
ಕೋಗಿಲೆ ಕೆಂಪಾಯ್ತು ಹಾಡು ರಂಗಾಯ್ತು ತಗ್ಗು ದಿಣ್ಣೆಗಳ ಹಲ ಕಾಲದ ಸೀಮೆ ಒಡೆದು ಚೂರಾಯ್ತು ಮೂಡಣದಲಿ ಸೂರ್‍ಯ ಹೊಸ ಬೆಳಕನು ತಂದ ಕತ್ತಲುಂಡ ಹಳೆ ಜಗದ ಮಂದಿಗೆ ಹೊಸ ಜಗವ ತೆರೆದ ಬೆಳದಿಂಗಳ ಚಂದ್ರ ಓಕುಳಿಯನು ಎರೆದ ಭ್ರಷ್ಟವಾದ ನೂರೊಂದು ಬಣ್ಣಕೆ ಹೊಸ ...
೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ ಬೇರೆಲ್ಲಿ ಇಲ್ಲ! ಎಲ್ಲ ಇಲ್ಲಿ ಎಂಬ ಅನುಭವಕ್ಕೆ...














