ಹೊರೆವ ಹೊಟ್ಟೆ ಮೆರೆವಂತೆ ತಿನ್ನಿಸುವ ಸಕ್ಕರೆಗೀಪರಿ ಕೃಷಿ ಬೇಕೇ?

ಬರವೆಂದೊಂದು ಬಾವಿಯ ಮಾಡಿ ಬೇಡ ದಿರೆ ಬೇಕುಗೊಳಿಪ ಕಬ್ಬನು ಹೂಡಿ ಮತ್ತೆ ಬರವೆಂದೆನುತ ಬೋರನು ಮಾಡಿ ಮಳೆ ನೀರಿಂಗಿಸಲಿನ್ನಷ್ಟು ರೊಕ್ಕವ ಹೂಡಿ ಮೂಲಾ ಧಾರ ಋತುಚಕ್ರಗತಿ ಕೆಟ್ಟಿರಲಾರು ಕಾಯುವರೋ - ವಿಜ್ಞಾನೇಶ್ವರಾ *****

ಬೆಳಗು ಬೆಳಗಲಿ ಹೂವು ಅರಳಲಿ

ಬೆಳಗು ಬೆಳಗಲಿ ಹೂವು ಅರಳಲಿ ಆತ್ಮ ಪಕ್ಷಿಯು ಹಾರಲಿ ಸತ್ಯ ಗಾಳಿ ಬೀಸಲಿ ವಿಶ್ವ ಗಾನವ ಹಾಡಲಿ ಜಡವು ಜಾರಲಿ ಹಗುರವಾಗಲಿ ಬೆಳಕು ಮಾತ್ರವೆ ಉಳಿಯಲಿ ಮಿಂಚು ಮಿನುಗಲಿ ಶಕ್ತಿ ಸುರಿಯಲಿ ಯುಗದ ಬಾಗಿಲು...

ಬಾಹುಬಲಿ

ಬಾಹುಬಲಿ ಕರುನಾಡ ಕಲಿ ಶೌರ್ಯ ಪರಾಕ್ರಮದ ಹುಲಿ ಭರತನ ಪರಾಜಯಿಸಿದ ವೀರಾಗ್ರಣಿ ಭಾರತ ಮಣ್ಣಲಿ ನಿಂತ ಹೊನ್ನಿನ ಗಣಿ ಸೌಂದರ್ಯ ಔನತ್ಯಗಳ ಮಕುಟಮಣಿ ವೀರ ರಣಾಂಗಣದೆ ಸೋದರನ ಸೋಲಿಸಿ ಆಸೆ ಆಕಾಂಕ್ಷೆಗಳೆಲ್ಲವನು ಕಡೆಗಣಿಸಿ ನಿಂತಿರುವೆ...
ವಚನ ವಿಚಾರ – ಎಲ್ಲರೂ ಓದುವುದು ವಚನ

ವಚನ ವಿಚಾರ – ಎಲ್ಲರೂ ಓದುವುದು ವಚನ

ಎಲ್ಲರೂ ಓದುವುದು ವಚನಂಗಳು ಎಲ್ಲರೂ ನುಡಿವರು ಬೊಮ್ಮವ ಎಲ್ಲರೂ ಕೇಳುವುದು ವಚನಂಗಳು ಹೇಳುವಾತ ಗುರುವಲ್ಲ ಕೇಳುವಾತ ಶಿಷ್ಯನಲ್ಲ ಹೇಳಿಹೆ ಕೇಳಿಹೆನೆಂಬನ್ನಕ್ಕರ ವಿರಕ್ತಿಸ್ಥಲಕ್ಕೆ ಭಂಗ ನೋಡಾ [ಬೊಮ್ಮ-ಬ್ರಹ್ಮ] ಅಮುಗೆ ರಾಯಮ್ಮನ ವಚನ. ಎಲ್ಲರೂ ವಚನ ಓದುತ್ತಾರೆ,...

ಕುರುಸಾಮ್ರಾಜ್ಯದ ಯುವರಾಜ

-ಹಸ್ತಿನಾಪುರದರಸನಾಗಿದ್ದ ಶಂತನುವಿನ ಮಗನಾದ ಯುವರಾಜ ವಿಚಿತ್ರವೀರ್ಯನು, ಹಿರಿಯನಾದ ಭೀಷ್ಮ ಮತ್ತು ತಾಯಿ ಸತ್ಯವತಿಯ ಅಪೇಕ್ಷೆಯಂತೆ ಕಾಶಿರಾಜನ ಇಬ್ಬರು ಪುತ್ರಿಯರಾದ ಅಂಬಿಕೆ ಹಾಗೂ ಅಂಬಾಲಿಕೆಯರನ್ನು ಮದುವೆಯಾದ. ಇಬ್ಬರು ರಾಜಕುಮಾರಿಯರನ್ನು ಮದುವೆಯಾದರೂ ಅವನ ಮನಸ್ಸು ಅದೇಕೋ ಬಿಕೋ...