
ಗೊತ್ತಿರುವುದು ನನಗೆ ಪಂಚೆಯ ಶ್ರೀರಾಮ ಹುಟ್ಟಿರುವುದು ಈಗ ಚೆಡ್ಡಿಯ ಶ್ರೀರಾಮ || ರಾಮ ಹುಟ್ಟಿದ ಅಂದು ತಾಯಿಯ ಗರ್‍ಭದಲಿ ಅವನೆ ಹುಟ್ಟಿದ ಇಂದು ಮಸೀದಿ ಮೂಲೆಯಲಿ ಅಂದು ರಾಮನ ಜನನ ಹಗಲು ಹೊತ್ತಿನಲ್ಲಿ ಇಂದು ಅವನ ಜನನ ತೂತು ಕತ್ತಲಲ್ಲಿ ಅಂದು ಬಿಲ್ಲ...
ತಂಗಿ… ಷೇರುಪೇಟೆ ಕುಸಿಯುತಿದೆ ಮಾರುಕಟ್ಟೆ ನಡುಗುತಿದೆ… ಕರಡಿಯೊಂದು ಕುಣಿಯುತ್ತಿದೆ ಗೂಳಿಯೊಂದು ತಿವಿಯುತ್ತಿದೆ ಗುಳ್ಳೆಯೊಂದು ಒಡೆಯುತಿದೆ ಕೊಳ್ಳೆಯೊಂದು ಕರಗುತ್ತಿದೆ… ಅಕ್ಕ… ಷೇರುಪೇಟೆಯೇ? ಗೊತ್ತಿಲ್ಲ ಕಣೆ! ಇಲ್ಲ...
ಯಾವ ಜನುಮದ ಪುಣ್ಯವೋ ಎನ್ನ ಮನದುಂಬಿ ಬಾಳ ಸಂಗಾತಿಯಾಗಿ ನೀ ಬಂದಾಗಿನ ಸಂತಸದ ಕ್ಷಣದ ಹಾಡು ಹಾಡಲೇ ನಿನ್ನ ಕಣ್ಣಿನ ಕುಡಿಮಿಂಚು ಕೋಲ್ಮಿಂಚು ಎನ್ನೆದೆಯ ನಾಟಿ ಮೀಟಿ ಪ್ರೀತಿ ಬೀಜವ ಬಿತ್ತಿ ಹೃದಯದಲಿ ಮೊಳಕೆಯೊಡೆದ ಹಾಡು ಹಾಡಲೇ ಮೋಹಕ ನಗೆಯ ಹಾಲು ಹೊಳೆ...














