ಪ್ರೀತಿ ಮಧು ಹೀರಿದ ಮೇಲೆ

ಪ್ರೀತಿ ಮಧು ಹೀರಿದ ಮೇಲೆ ಗೆಳತಿ ಇರಲಿ ಸನಿಹದಲಿ ಮೇಲೆ ಬರಲಿ ಪ್ರಕೃತಿ ಚೆಲುವು ಸೋಲೆ ಇಲ್ಲ ನನ್ನಲ್ಲಿ ಉಕ್ಕಿ ಬರುವ ಸಾಗರದಲೆಯು ಸರಿಯಬೇಕು ಹಿಂದಕ್ಕೆ ಮೋಹನಾಸ್ತ್ರ ಹೂಡುವ ಮದನ ಕೂಡ ಅದೇ ನೇರಕ್ಕೆ...

‘ಮಂದಾರ’ದ ಮಾಲತಿಗೆ

ಹೂ ದಂಡಿ ಹೆಣೆದ ನೀವು ಮಂದಾರವನ್ನೇ ತಂದಿರಲ್ಲಾ ಅಕ್ಕಾ ನಿಮ್ಮದೆಂಥಾ ಸುಮನಸು ತಲುಪಿದೆ ನಿಮ್ಮ ಪುಸ್ತಕ ಸೇರಿದೆ ನನ್ನ ಮಸ್ತಕ ಸಹೋದರಿ ಎಂದಿರಿ ಅದ ರಿಂದ ಸಲುಗೆ ಈ ಪರಿ ಸಾಲುಸಾಲೂ ಕಾವ್ಯ ಗದ್ಯವೋ...

ಭಯೋತ್ಪಾದಕ

ತಂದೆಗೆ ತಕ್ಕ ಮಗನಾಗಿದ್ದ ಪ್ರಿಯಳಿಗೆ ಒಳ್ಳೆಯ ಗೆಳೆಯನಾಗಿದ್ದ ತಂಗಿಗೆ ಪ್ರೀತಿಯ ಅಣ್ಣನಾಗಿದ್ದ.... ಹೂವುಗಳನು ಬೆಳೆಯುತ್ತಿದ್ದ ಹಣ್ಣುಗಳ ಮಾರುತ್ತಿದ್ದ ಇರುವೆಯಂತೆ ದುಡಿಯುತ್ತಿದ್ದ.... ದೇವರಿಗೆ ಹೋಗುತ್ತಿದ್ದ ದೀನನಾಗಿ ಬೇಡುತ್ತಿದ್ದ ದಿವ್ಯವಾಗಿ ಹಾಡುತ್ತಿದ್ದ.... ಹೇಗಿದ್ದ? ಹೇಗಾದ? ಸಾಕಾದ? ಯಾಕಾದ?...
ರಾತ್ರಿಯು ದಿವಸವಾದರೆ……

ರಾತ್ರಿಯು ದಿವಸವಾದರೆ……

ಮೂಲ: ವಿ ಎಸ್ ಖಾಂಡೇಕರ ವರಳಿಯಲ್ಲಿಯ ಸಮುದ್ರದ ದೃಶ್ಯ ಮತ್ತು ಅದರ ದಡದಲ್ಲಿಯೇ ನಿಂತ ಕಾಂಗ್ರೇಸ ನಗರದಲ್ಲಿ ನೆರೆದ ಜನಸಮುದ್ರದ ದೃಶ್ಯ ಇವೆರಡನ್ನೂ ನೋಡಿ ನನ್ನ ಮನಸ್ಸಿನಲ್ಲಿ ವಿಚಿತ್ರ ವಿಚಾರಗಳು ತಲೆದೋರಿದವು. ಸಮುದ್ರದಲ್ಲಿ ಮುತ್ತು...

ಬೆವರುಗಳ್ಳರು

ಮೋಡ ಬೆವರಿದಾಗ ನೆಲ ಹಸಿರಾಗ್ತೈತಿ. ರೈತರು ಬೆವರಿದಾಗ ದೇಶದ ಹಸಿವು ಇಂಗ್ತೈತಿ. ಕೂಲಿ ಕಾರ್‍ಮಿಕರು ಬೆವರಿದರೆ ದೇಶದ ಪ್ರಗತಿಯಾಗ್ತೈತಿ. ಬೆವರದಿದ್ದರೆ- ಈ ಕಾಯ ಗೆಲುವಾಗದು ಕಾರ್ಯದಕ್ಷತೆ ಹೆಚ್ಚಲಾರದು ಕೆಲಸದಲ್ಲಿ ಏಕಾಗ್ರತೆ ತನ್ಮಯತೆ ಸುಳಿಯಲಾರದು ಮನಕ್ಕೆ...

ಕಾವಲುಗಾರ

ಜಗದ ಕಾವಲುಗಾರ ನಿದ್ರಿಸಿದ್ದಾನೆ- ಕುಂಭಕರ್ಣನಂತೆ! ಇಲ್ಲಿಗೆ ಯಾರೂ ಬರಬಹುದು ಇಲ್ಲಿಂದ ಯಾರೂ ಹೋಗಬಹುದು ಇಲ್ಲಿ ಏನೂ ನಡೆಯಬಹುದು ಕಾವಲುಗಾರ ನಿದ್ರಿಸಿದ್ದಾನೆ- ಕುಂಭಕರ್ಣನಂತೆ! ಕನ್ನ ಹಾಕಬಹುದು, ಎಲ್ಲ ದೋಚಬಹುದು ಕೊಚ್ಚಿ ಹಾಕಬಹುದು ದಂಗೆ ಎಬ್ಬಿಸ ಬಹುದು...

ಎಷ್ಟೊ ಸಲ ನುಡಿಸಿರುವೆ ನೀ ಪಿಯಾನೋವನ್ನ

ಎಷ್ಟೊ ಸಲ ನುಡಿಸಿರುವೆ ನೀ ಪಿಯಾನೋವನ್ನ, ಏನದರ ಭಾಗ್ಯವೇ ಚಿನ್ನ! ಎರಡೂ ಬದಿಗೆ ನೀ ತೂಗಿ ಮೈಯ, ಸರಿಸಲು ಬೆರಳು ಸಾಲನ್ನ ಸಂಭ್ರಾಂತಿ ನನಗೆ ಸುರಿಯುವ ಜೇನುದನಿಮಳೆಗೆ. ಎತ್ತಿದೆಯೊ ಬೆರಳ, ಚಂಗನೆ ನೆಗೆದು ಅಂಗೈಯ...
ಕಳ್ಳರ ಕೂಟ – ೪

ಕಳ್ಳರ ಕೂಟ – ೪

ಕಳ್ಳರ ಕೂಟ ಪ್ರಥಮ ಪರಚ್ಛೇದ ರಾತ್ರಿ ಸುಮಾರು ಹೆತ್ತು ಗಂಟೆಯಾಗಿರಬಹುದು. ಎಲ್ಲರೂ ಮಲಗಿದ್ದಾರೆ. ಯಾರ ಮನೆಯಲ್ಲೂ ದೀಪವಿಲ್ಲ. ಕತ್ತಲಿನ ಚೀಲ ದಲ್ಲಿ ಕೂಡಿಟ್ಟಿದ್ದರೆ ಇರುವಂತೆ ಹಳ್ಳಿಯೆಲ್ಲಾ ನಿಶ್ಚಬ್ದವಾಗಿದೆ. ಛತ್ರದ ಮಗ್ಗುಲಲ್ಲಿರುವ ತೋಪಿನ ನಡುವಿನ ಗುಡಾರದಲ್ಲಿ...