ತಾಳವೆನುವಾ ತರುಲತೆಗಳನೊಂಟಿ ಮಾಡುವುದ್ಯಾಕೋ?

ತಲೆಮಾರಿನಂತರವ ತಾಳದೆಲೆ ತಾನು ತಾನೆನುತ ತಲೆಗೊಂದು ಸೂರೆಳೆವ ಮನುಜ ತಾ ಸಹಬಾಳ್ವೆ ತೊರೆದೊಡಂ ಕೇಡಿಲ್ಲವಾದೊಡೆಲ್ಲ ಜೊತೆಯಾಗಿರ್‍ದೊಡದು ತಮ್ಮ ಹಿತವೆನುವ ಸಸ್ಯಗಳನೀ ಪರಿ ಬೇರ್ಪಡಿಸು ತಲದನು ತಬ್ಬಲಿ ಮಾಡಿರಲೆಲ್ಲ ಕೃಷಿ ಕೆಟ್ಟಿಹುದು - ವಿಜ್ಞಾನೇಶ್ವರಾ *****

ತಪ್ಪು

ಮದುವೆಯಾಗಿ ಹತ್ತು ವರ್ಷದ ನಂತರ ಗಂಡ ಹೇಳಿದ- ‘ನಾನು ಮದುವೆಯಾಗಿ ದೊಡ್ಡ ತಪ್ಪು ಮಾಡಿದೆ ಅಂತ ಈಗ ಅನಿಸುತ್ತಿದೆ..’ ಅದಕ್ಕೆ ಹೆಂಡತಿ ಶೀಲಾ ಹೇಳಿದ್ಲು- ‘ನಿಮಗೆ ಈಗ ಹಾಗೆ ಅನ್ನಿಸುತ್ತಿದೆ. ನನಗೆ ಮದುವೆಯಾದ ಮರು...

ವೈರಾಗ್ಯ ಜ್ಯೋತಿ

ಲಕ್ಷೋಪಲಕ್ಷ ಕಣ್ಣುಗಳು ಧೀಮಂತ ಮೂರ್ತಿಯ ದರ್ಶನಕೆ ತ್ಯಾಗ ದೌನತ್ಯವ ಅರಿಯಲು ಕಾತರಿಸುತ್ತಾರೆ ಹತ್ತುತ್ತಾರೆ ಮೇಲೇರುತ್ತಾರೆ ನಿನ್ನ ಅಡಿಯವರೆಗಷ್ಟೆ. ಮತ್ತೆ ಮೇಲೇರುವ ಕೆಚ್ಚಿಲ್ಲದ ಸಾಮಾನ್ಯರು ನಿನ್ನ ಅಸಾಮಾನ್ಯತೆಗೆ ಅದ್ಭುತ ಕಲಾಕೃತಿಗೆ ಬೆರಗಾಗುತ್ತಾರೆ, ಶಿಲೆಯಾಗುತ್ತಾರೆ ನಿನ್ನ ಅಂದ...
ವಚನ ವಿಚಾರ – ಕೊಡಲಾಗದು

ವಚನ ವಿಚಾರ – ಕೊಡಲಾಗದು

ಏರಿಯ ಕಟ್ಟಬಹುದಲ್ಲದೆ ನೀರ ತುಂಬಬಹುದೆ ಕೈದುವ ಕೊಡಬಹುದಲ್ಲದೆ ಕಲಿತನವ ಕೊಡಬಹುದೆ ವಿವಾಹವ ಮಾಡಬಹುದಲ್ಲದೆ ಪುರುಷತನವ ಹರಸಬಹುದೆ ಘನವ ತೋರಬಹುದಲ್ಲದೆ ನೆನಹ ನಿಲಿಸಬಹುದೆ ಓದು ಒಕ್ಕಾಲು ಬುದ್ಧಿ ಮುಕ್ಕಾಲು ಎಂಬ ಲೋಕದ ಗಾದೆಮಾತಿನಂತೆ ಸದ್ಗುರುಕಾರುಣ್ಯವಾದಡೂ ಸಾಧಿಸಿದವನಿಲ್ಲ...

ಗಾಂಧಾರಿಯ ಮದುವೆ

-ವ್ಯಾಸಮಹರ್ಷಿಯ ಕೃಪೆಯಿಂದ ಶಂತನು ಮತ್ತು ಸತ್ಯವತಿಯರ ಪುತ್ರನಾದ ವಿಚಿತ್ರವೀರ್ಯನ ಮಡದಿಯರಾದ ಅಂಬಿಕೆ ಮತ್ತು ಅಂಬಾಲಿಕೆಯರ ಗರ್ಭದಲ್ಲಿ ಜನಿಸಿದ ಧೃತರಾಷ್ಟ್ರ ಮತ್ತು ಪಾಂಡುಕುಮಾರರು ದಾಸಿಯ ಮಗನಾದ ವಿದುರನೊಂದಿಗೆ ಬೆಳೆದು ದೊಡ್ಡವರಾಗಲು, ಅವರಿಗೆ ತಕ್ಕ ಪತ್ನಿಯರನ್ನು ತರಲು...