
ಗಾಣದಲ್ಲಿ ಸಿಲುಕಿದ ಎಳ್ಳು ನೋಯದೆ ಎಣ್ಣೆಯ ಬಿಡುವುದೆ ಕಾಯದಲ್ಲಿ ಸಿಲುಕಿದ ಜೀವ ನೋಯದ ಕರಣಂಗಳ ಬಿಡುವನೆ ಭಾವದಲ್ಲಿ ಸಿಲುಕಿದ ಭ್ರಮೆ ನೋಯದೆ ವಿಕಾರವ ಬಿಡುವುದೆ ಇಂತಿವನರಿದಲ್ಲದೆ ಜ್ಞಾನಲೇಪವಿಲ್ಲ ನಿಃಕಳಂಕ ಮಲ್ಲಿಕಾರ್ಜುನಾ ವೇದ ಎಂದರೆ ಜ್ಞಾನವಂತ...
ಇದ್ದಕ್ಕಿದ್ದಂತೆ ನೈಸರ್‍ಗಿಕ ವಿಕೋಪಗಳಾಗಿ ಸಾವಿರಾರು ಜನ ಸತ್ತುಹೋದರು. ನೂರಾರು ಜನ ಭೂಕಂಪದಲ್ಲಿ ಮಡಿದರು, ಸಮುದ್ರ ಬಿರುಗಾಳಿಯಿಂದ ನೌಕೆಗಳು ಅಪ್ಪಳಿಸಿದವು! ಮುಂತಾದ ವರದಿಗಳನ್ನು ನೋಡುತ್ತೇವೆ. ಇದೆಲ್ಲ ಅನಿರಿಕ್ಷಿತ ಮತ್ತು ಇದ್ವಕ್ಕಿದ್ದಂತೆ ಆ...
ಇನ್ನುಮೇತಕೆ ನಿನ್ನ ಮುಸುಕು ಮೌನವ ತೊರೆಯೆ? ಮುಚ್ಚಾಲೆಯಾಡಿ ದೊಲ್ಲಯಿಸುವೇಕೆನ್ನ? ತಳಮಳಿಪುದೆನ್ನ ಮನ ನಿನ್ನ ತೆರೆಯಂ ಹರಿಯೆ- ನಿಲುಕದಲೆ ತಡೆವೆ; ಬುಲ್ಲಯಿಸುವೇಕೆನ್ನ? ೪ ಸೊಲ್ಲಿಲ್ಲದುಲಿಗಳಿಂದುಲಿವ ನಿನ್ನಯ ಸೊಲ್ಲ ಸೆಲೆಯಿಂದ ಹಾಡುಲಿಯ ಬಲ್ಲುದೇ...
ನನ್ನ ಷೇಕ್ಸ್‌ಪಿಯರನ ಪವಿತ್ರ ಅಸ್ಥಿಯನಿಡಲು ಯುಗ ದುಡಿದು ಜೋಡಿಸಿದ ಕಲ್ಲರಾಶಿಯ ಮಹಲು ಬೇಕೆ ? ಅಥವಾ ಮುಗಿಲ ಇರಿವ ಪಿರಿಮಿಡ್ಡುಗಳ ತೆರೆ ಸಾಕೆ ಮರೆಸಲು ಪುನೀತ ಅವಶೇಷಗಳ? ಸ್ಮೃತಿಯ ಪ್ರಿಯಪುತ್ರನೇ, ಪ್ರಥಮಪಾತ್ರನೆ ಎಲ್ಲ ಕೀರ್‍ತಿಗೂ, ನಿನಗಂಥ ಕಳಪ...
ಹುಲಿಯು ಚೆಕ್ಕಿನ ಹತ್ತಿರ ವಿದ್ಯೆಯನ್ನು ಕಲಿಯುವುದಕ್ಕೆ ಹೋಯಿತು. ಬೆಕ್ಕು “ಅಯ್ಯಾ! ನಿನಗೆ ಸಿಟ್ಟು ಬಹಳ, ನೀನು ಆ ಸಿಟ್ಟು! ಬಿಟ್ಟರೆ ಆಗಬಹುದು” ಎಂದಿತು. ಹುಲಿಯು “ಹಾಗೇ ಆಗಲಿ” ಎಂದು ಒಪ್ಪಿ ಕೊಂಡಿತು. ಬೆಕ್ಕು ಅಕ...

















