ಓ ಕ್ರೂರಿ ನಿನ್ನ ನಾನೊಲಿದಿಲ್ಲವೇ ಹೇಗೆ ? ದುಷ್ಟಳೇ ನಿನಗಾಗಿ ನನ್ನನ್ನೆ ಮರೆತಾಗ ನಿನ್ನ ಕುರಿತೇ ನಾನು ಯೋಚಿಸುವುದಿಲ್ಲವೇ ? ನಿನ್ನ ಹಗೆ ಯಾರನ್ನು ಗೆಳೆಯ ಎಂದಿರುವೆನೆ ? ನಿನಗಾಗದವರನ್ನು ಎಂದು ಓಲೈಸಿರುವೆ ?...
ಸುಬ್ಬು:- ಶಿವೂ! ಇತ್ತಲಾಗಿ ಬಾ. ಅಲ್ಲಿ ಒಂದು ಕರು ನಿಂತಿದೆ. ಹಾದೀತು. ಶಿವು:- ಅದು ಹಾಯುವುದಿಲ್ಲ, ನಮ್ಮ ಮನೆಯಲ್ಲಿ ಹುಟ್ಟಿದ ಕರು. ಸುಬ್ಬು:- ಇದೇನೋ ಹೀಗೆನ್ನುವೆ? ಮನೆಯಲ್ಲಿ ಹುಟ್ಟಿದ ಮಾತ್ರಕ್ಕೆ ಹಾಯುವುದಿಲ್ಲವೆ? ಶಿವು:- ಅದು...
ಕೋಳಿ ಕೂಗಿ ನಸುಕನೆಚ್ಚರಿಸುವ ಮುನ್ನ, ಹೊಂಗದಿರನೆದ್ದು ವಸುಧೆಯ ನೋಡಿ ನಗುವ ಮುನ್ನ, ಹಗಲ ಮುಗಿಲುಗನಸಿನಲಿ ಬೆಂಗದಿರ ಮಾಯವಾಗುವ ಮುನ್ನ, ನನ್ನ ಕಿಟಕಿಯ ಬಳಿ ರೆಂಬೆಯ ಮೇಲೆ ಕುಳಿತು ಕೊಂಬು ಹಿಡಿದಿತ್ತು ಕೋಗಿಲೆಯೊಂದು ನಿದ್ದೆ ತೊಲಗಿತು;...
- ಪಲ್ಲವಿ - ಜಯ ಜಯ ಭಾರತ ಭೂಮಾತೇ-ಜಯ ಜಯ ಮಹಿಮಾಕುಲವಿಖ್ಯಾತೇ ! ಜಯ ಸತ್ಯಸಾರ ಸಂಭೂತೇ.... ಜಯ ಜಯ ಭಾರತ ಭೂಮಾತೇ ! ೧ ವರುಣದೇವ ವರವಾಗಿ ನೀಡಿರುವ ಶರನಿಧಿಗಳು ಘೂರ್ಣಿಸುತ.... ಮೊರೆಯುತಿಹವು...
ಎಲ್ಲಿ ನೋಡಿದರಲ್ಲಿ ರೈತ ಬವಣೆಗಳು ನೂರು ಬೆಳೆಯದಾವುದಾದರು ಈರುಳ್ಳಿ ಸುಲಿದ ನೀರು ಕೊಳತ ಟೊಮೇಟೋದೀಪರಿಗೆ ಬಂದೀತು ಕಾರು (ವಾಂತಿ) ಹೇಳಿ ಕೇಳಿ ಕಲ್ಪವೃಕ್ಷವೆಂದವರ ಆಸೆಗಳು ಚೂರು ಮೊಳೆತೆನ್ನಾರಂಭದಾಶಯಕೆಲ್ಲಿಹುದು ನೀರು - ವಿಜ್ಞಾನೇಶ್ವರಾ *****