ಕತ್ತೆತ್ತಿದರೆಲ್ಲವೂ ಕಷ್ಟ ಕಾಣುವುದಲ್ಲಾ?

ಬಿತ್ತನೆಯೊಳುತ್ತಮವು ಕಷ್ಟ ಸುತ್ತ ಕೊಳವೆ ಬಾವಿಯಾಳವು ಕಷ್ಟ ಎತ್ತಲಾ ನೀರನುತ್ತಮದ ವಿದ್ಯುತ್ ಕಷ್ಟ ಉತ್ತು ಬಿತ್ತುವಾಳುಗಳೊಲುಮೆ ಕಷ್ಟ ಎತ್ತ ಪೋದರು ಪೇಳ್ವರಲಾ ಕೃಷಿ ಕಷ್ಟ ಕಷ್ಟ -ವಿಜ್ಞಾನೇಶ್ವರಾ *****

ಮುರಿದವರ್‍ಯಾರು?

ಕನ್ನಡ ಮೇಷ್ಟ್ರು ಪಾಠ ಮಾಡುವಾಗ ಶಾಲೆಗೆ ಇನ್ಸ್‌ಪೆಕ್ಟರ್‌ ಬಂದರು ಮಕ್ಕಳಿಗೆ ಕೇಳಿದ್ರು - "ಶಿವ ಧನಸ್ಸು ಮುರಿದವರು ಯಾರು ?" ಮಕ್ಕಳೆಲ್ಲಾ ನಮಗ್ ಯಾರಿಗೂ ‘ಗೊತ್ತಿಲ್ಲ’ ಎಂದರೆ. ಇನ್ಸ್ಪೆಕ್ಟರ್ ಕನ್ನಡ ಮೇಷ್ಟ್ರನ್ನು ಕೇಳಿದಾಗ- "ಸಾರ್...

ಬಳ್ಳಿ ಮರ

ಎಷ್ಟೊಂದು ಆಸೆಯಿಂದ ನೆಟ್ಟಿದ್ದೆ ಹೂ ಬಳ್ಳಿಯನ್ನು ಮರಕ್ಕೆ ಬಳ್ಳಿಯ ಸೆರೆ ಬಳ್ಳಿಗೆ ಮರವಾಸರೆ ಮರ ಬಳ್ಳಿ, ಬಳ್ಳಿ ಮರ ಬಂಧ ಅನುಬಂಧ ಗಟ್ಟಿಯಾಗಿ ಶಾಶ್ವತವಾಗಿ ನೂರ್ಕಾಲ ನಗಲೆಂದು ಹೂವಾಗಿ ಕಾಯಾಗಿ ಹಣ್ಣಾಗಿ ಅಸಂಖ್ಯಾತ ಬಳ್ಳಿಯಾಗಲೆಂದು,...
ವಚನ ವಿಚಾರ – ಸಂಧಿಸುವುದು ಇಲ್ಲ

ವಚನ ವಿಚಾರ – ಸಂಧಿಸುವುದು ಇಲ್ಲ

ಗಂಧವ ವಾಯು ಕೊಂಬಾಗ ಅದ ತಂದು ಕೂಡಿದವರಾರು ನಿಂದ ಮರಕ್ಕೆ ಸುಗಂಧ ಹುಟ್ಟುವಾಗ ಅದ ಬಂಧಿಸಿ ತಂದು ಇರಿಸಿದವರಾರು ಅವು ತಮ್ಮ ಅಂಗಸ್ವಭಾವದಂತೆ ನಿಂದ ನಿಜವೆ ತಾನಾಗಿ ಅಲ್ಲಿ ಬೇರೊಂದು ಸಂದೇಹವ ಸಂಧಿಸಲಿಲ್ಲ ಎಂದನಂಬಿಗಚೌಡಯ್ಯ...

ಜರಾಸಂಧ ಸಂಹಾರ

-ಅಭಿಮನ್ಯುವಿನ ಜನನದ ವೇಳೆಗೆ ಪಾಂಡವರ ರಾಜವೈಭವವು ಕಣ್ಣುಕುಕ್ಕುವಂತಿತ್ತು. ಶ್ರೀಕೃಷ್ಣನಂಥವನು ಸಲಹೆಗಾರನಾಗಿ ಅವರ ಬೆಂಬಲಕ್ಕಿದ್ದುದರಿಂದಲೂ ಐದು ಮಂದಿ ಸೋದರರ ಒಗ್ಗಟ್ಟಿನ ದುಡಿಮೆಯಿಂದಲೂ ರಾಜ್ಯ ಸಂಪತ್ತುಗಳು ಬಲುಬೇಗನೆ ವೃದ್ಧಿಸಲಾರಂಭಿಸಿ, ಅವರು ಹಸ್ತಿನಾಪುರದ ಅರಸರಿಗಿಂತಲೂ ಶ್ರೀಮಂತರಾಗುತ್ತ ಬೆಳೆದು ನಿಂತರು....