
ತಂತಾನೆ ತಣಿವಿನಲ್ಲಿದ್ದ ತಲ್ಲೀನತೆಯು ನಿದ್ದೆ ತಿಳಿದೆದ್ದಾಗ ಎನಿತೆನಿತು ಶಾಂತಿ! ಬಾಯಿಲ್ಲದನುಭವದ ನೆನವೆ ನನೆಕೊನೆಹೋಗಿ ಕನಸೇ ನನಸಾಗಿರಲದೆಂಥ ನವ ಕಾಂತಿ! ಆಟವೇ ಹಿಗ್ಗು? ಒಡನಾಟವೇ ಹಿರಿ ಹಿಗ್ಗು ನೋಟದ ವಿಲಾಸವೇ ಗುಡಿಕಟ್ಟಿದಂತಿದೆ. ಒಂದು ಹಿಗ್...
ಸಂತಸವೆಂದೊಡದು ಕುಂತತಿ ತಿನ್ನುವುದಲ್ಲ ಅಂತೆ ತಿನದಿರ್‍ಪವರ ಕಂಡು ಸುಖಿಸಲಳವಿಲ್ಲ ಸ್ವಂತ ದುಡಿಮೆಯು ಸಾಯುತಿರಲೆಂತು ನೋಡಿದೊಡಂ ಕಂತುತಿದೆ ನಿಶ್ಚಿತದಿ ಅನ್ನ ಮೂಲದ ಬಲವು ಚಿಂತನದ ಕೃಷಿ ದಾರಾವೃತವನಿವಾರ್‍ಯವೀ ಜಗಕೆ – ವಿಜ್ಞಾನೇಶ್ವರಾ ***...
ಕಂದ ನಂದನೋ ತಾನೆ ನಂದನಂದನಾ ತಂದನ್ನೆ ತಾನೋ ತಾನಾನಾ || ಪಲ್ಲವಿ || ಜಾಗಡಿ (ಶೀತೆಗೆ ಎಂದು) ಶೀತೆಗೋ ಶಿರರಾಮಾಗೋ ಮಕ್ಕಳಿಲ್ಲಾ ಮಾದೇವಾ ಹುಟ್ಟಾದೆರಡು ಚಿಕ್ಕಮಕ್ಕಳು ತಾನೋ ತಂದನಾನಾ ತಂದನೆನಾನೊ ತಾನಾನಂದೆ ತಾನತಾನ ತಂದನೆನಾನೊ ತಾನಾನಂದೆ ತನನಾನಾ...
ಬರೆದವರು: Thomas Hardy / Tess of the d’Urbervilles ಗುರುವಾರ ಎಂಟು ಗಂಟೆಗೆ ಬೇಟೆಗಾರರ ಗುಂಪು ಹೊರಟತು. ಆನೆಗಳ ಮೇಲೆ ಕೆಲವರು : ಕೆಲವರು ಕುದುರೆಗಳ ಮೇಲೆ. ಕ್ಯಾಂಪಿ ನಿಂದ ಸುಮಾರು ಏಳೆಂಟು ಮೈಲಿಯ ದೂರದಲ್ಲಿರುವ ಕಾಡಿನಲ್ಲಿ ಕಾಡು...
ಸಖನೆ, ನೀಂ ಬಹುದಿನದ ಪಿಂತೆನ್ನ ಮನೆಯೊಳಗೆ ಪೊಸ ಮದುವೆಯೌತಣಕೆ ಬಂದಿರ್‍ದೆಯಲ್ತೆ? ಒಣ ಬಂಜೆ ತರ್‍ಕ ವನಿತೆಯನಂದು ನಾಂ ತೊರೆದು ದ್ರಾಕ್ಷಿಯೆಂಬಳ ಸುತೆಯ ಮೆದುಗೈಯ ಪಿಡಿದೆಂ. *****...
ಬೆಟ್ಟಪ್ಪ ಎದ್ದಾನ ಘಟ್ಟದ ಮ್ಯಾಲೆ ಕಣ್ಣ ಮಿಟುಕಿಸಿ ಕಂಬಳಿ ಸರಿಸಿ ಮೂಡಲ ಮನೆಯೊಳಗೆ ಸೂರಪ್ಪ ಆಗಲೆ ಎದ್ದೆದ್ದು ಬೆಳಕ ಕಳಿಸ್ಯವನೆ ಇನ್ನೀಗ ನಿದ್ದಿಲ್ಲ ಇನ್ನೀಗ ಕನಸಿಲ್ಲ ಬೆಟ್ಟಪ್ಪ ತಲೆಯೆತ್ತಿ ಕುಂತವನೆ ಮೋಡದ ಮರಿಗಳ ತಲೆ ತಡವಿ ಹೇಳ್ಯವನೆ ಕುರಿಗಳ...
ಇದೆಂತಹ ಗಡಿಗಳು ಎಂತಹ ವಿಭಾಜಕ ರೇಖೆಗಳು ಕಾವೇರಿಯ ತಟದಲಿ ಕುಂಟಾಬಿಲ್ಲೆ ಆಡುತ್ತಾ ಎಲ್ಲರೊಂದಿಗೆ ಕೂಡಿ ಬೆಳೆದವಳು ನಾನು ಇಲ್ಲಿ ಮುಹಾಜಿರಳಾಗಿರುವೆ. ಅಲ್ಲಿ ಮಾಮರಗಳ ಹತ್ತಿ ಮರಕೋತಿ ಆಡಿದ್ದವಳು ಆ ನದಿ, ಬೆಟ್ಟ, ಗಿಳಿ, ಕೋಗಿಲೆ ಹಿಂಡು ಹಿಂಡು ಗೆಳ...














