ಧರ್‍ಮಯುದ್ಧ v/s ಗೆರಿಲ್ಲಾ ಯುದ್ಧ

ಕೃಷ್ಣನಿಗಾಸೆ ನೂರು ಅದಕೆ ಹೆಂಡಿರು ಮೂರು ಹೆಂಡಿರಿಗಾಸೆಯೆ ಇಲ್ಲ ಮರ್‍ಮವ ತಿಳಿದವರಾರು? ಪತಿವ್ರತೆಯೆಂಬುದು ಧರ್‍ಮ ಪುರುಷನಿಗ್ಯಾವುದು ಧರ್‍ಮ ಧರ್‍ಮವನೇರಿದ ತಪ್ಪಿಗೆ ಕಾವಲು ಇವನ ಕರ್‍ಮ! ಹೆಣ್ಣು ಪೂರ ಅಬಲೆ ಜೊತೆಗೆ ಕೊಂಚ ಚಂಚಲೆ ಯಾರ...

ಇದು

ಇಂಚಿಂಚೇ ಪ್ರತ್ಯಕ್ಷವಾಗುವ ಇದು ಇನ್ನೂ ಐದು ವರ್ಷ ಅಥವಾ ಆರೋ? ಇವತ್ತೇ ಏಕೆ ವಿಕಾರ ಮುಖ ದರ್ಶನ? ಬರುವ ವರಸೆಗೋ ಆಹಾ ಜೀವ ತಲ್ಲಣ ಪಕ್ಕ ಕುಳಿತು ತಲೆಸವರಿ ಮುತ್ತಿಟ್ಟು ಮೈ ಮರೆಸಿದ ದೇಹವೇ...

ಮಗಳು

ನಾ... ಗುರುತಿಸಬಲ್ಲೆ ಅವಳು, ಅವಳೇ ನನ್ನ ಮಗಳು ಮುದ್ದಾದ ಜಿಂಕೆ, ನವಿಲು ಸುರಗಿ, ರಂಜ, ಜಾಜಿ ದೇವ ಕಣಗಿಲೆ ಹೂವಿನಂತವಳು ಹಂಚಿಕೊಂಡೆವು ಪ್ರೀತಿಯ ಅಗುಳು ನೋವಿನಲ್ಲೊಂದು ಪಾಲು ನೀಡಿ ಬೇಡಿ ಪಡೆದವಳು ಬುಟ್ಟಿಯ ತುಂಬ...
ಆವೇಶ

ಆವೇಶ

ಗಡಿಯಾರ ಬಲಗೈಯಿಂದ ಎಡಗೈಗೆ ಬಂತು. ಅದು ನನಗರಿವಿಲ್ಲದಂತೆ ಆದ ಕೆಲಸ, ಅತಿಯಾದ ನನ್ನ ಭಾವುಕತೆಯನ್ನು ಹದ್ದುಬಸ್ತಿನಲ್ಲಿಡುವ, ನನ್ನ ಮೇಲೆ ನಾನು ನಿಗ್ರಹ ಪಡೆಯಲು ಮಾಡುತ್ತಿರುವ ಯತ್ನಗಳಲ್ಲಿ ಅದೂ ಒಂದು. ಬಹು ದಿನಗಳಿಂದ ಬಲಗೈಗೆ ಗಡಿಯಾರ...

ಬನ್ನಿ ಮೋಡಗಳೇ

ಮೋಡಗಳೇ ಎತ್ತ ಹೋದರೆಲ್ಲಿ? ಬನ್ನಿ ಈ ನಾಡ ಪ್ರವೇಶ ಮಾಡಿ ನೀರ ಹನಿಗಳ ಚೆಲ್ಲಿ ಹಾತೊರೆಯುತಿಹವು ಮೊಳಕೆಯೊಡೆಯಲು ಕಾಳು ಕಮರುವ ಮೊದಲಲ್ಲಿ ಮೋಡಗಳೇ ಬನ್ನಿರಿಲ್ಲಿ ನೀರ ಹನಿಗಳ ಚೆಲ್ಲಿ ನಮ್ಮೂರ ಹಾದು ಹೋಗುವ ಮುನ್ನ...