ನೆನಪುಗಳು

ಎಲ್ಲಿ ಮರೆಯಾಗಿ ಹೋಗಿವೆ, ಎಲ್ಲಿ ಅಡಗಿ ಕುಳಿತಿವೆ ಜೀವನದ ಅರ್ಥವನ್ನು ಗಟ್ಟಿಯಾಗಿಸಿದ, ನನ್ನ ರೂಪಿಸಿದ ಸಿಹಿಕಹಿ ನೆನಪುಗಳು? ರಜೆ ಸಿಕ್ಕಿತೆಂದರೆ ಅಜ್ಜಿ ಮನೆಗೋಡುವ ಸಂಭ್ರಮ, ತುಂಬಿದ ಮನೆಯ ಸಡಗರ; ನೂರೊಂದು ವರುಷ ಬಾಳಿದ ಪಿಜ್ಜನ...

ಅಗೊ, ಬೇಲಿಹಾರಿ ಓಡಿತು ಕೋಳಿ ಹೊರಗೆ, ಮನೆ

ಅಗೊ, ಬೇಲಿಹಾರಿ ಓಡಿತು ಕೋಳಿ ಹೊರಗೆ, ಮನೆ- ಜೋಪಾನದಲಿ ನುರಿತ ಗೃಹಿಣಿ ಕಂಕುಳ ಮಗುವ ಅಲ್ಲೆ ಕೆಳಗಿಳಿಸಿ ಬೆನ್ನೆಟ್ಟಿದಳು ಸರಸರನೆ ಜಿಗಿದು ಓಡುವ ಕೋಳಿಯನ್ನು ‘ಹೋ’ ಎನುತಳುವ ಮಗು ತಾಯ ಹಿಂದೆ. ದೂರದಲೋಡಿ ಬರುತಿದೆ...
ರಂಗಣ್ಣನ ಕನಸಿನ ದಿನಗಳು – ೨೬

ರಂಗಣ್ಣನ ಕನಸಿನ ದಿನಗಳು – ೨೬

ಉಗ್ರಪ್ಪನ ವಾದ ಉಗ್ರಪ್ಪನ ಸಸ್ಪೆಂಡ್ ಆರ್ಡರ್ ಹೊರಡಿಸಿ ಹತ್ತಿರ ಹತ್ತಿರ ಒಂದು ತಿಂಗಳಾಗುತ್ತ ಬಂತು. ನಾಗೇನಹಳ್ಳಿಯ ಪಾಠ ಶಾಲೆಯ ಪ್ರಾರಂಭೋತ್ಸವದಿಂದ ಮನಸ್ಸು ಹರ್ಷಯುಕ್ತವಾಗಿದ್ದರೂ ರಂಗಣ್ಣನಿಗೆ ಆಲೋಚನೆ ತಪ್ಪಲಿಲ್ಲ. ತನಗಿರುವುದು ಒಂದು ತಿಂಗಳು ಸಸ್ಪೆಂಡ್ ಮಾಡುವ...

ಕೆಂಪಿರುವೆಗಳು

ಬೆಳಿಗ್ಗೆ ಬೆಳಿಗ್ಗೆ ಪೇಪರ್ ಓದುವುದೆಂದರೆ ಟಿ. ವಿ. ನೋಡುವುದೆಂದರೆ ಮೈಮೇಲೆ ಕೆಂಪಿರುವೆಗಳನ್ನು ಬಿಟ್ಟುಕೊಂಡಂತೆ ಪೇಪರ್ ಪುಟಗಳು ತೆಗೆದರೆ ಟಿ.ವಿ. ಚಾನೆಲ್‌ಗಳು ಒತ್ತಿದರೆ ಸಾಕು- ಘನಂದಾರಿ ಕೆಲಸ ಮಾಡುತ್ತೇನೆನ್ನುವವರ ಆರೋಪ ಪ್ರತ್ಯಾರೋಪ ಕೂಗಾಟ. ಕಸ, ನೆಲ,...