ ನೀ ಜಗನ್ಮಾತೆ ನಿನ್ನ ಮಾಯೆಯೆ ಈ ಜಗತ ವ್ಯಾಪಿಸಿದೆ ನಿನ್ನ ಮರೆತು ನಿನ್ನ ಮಾಯೆಯಲ್ಲಿ ನಾ ಮುಳಗಿ ಮತ್ತೆ ಮಾಯೆಯೇ ಮೋಹಿಸಿದೆ ಜನನ ಮರಣಗಳ ಸುತ್ತುವರಿಯುತ್ತ ಕಷ್ಟ ಸುಖಗಳಿಗೆಲ್ಲ ಕೈ ಚಾಚುತ್ತ ಬಾಳಿರುವೆ ಈ ನರಕ ಸದೃಶ್ಯ ಬಾಳಿನಲ...
ಪತಿಯ ಮರಣದ ದೆಸೆಯಿಂದ ಮುಖವನ್ನು ತೋರಿಸಲಿಕ್ಕೆ ನಾಚುವ ವಾಗ್ದೇವಿಯು ಬಂಧನದಲ್ಲಿದ್ದಂತೆ ಮನೆಯ ಒಳಗೆ ಇದ್ದುಕೊಂಡಳು. ಕರು ಣಾಳುವಾದ ಭೀಮಾಜಿಯು ಅನಳನ್ನು ಆಗಾಗ್ಗೆ ಕಂಡು ಮಾತಾಡುವುದಕ್ಕೆ ಯಾವುದೊಂದು ಅಂತರಾಯವಿರಲಿಲ್ಲ. ಶಾಬಯ್ಯನ ಭೇಟಗೆ ಮಾತ್ರ ಕೊ...
ನಾದನಾಮಕ್ರಿಯಾ ಕೊಳ್ಳಿರಮ್ಮಾಽ ಹೂವ ಕೊಳ್ಳಿರಮ್ಮಾ! ೧ ಸಂಪಗೆಯ ಮಲ್ಲಿಗೆಯ ಸೊಂಪು ಸೇವಂತಿಗೆಯ ಕಂಪೊಗೆವ ಜಾಜಿಯನು ಕೊಳ್ಳಿರಮ್ಮಾ! ಕೆಂಪು-ಬಿಳಿ ತಾವರೆಯ ಸುರಯಿ ಸುರಹೊನ್ನೆಗಳ ಪೆಂಪುವಡೆದರಳುಗಳ ಕೊಳ್ಳಿರಮ್ಮಾ! ಕೊಳ್ಳಿರಮ್ಮಾಽ ಹೂವ ಕೊಳ್ಳಿರಮ್ಮಾ! ...
ಸುಂದರ ಶ್ರೀಮಂತ ಶಿಲ್ಪಕಲೆ ಬಲೆಯೊಳು ನಿಂತ ಶ್ರೀ ಚನ್ನಕೇಶವಾ….| ನಿತ್ಯ ನೂತನ ನಿತ್ಯ ಚೇತನ ನಿತ್ಯ ವೈಭವವೀ ದೈವಸನ್ನಿದಾನ| ಗಂಟೆ ಜಾಗಟೆಗಳಿಲ್ಲದ ಅಪರೂಪದ ದೇವಸ್ಥಾನ|| ಕಲೆಯೋ ಇದು ಕವಿಯ ಕಲ್ಪನೆಯೋ ಇದು ಕಲ್ಲಲರಳಿದ ತರತರದ ಹೂಮಾಲೆಯೋ| ಯು...
ಪ್ರಪಂಚವು ಹಳ್ಳಿಯಾಗುತ್ತಿದೆ. ವಿವಿಧ ಸಮೂಹ ಮಾಧ್ಯಮಗಳು, ವಿಜ್ಞೆನ ಮತ್ತು ತಂತ್ರಜ್ಞೆನಗಳ ಅಭೂತಪೂರ್ವ ಬೆಳವಣಿಗೆ ಇಂತಹ ಕೆಲಸವನ್ನು ಮಾಡುತ್ತಿದೆ. ಪರಿಣಾಮವಾಗಿ, ಜಾಗತಿಕ ನೆಲೆಯಲ್ಲಿ ಯಜಮಾನ ಸಂಸ್ಕೃತಿ ಮತ್ತು ಭಾಷೆಯೊಂದು ತನ್ನ ವಿರಾಟ್ ಸ್ವರೂಪವ...















