ಸ್ವಾಗತವೋ ಬೀಳ್ಕೊಡುಗೆಯೋ!

ಅಡ್ಡಾಡುತ್ತಾ ದಿಕ್ತಪ್ಪಿ ಬಂದ ತುಂಡಕರು ಕಾಲಿಗೆ ತೊಡರುತ್ತಾ ಮುದ್ದುಗರೆಯುವ ನಿಲುಮೆಗೆ ಕೊಚ್ಚಿ ಹೋಗಿ..... ಸಿಕ್ಕಸಿಕ್ಕೆಡೆ ಇಷ್ಟ ಬಂದಂತೆ ಅಂಡಲೆಯುವ ಜೀವಾತ್ಮವ ನಿಯತಕ್ಕೆ ಕಟ್ಟಿ ಹಾಕುವುದೂ ಹಿಂಸೆಯೇ ಎಂದರಿವಾಗುವ ಕಾಲಕ್ಕೆ ಮೀರುತ್ತದೆ ಕಾಲ. ‘ಇದೋ ಬಾಗಿಲು...
ಕಾರ್ಪೊರೇಟ್ ಕಣ್ಣಿನ ಕಲ್ಪನಾ ವಿಲಾಸ

ಕಾರ್ಪೊರೇಟ್ ಕಣ್ಣಿನ ಕಲ್ಪನಾ ವಿಲಾಸ

ಮುಕ್ತ ಆರ್ಥಿಕ ನೀತಿಯನ್ನು ಪ್ರತಿಪಾದಿಸುವ ಜಾಗತೀಕರಣದ ಫಲವಾಗಿ ನಮ್ಮ ದೇಶದಲ್ಲಿ ಪ್ರಬಲ ಕಾರ್ಪೊರೇಟ್ ವಲಯ ರೂಪುಗೊಂಡಿದೆ. ಬಹುರಾಷ್ಟ್ರೀಯ ಕಂಪನಿಗಳ ಈ ಕೇಂದ್ರಶಕ್ತಿಯು ತನ್ನ ಅಭಿಮತಗಳನ್ನು ಸಮಾಜದ ಪ್ರಧಾನ ಮನೋಧರ್ಮವಾಗಿಸುತ್ತಿದೆ. ಮಿಶ್ರ ಆರ್ಥಿಕಪದ್ಧತಿ ಜಾರಿಯಲ್ಲಿದ್ದ ಸಂದರ್ಭದಲ್ಲಿ...