ಕಾಂಡ ಬೇರುಗಳ ಕಲರವ

ನೆಲದಡಿಯಲಿ ಮಲಗಿದ ಪ್ರೀತಿ ಆತ್ಮಗಳು ಉಸಿರಾಡುತ್ತವೆ, ಮಂಜು ಹನಿಗಳ ಮಧುರ ತಣ್ಣನೆಯ ಸ್ಪರ್ಶದಲಿ ಎಲೆಯ ಮರೆಯ ನಿಧಾನದ ಗಾಳಿ ಸವರಿ ತೇಲಿ ಹೋಗುತ್ತವೆ, ಪರಿತ್ಯಕ್ತ ಎಲ್ಲಾ ಮನಸ್ಸುಗಳ ಮೂಲೆಯಲಿ ಲೋಕದ ಬೆಳಕು. ಎರೆಮಣ್ಣಿನಲಿ ಮುಸುಕಿನ...

ಎದ್ದೇಳಿ ಎದ್ದೇಳಿ ಸೋದರರೇ

ಎದ್ದೇಳಿ ಎದ್ದೇಳಿ ಸೋದರರೇ ಕನ್ನಡದಾ ವೀರಯೋಧರರೇ ಕನ್ನಡದಾ ಮಣ್ಣಲ್ಲಿ ಮಣ್ಣಾಗಿ ಕನ್ನಡದಾ ನೆಲದ ಹಸಿರಾಗಿ || ಬಡಿದೆಬ್ಬಿಸುತಿಹಳು ತಾಯಿ ಮೊರೆ ಕೇಳಿ ಕನ್ನಡದಾದೀಪ ಹಚ್ಚಿ ಬೆಳಗಿ ನುಡಿಯೊಂದ ಕೇಳಿ ಒಲವಿಂದೇ ತೂಕಡಿಸದಿರಿ ತೂಕಡಿಸದಿರಿ ಮತ್ತೆ...

ಲೋಕದ ಮನೆ

ಲೋಕದ ಮನೆ ಇದು ಕರ್‍ಮ ಭೂಮಿ ಕರ್‍ಮಕ್ಕೆ ಮೂಲಾಧಾರ ಮನವು ಹೌದು ಮನಸ್ಸನ್ನು ಬಿಡದಂತೆ ನಿಗ್ರಹಿಸು ಜೋಕೆ ಮನವು ಹೇಳಿದಂತೆ ನಿ ಓಡಲೇಕೆ! ಕಷ್ಟವೊ ಸುಖವೊ ಸಾಂತ್ವನದಿ ಸ್ವೀಕರಿಸು ಕಷ್ಟಗಳ ನಡುವೆಯೂ ಶಿವನ ಅನುಭವಿಸು...
ಸುಭದ್ರೆ – ೧೩

ಸುಭದ್ರೆ – ೧೩

ದಕ್ಷಿಣ ಹಿಂದೂಸ್ಥಾನದಲ್ಲಿ ಪ್ರಧಾನರಾಜ್ಯವಾಗಿರುವ ನಿಜಾಮ ರಾಷ್ಟ್ರದ ರಾಜಧಾನಿಯಾದ ಹೈದರಾಬಾದಿನ ಒಂದಾ ನೊಂದು ರಾಜಬೀದಿಯಲ್ಲಿ ಒಂದಾನೊಂದು ಉಪ್ಪರಿಗೆಯ ಮನೆ. ಆ ಮನೆಯ ದಿವಾನ್‌ ಖಾನೆಯಲ್ಲಿ ಒಬ್ಜ ತರುಣನು ಆದಿನದ ಅಂಚೆ ಯಲ್ಲಿ ಬಂದ ಕಾಗದವೊಂದನ್ನು ಹಿಡಿದುಕೊಂಡು...

ಯಕ್ಷಿ

ನೀನಾರು ಬಂದೆ ಅಜ್ಞಾತ ನಾಮವನು ತೊಟ್ಟುಕೊಂಡು ಯಕ್ಷಿ ಸುಪ್ತ ಜ್ವಾಲೆಗಳ ನೇತ್ರದವಳು ಘನರಾಜ ನೀಲಪಕ್ಷಿ ಮರೆತುಹೋದ ಹೊತ್ತೊಂದು ಉದಿಸಿ ಮೂಡಿಸಿದೆ ಭವ್ಯ ಆಸೆ ನಿಶಾಗುಹೆಯ ತೆರೆದಾದ ಅದ್ಭುತವ ಬರೆವ ಅಗ್ನಿರೇಷೆ ರಾಗ ಜೀರ್ಣ ಸೂತ್ರಗಳ...